ಹಿಮಾಲಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು robot Adding: pnb:ھمالیہ
೬೩ ನೇ ಸಾಲು:
 
ಹಿಮಾಲಯ ಶ್ರೇಣಿಯು ಸಾವಿರಾರು ವರ್ಷಗಳಿಂದ ಜನರ ಚಲವಲನಗಳಿಗ ಸ್ವಾಭಾವಿಕವಾಗಿಯೇ ಅಡಚಣೆಯನ್ನು ಉಂಟುಮಾಡಿದೆ. ಇದಕ್ಕೆ ಕಾರಣ ಹಿಮಾಲಯದ ದೊಡ್ಡ ಗಾತ್ರ, ಎತ್ತರ ಮತ್ತು ವೈಶಾಲ್ಯತೆ. ಮುಖ್ಯವಾಗಿ ಈ ಅಡಚಣೆಯು, ಭಾರತ ಉಪಖಂಡದ ಜನರು ಚೈನಾ ಮತ್ತು ಮಂಗೋಲಿಯಾದ ಜನರ ಜೊತೆ ಸುಲಭವಾಗಿ ಬೆರೆಯದಂತೆ ಮಾಡಿದೆ. ಇದರಿಂದಾಗಿ ಇಂದಿಗೂ ಈ ಎರಡು ಪ್ರದೇಶಗಳ ಭಾಷೆಗಳಲ್ಲಿ ಮತ್ತು ಆಚಾರಗಳಲ್ಲಿ ಬಹಳಷ್ಟು ವ್ಯತ್ಯಾಸಗಳನ್ನು ಕಾಣಬಹುದು. ಇದಲ್ಲದೆ ಹಿಂದಿನಿಂದಲೂ ಹಿಮಾಲಯವು ವಾಣಿಜ್ಯ ಮಾರ್ಗಗಳಿಗೆ ಹಾಗೂ ಸಾಮ್ರಾಜ್ಯ ವಿಸ್ತರಣೆಗಳಿಗ ಪ್ರತಿಭಂದವೊಡ್ಡಿದೆ. ಉದಾ:. ಜೆಂಘಿಜ್ ಖಾನ್‍ನಿಗೆ ತನ್ನ ಸಾಮ್ರಾಜ್ಯವನ್ನು ಹಿಮಾಲಯ ಶ್ರೇಣಿಯ ದಕ್ಷಿಣಕ್ಕೆ ಹಾಗೂ ಭಾರತ ಉಪಖಂಡಕ್ಕೆ ವಿಸ್ತಾರ ಮಾಡಲು ಆಗಲಿಲ್ಲ.
 
