ಪ್ರಜಾವಾಣಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೦ ನೇ ಸಾಲು:
ಪ್ರಜಾವಾಣಿ ಬರುವ ಅಕ್ಟೋಬರ್ ೧೦ಕ್ಕೆ ೬೦ ವಸಂತಗಳನ್ನು ತುಂಬಿದ ಪ್ರಬುದ್ಧ ಪತ್ರಿಕೆಯಾಗುತ್ತದೆ. ಸಂಪಾದಕರು ಕೆ.ಎನ್. ತಿಲಕ್ ಕುಮಾರ್.
==ಸಂಪಾದಕರು==
ಪ್ರಜಾವಾಣಿಯ ಪ್ರಥಮ ಸಂಪಾದಕರು ಬಿ.ಪುಟ್ಟಸ್ವಾಮಯ್ಯನವರು.ನಂತರ ಖಾದ್ರಿ ಶಾಮಣ್ಣ,ಟಿ.ಎಸ್.ರಾಮಚಂದ್ರರಾವ್ ಸಂಪಾದಕರಾಗಿದ್ದರು.೧೯೪೮ ರ ಅಕ್ಫೋಬರ್ ೧೦ ರಂದು ಪ್ರಜಾವಾಣಿ ಆರಂಭವಾಯಿತು. ಇದುವರೆಗೆ ಆಗಿರುವ ಸಂಪಾದಕರು: ವೈಎನ್.ಕೃಷ್ಣಮುರ್ತಿ, ಎಂ.ಬಿ.ಸಿಂಗ್, ಕೆ.ಎನ್. ಹರಿಕುಮಾರ್, ಕೆ.ಎನ್. ಶಾಂತ ಕುಮಾರ್, ಕೆ.ಎನ್.ತಿಲಕ್ ಕುಮಾರ್.ಕೆ.ಎನ್.ಶಾಂತ ಕುಮಾರ್
ಸಹ ಸಂಪಾದಕರು: ಪಿ.ರಾಮಣ್ಣ, ಬಿ.ಎಂ.ಕೃಷ್ಣಮೊರ್ತಿ, ಜಿ.ಎನ್.ರಂಗನಾಥ ರಾವ್, ಶ್ರೀಧರ ಆಚಾರ್, ಶೈಲೇಶ್ಚಂದ್ರ ಗುಪ್ತ, ಆರ್. ಪಿ. ಜಗದೀಶ. ಪದ್ಮರಾಜ ದಂಡಾವತಿ.
ಸಹಾಯಕ ಸಂಪಾದಕರು: ಗೋಪಾಲ ಕಣ್ಣನ್, ಶ್ರೀಧರ ಕೃಷ್ಣಮುರ್ತಿ, ಜಿ.ಎಸ್. ಸದಾಶಿವ, ಡಿ.ವಿ. ರಾಜಶೇಖರ, ಲಕ್ಷ್ಮಣ ಕೊಡಸೆ, ಶಿವಾಜಿ ಗಣೇಷನ್, ಇ.ವಿ.ಸತ್ಯನಾರಾಯಣ ಮೊದಲಾದವರು.
ಸಾಪ್ತಾಹಿಕ ಪುರವಣಿ ಉಸ್ತುವಾರಿ: ಬಿ.ವಿ.ವೈಕುಂಠರಾಜು, ಜಿ.ಎನ್.ರಂಗನಾಥ ರಾವ್, ಡಿ.ವಿ. ರಾಜಶೇಖರ, ಗಂಗಾಧರ ಮೊದಲಿಯಾರ್, ಪಿ.ಕೆ.ಹರಿಯಬ್ಬೆ, ಲಕ್ಷ್ಮಣ ಕೊಡಸೆ (ಹಾಲಿ ಸಂಪಾದಕರು)
"https://kn.wikipedia.org/wiki/ಪ್ರಜಾವಾಣಿ" ಇಂದ ಪಡೆಯಲ್ಪಟ್ಟಿದೆ