ಗೋಕಾಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೩ ನೇ ಸಾಲು:
footnotes = |
}}
'''ಗೋಕಾಕ''' [[ಬೆಳಗಾವಿ]] ಜಿಲ್ಲೆಯ ಒಂದು ತಾಲೂಕು ಕೇಂದ್ರ. ಈ ಜಿಲ್ಲೆಯಲ್ಲಿ ಸುಪ್ರಸಿದ್ಧ [[ಗೋಕಾಕ ಜಲಪಾತ]]ವಿದೆ. ಇದೆ ಜಲಪಾತದಡಿಯಲ್ಲಿ [[ವಿದ್ಯುತ್ಚಕ್ತಿ]]ಯನ್ನು ಉತ್ಪಾದಿಸಲಾಗುತ್ತದೆ.ಗೋಕಾಕ ನಗರವು ಮೂಲತ: ಒಂದು ವಾಣಿಜ್ಯ ನಗರವಾಗಿದೆ.ಇಲ್ಲಿಯ ಕ್ರುಶಿ ಉತ್ಪನ್ನ ಮಾರುಕಟ್ಟೆಯು ಭೆಲ್ಲ , ಗೋವಿನ ಜೊಳ ಮತ್ತು ಹತ್ತಿಯ ವ್ಯಾಪಾರ ಕ್ಕೆ ಹೆಸರುವಾಸಿಯಾಗಿದೆ.ಇತ್ತಿಚಿಗೆ ಕ್ಶಿಪ್ರ ಗತಿ ಯಲ್ಲಿ ಬೆಳೆಯುತ್ತಿರುವ ಕೈಗಾರಿಕಾ ನಗರವಾಗಿಯು ಬೆಳೆದಿದೆ.ಇಲ್ಲಿ ಮುಖ್ಯವಾಗಿ ಜವಳಿ, ಸಕ್ಕರೆ, ಮತ್ತು ಗೊವಿನ ಜೊಳ ಸಂಸ್ಕರಣೆ, ಮತ್ತು ಸಿಮೆಂಟ್ ಕೈಗಾರಿಕೆ ,
 
'''ರೈಲು ನಿಲ್ದಾಣ'''
== ಶಿರೋಲೇಖ ==
 
 
ಗೊಕಾಕ ರೈಲು ನಿಲ್ದಾಣವು ಪಟ್ಟಣ ದಿಂದ ೧೦ ಕಿ.ಮಿ ಅಂತರದಲ್ಲಿ ಇದೆ...ಇದು ಬೆಳಗಾವಿ ಜಿಲ್ಲೆಯ ೩ನೇ೫ನೇ ದೊಡ್ಡ ನಿಲ್ದ್ದಾಣ. ನೈರುತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗದಲ್ಲಿ ಈ ರೈಲು ನಿಲ್ದಾಣವು ಬರುತ್ತದೆ. ಈ ನಿಲ್ದಾಣದ ಪಕ್ಕದಲ್ಲಿ ಕೊಣ್ಣೂರು ಎಂಬ ಉಪ ನಗರವು ಬರುತ್ತದೆ. ಸಾಕಷ್ಟು ಸಂಖ್ಯೆಯಲ್ಲಿ ಪ್ರಯಾಣಿಕರು ಇರುವುದರಿಂದ ಸದಾ ಜನಜಂಗುಳಿಯಿಂದ ತುಂಬಿರುತ್ತದೆ.ನಿಲ್ದಾಣದ ಉತ್ತರಕ್ಕೆ ಘಟಪ್ರಭಾ ಮತ್ತು ದಕ್ಶಿಣಕ್ಕೆ ಪಾಶ್ಚಪೂರ ರೈಲು ನಿಲ್ದಾಣಗಳು ಬರುತ್ತವೆ.ಇದನ್ನು ಗೋಕಾಕ ರೋಡ್ ನಿಲ್ದಾಣವೆಂದು ಕರೆಯುತ್ತಾರೆ.ಪ್ರೆಕ್ಶಣಿಯ ಸ್ಥಳಗಳಾದ ಗೊಕಾಕ ಜಲಪಾತ, ಗೊಡಚನಮಲ್ಕಿ ಜಲಪಾತ, ಘಟಪ್ರಭಾ ಪಕ್ಶಿದಾಮ, ದುಪದಾಳ ಹಾಗು ಹಿಡಕಲ್ ಜಲಾಶಯ, ಯೊಗಿಕೊಳ್ಳ ನಿಸರ್ಗದಾಮ ( ಗೊಕಾಕ ನವಿಲುದಾಮ) ಮುಂತಾದ ಸ್ಥಳಗಳಿಗೆ ಹೋಗುವವರು ಇಲ್ಲಿ ಇಳಿಯಬಹುದಾಗಿದೆ.
 
 
"https://kn.wikipedia.org/wiki/ಗೋಕಾಕ" ಇಂದ ಪಡೆಯಲ್ಪಟ್ಟಿದೆ