ಆಯುರ್ವೇದ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
cat update
೩೭ ನೇ ಸಾಲು:
ಮಾಘ, ಫಾಲ್ಗುಣ-ಶಿಶಿರಋತು, ಚೈತ್ರ ವೈಶಾಖ ವಸಂತ, ಜೇಷ್ಟ ಆಶಾಢ, ಗ್ರೀಷ್ಮ, ಉತ್ತರಾಯಣಕಾಲವನ್ನು 'ಅದಾನ ಕಾಲ', ಎನ್ನುತ್ತಾರೆ. ಇಲ್ಲಿ ಶಕ್ತಿ, ಬಲ, ವೀರ್ಯಗಳ ಕ್ಷೀಣತೆ, ಕಾಣಿಸುತ್ತದೆ.
==ದಕ್ಷಿಣಾಯಣ ಕಾಲವನ್ನು 'ನಿಸರ್ಗ ಕಾಲ,':==
ದಕ್ಷಿಣಾಯಣ ಕಾಲವನ್ನು 'ನಿಸರ್ಗ ಕಾಲ'. ಇಲ್ಲಿ ಬಲ, ವೀರ್ಯ, ಶಕ್ತಿಗಳ ಸಂಚಯದ ಕಾಲ, ಅರ್ಥಾತ್ ವೃದ್ಧಿಯಕಾಲ. ಶ್ರಾವಣ ಭಾದ್ರಪದ, ವರ್ಷಋತು, ಆಶ್ವಿಜ ಕಾರ್ತಿಕಗಳ ಶರದ್ ಋತು ಮತ್ತು ಮಾರ್ಗಶಿರ, ಪುಷ್ಯ, ಹೇಮಂತ, ಋತುಗಳು ದಕ್ಷಿಣಾಯಣದಲ್ಲಿ ಬರುತ್ತವೆ ವ್ಯವಹಾರಗಳನ್ನು ಹೊಂದಿಸಿಕೊಂಡರೆ, ಅನಾರೋಗ್ಯವುಂಟಾಗುವುದಿಲ್ಲ. ಸಾಧಕನ ದಿನಚರಿ, ಅಥವಾ ಅಹಾರನಿಯಮಗಳಲ್ಲದೆ, ಯೋಗಾಭ್ಯಾಸವನ್ನೂ ಮಾಡಬೇಕು. ಸೂರ್ಯನಮಸ್ಕಾರ, ಪ್ರಾಣಾಯಾಮ, ದೇಹಸ್ವಾಸ್ಥ್ಯಕ್ಕಾಗಿ ಯೋಗಾಸನ. ಅಂಗಮರ್ದನ, ಯೇಕೆಂದರೆ, ಆರೋಗ್ಯ ಅಂಗಡಿಯಲ್ಲಿ ವಿಕ್ರಯಕ್ಕಿಟ್ಟ ವಸ್ತುವಲ್ಲ. ಅದನ್ನು ದೀರ್ಘಸಾಧನೆ, ಕಠಿಣ ನಿಯಮಗಳ ಪಾಲನೆಯಿಂದ ಮಾತ್ರ ಪಡೆಯಬಹುದು. 'ಸಮತ್ವಂ ಯೋಗಮುಚ್ಛತೇ' ಅಂದರೆ, ಸಮತ್ವದಿಂದ ಮಾತ್ರ (ವಾತ, ಪಿತ್ತ, ಕಫ) ಆರೋಗ್ಯವೆಂದು ತಿಳಿದವರ ಅಂಬೋಣ. ಇಲ್ಲಿ ವಾತ, ಪಿತ್ತ, ಕಫದ ಸಮಾನತೆಯೆನ್ನುವಾಗ-ಅಗ್ನಿಯ ಸಮಾನತೆ, ಧಾತುಗಳ ಸಮಾನತೆ, ಮಲದಸಮಾನತೆ, ಮತ್ತು ಇಂದ್ರಿಯ, ಮನಸ್ಸು, ಬುದ್ಧಿಗಳ ಸಮಾನತೆಗಳನ್ನೂ ಹೇಳಲಾಗಿದೆ, ಎಂದೇ ಅರ್ಥೈಸಿಕೊಳ್ಳಬೇಕು.
 
==ವನಸ್ಪತಿಗಳು, 'ನಿಸರ್ಗವು,' ಮಾನವನಿಗೆ ಕೊಟ್ಟ ಅಮೂಲ್ಯ ಕೊಡುಗೆ :==
ಮಾನವನ ದುಖಃವನ್ನು ಪರಿಹರಿಸಲು, ’ವನೌಷಧಿಗಳು,’ ಉಪಲಭ್ದವಿವೆ. ಇವುಗಳಲ್ಲಿ, ೧. ವನಸ್ಪತಿ, ೨. ವೃಕ್ಷ, ೩. ವೀರುಧ, ೪. ಲತೆ (ಬಳ್ಳಿ) ಮತ್ತು ಔಷಧಿಗಳೆಂಬ ನಾಲ್ಕು ಭೇದಗಳುಂಟು. ನಾವು ಸೇವಿಸುವ ಆಹಾರದಲ್ಲಿ ಕೊರತೆಯಾದಾಗ, ಪೋಷಣ ಕಾರ್ಯವನ್ನು ವನಸ್ಪತಿಗಳು ಮಾಡುತ್ತವೆ. ಮಾನವನ ಮತ್ತು ವನಸ್ಪತಿಗಳ ಮೂಲತತ್ವಗಳು ಒಂದೇ ಅಗಿರುತ್ತವೆ. ಇದನ್ನೇ '[[ವಾಗ್ಬಟರು]]', " ಮಾನವನ ಶರೀರದಲ್ಲಿ ಉಂಟಾಗುವ ರೋಗವು, ಸ್ಥಾನಭೇದದಿಂದ ಬೇರೆಬೇರೆಯಾಗಿ ಕಂಡರೂ, ಆ ಎಲ್ಲಾ ರೋಗಗಳ ಮೂಲಸ್ವರೂಪವು, ಒಂದೇ ರೀತಿಯದಾಗಿರುತ್ತವೆ. ಆದ್ದರಿಂದ ಅವುಗಳ ಚಿಕಿತ್ಸೆಯೂ ಕೂಡ ಮೂಲಸ್ವರೂಪವನ್ನೇ, ಹೊಂದಿರುತ್ತದೆ ". ಎಂದಿದ್ದಾರೆ.
"https://kn.wikipedia.org/wiki/ಆಯುರ್ವೇದ" ಇಂದ ಪಡೆಯಲ್ಪಟ್ಟಿದೆ