== ಮುಖ್ಯ ಶಿಖರಗಳು ==
 
{|border="1" cellpadding="4" cellspacing="0" align="center"
! ಶಿಖರದ ಹೆಸರು !! ಇತರ ಹೆಸರುಗಳು ಮತ್ತು ಅರ್ಥ!! ಎತ್ತರ (ಮೀ.) !! ಎತ್ತರ (ಅಡಿ) !! ಮೊದಲನೆ ಆರೋಹಣ !! ಟಿಪ್ಪಣಿ
|-
| [[ಮೌಂಟ್ ಎವರೆಸ್ಟ್|ಎವರೆಸ್ಟ್]]|| ಸಾಗರ್‍ಮಾಥಾ -"ಆಕಾಶದ ಹಣೆ",<br /> ಚೋಮೋಲಂಗ್ಮಾ ಅಥವಾ ಕೋಮೋಲಂಗ್ಮಾ -"ವಿಶ್ವದ ಮಾತೆ" ಗೌರಿಶಂಕರ|| 8,848೮೪೮ || 29೨೯,028೦೨೮ || 1953೧೯೫೩ || ಪ್ರಪಂಚದ ಅತಿ ಎತ್ತರದ ಪರ್ವತ. ಇದು ಚೈನಾ/ನೇಪಾಳದ ಗಡಿ ಭಾಗದಲ್ಲಿದೆ.
|-
| [[ಕೆ-೨]]||ಛೋಗೋ ಗಾಂಗ್ರಿ , ಗಾಡ್ವಿನ್ ಆಸ್ಟಿನ್ || 8,611೬೧೧ || 28೨೮,251೨೫೧|| 1954೧೯೫೪ || ಪ್ರಪಂಚದ ೨ನೇ ಅತಿ ಎತ್ತರದ ಶಿಖರ. ಇದು ಪಾಕೀಸ್ತಾನ ಮತ್ತು ಚೈನಾದ ಗಡಿಭಾಗದಲ್ಲಿದೆ. ಏರುವುದಕ್ಕೆ ಪ್ರಪಂಚದಲ್ಲೇ ಅತಿ ಕಷ್ಟಕರವಾದ ಪರ್ವತ.
|-
|[[ಕಾಂಚನಜುಂಗಾ]] || ಕಾಂಗ್‍ಚೆನ್ ಡ್ಜೋಂಗ, "ಅದ್ಭುತ ಹಿಮದ ಐದು ನಿಧಿಗಳು" ||8,586೫೮೬ || 28೨೮,169೧೬೯ || 1955೧೯೫೫ || ಪ್ರಪಂಚದ ೩ನೇ ಅತಿ ಎತ್ತರದ ಶಿಖರ. ಭಾರತದಲ್ಲಿ ಅತಿ ಎತ್ತರದ್ದು ಮತ್ತು ನೇಪಾಳದಲ್ಲಿ ೨ನೇ ಅತಿ ಎತ್ತರದ್ದು.
|-
|[[ಮಕಾಲು]]|| - || 8,462೪೬೨ || 27೨೭,765೭೬೫ || 1955೧೯೫೫ || ಪ್ರಪಂಚದಲ್ಲಿ ೫ನೇ ಅತಿ ಎತ್ತರದ್ದು. ನೇಪಾಳದಲ್ಲಿದೆ.
|-
|[[ಧವಳಗಿರಿ]]|| ಬಿಳಿ ಪರ್ವತ ||8,167೧೬೭ || 26೨೬,764೭೬೪|| 1960೧೯೬೦ || ಪ್ರಪಂಚದಲ್ಲಿ ೭ನೇ ಅತಿ ಎತ್ತರದ್ದು. ನೇಪಾಳದಲ್ಲಿದೆ.
|-
|[[ನಂಗಾ ಪರ್ಬತ್]]|| ನಂಗಾಪರ್ಬತ್ ಶಿಖರ ಅಥವಾ ಡಿಯಾಮಿರ್, "ನಗ್ನ ಪರ್ವತ" ||8,125೧೨೫|| 26೨೬,658೬೫೮|| 1953೧೯೫೩ || ಫ್ರಪಂಚದಲ್ಲಿ ೯ನೇ ಅತಿ ಎತ್ತರದ್ದು. ಪಾಕಿಸ್ತಾನದಲ್ಲಿದೆ. ಏರಲು ಅತಿ ಅಪಾಯಕಾರಿಯಾದ ಶಿಖರವೆಂದು ಪರಿಗಣಿಸಲ್ಪಟ್ಟಿದೆ.
|-
|[[ಅನ್ನಪೂರ್ಣ]]|| "ಅನ್ನಪೂರ್ಣ ದೇವಿ" ||8,091೦೯೧ ||26೨೬,545೫೪೫|| 1950೧೯೫೦ || ಪ್ರಪಂಚದಲ್ಲಿ ೧೦ನೇ ಅತಿ ಎತ್ತರದ್ದು. ನೇಪಾಳದಲ್ಲಿದೆ.
|-
 
|[[ನಂದಾದೇವಿ]]|| || 7,817೮೧೭ ||25೨೫,645೬೪೫|| 1936೧೯೩೬ ||
|-
|}
"https://kn.wikipedia.org/wiki/ಹಿಮಾಲಯ" ಇಂದ ಪಡೆಯಲ್ಪಟ್ಟಿದೆ