ಆರ್.ಎನ್.ಜಯಗೋಪಾಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚುNo edit summary
೪ ನೇ ಸಾಲು:
 
 
ಆರ್.ಎನ್. ಜಯಗೋಪಾಲ್ ಅವರು 1968ರಲ್ಲಿ೧೯೬೮ರಲ್ಲಿ [[ಧೂಮಕೇತು]] ಎಂಬ ಚಿತ್ರವನ್ನು ನಿರ್ಮಿಸಿದ್ದಾರೆ. ಕಲ್ಯಾಣ್ ಕುಮಾರ್, ಅಶೋಕ್, ರೂಪಾದೇವಿ ಮುಂತಾದವರ ತಾರಾಗಣವಿರುವ [[ಅವಳ ಅಂತರಂಗ]] ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ. [[ಜೀವನದಿ]] ಮುಂತಾದ ಚಿತ್ರಗಳಲ್ಲಿ, ಹಾಗು ಕೆಲವಾರು ಕಿರುತೆರೆ ಧಾರಾವಾಹಿಗಳಲ್ಲಿ ಅಭಿನಯ ಕೂಡ ಮಾಡಿದ್ದಾರೆ. ಆರ್.ಎನ್.ಜಯಗೋಪಾಲ್ ರಚಿಸಿರುವ ನೀರಿನಲ್ಲಿ ಅಲೆಯ ಉಂಗುರ - ಚಿತ್ರ:[[ಬೇಡಿ ಬಂದವಳು]]. ಬೆಳ್ಳಿಮೋಡದ ಆಚೆಯಿಂದ- ಚಿತ್ರ :[[ಬೆಳ್ಳಿ ಮೋಡ]], ನೀಬಂದು ನಿಂತಾಗ - ಚಿತ್ರ: [[ಕಸ್ತೂರಿ ನಿವಾಸ]], ಗಗನವು ಎಲ್ಲೋ ಭೂಮಿಯು ಎಲ್ಲೋ - ಚಿತ್ರ:[[ಗೆಜ್ಜೆ ಪೂಜೆ]] ಮುಂತಾದ ಹಾಡುಗಳು ಜನಮಾನಸದಲ್ಲಿ ಶಾಶ್ವರ ಸ್ಥಾನವನ್ನು ಗಳಿಸಿಕೊಂಡಿವೆ.
 
==ಗೀತೆರಚನೆ ಒದಗಿಸಿರುವ ಚಿತ್ರಗಳು==
"https://kn.wikipedia.org/wiki/ಆರ್.ಎನ್.ಜಯಗೋಪಾಲ್" ಇಂದ ಪಡೆಯಲ್ಪಟ್ಟಿದೆ