ರಮಣ ಮಹರ್ಷಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೫ ನೇ ಸಾಲು:
 
== '''ಜೀವನ''' ==
ಅವರ ಹುಟ್ಟು ಹೆಸರು ವೆಂಕಟ ರಮಣ ಅಯ್ಯರ್, ತಮಿಳುನಾಡಿನ ಮದುರೆಯ ಹತ್ತಿರದ ತಿರುಚುರಿ ಎಂಬ ಗ್ರಾಮದಲ್ಲಿ ಸುಬ್ರಮಣ್ಯ ಅಯ್ಯರ್ ಮತ್ತು ಅಳಗಮ್ಮಾಳ್ ಎಂಬ ಬ್ರಾಹ್ಮಣ ದಂಪತಿಗಳಿಗೆ ಜನಿಸಿದರು. ಅವರ ಪರಿವಾರದ ನಾಲ್ಕು ಮಕ್ಕಳಲ್ಲಿ ಇವರು ಎರಡನೆಯವರು. ೧೮೯೬ರಲ್ಲಿ, ೧೬ನೆಯ ವಯಸ್ಸಿನಲ್ಲಾದ ಆತ್ಮ ಪ್ರಜ್ಙಾನುಭವದ ನಂತರ ಅವರು ಶಾಶ್ವತವಾಗಿ ಅರುಣಾಚಲಕ್ಕೆ (ತಿರುವಣ್ಣಾಮಲೆಗೆ) ಹೊರಟು ಬಂದರು ಮತ್ತು ಶೇಷಾಯುಷ್ಯವನ್ನು ಇಲ್ಲಿಯೇ ಕಳೆದರು. ೧೮೯೬ರಲ್ಲಾದ ತಮ್ಮ ಆತ್ಮಾನುಭವವನ್ನು ಅವರು ಈ ರೀತಿ ಬಣ್ಣಿಸುವರು:
"...ನನ್ನ ಸೋದರಮಾವನ ಮನೆಯ ಮೊದಲನೆಯ ಮಾಳಿಗೆಯ ಒಂದು ಕೋಣೆಯಲ್ಲಿ ಹಾಗೆಯೇ ಕುಳಿತಿದ್ದೆ. ನಾನು ಅಪರೂಪಕ್ಕೆಲ್ಲೋ ಜ್ವರಕ್ಕೀಡಾಗುತ್ತಿದ್ದೆ, ಅಂದಂತೂ ನನ್ನ ಆರೋಗ್ಯದಲ್ಲಿ ಏನೇನೂ ತೊಂದರೆಯಿರಲಿಲ್ಲ. ಆದರೆ ಹಟಾತ್ತನೆ ಸಾವಿನ ಭಯ ನನ್ನನ್ನಾವರಿಸಿತು. ನನ್ನ ಆರೋಗ್ಯದಲ್ಲಿ ಇದಕ್ಕಾಗಿ ಅದಾವುದೇ ಕಾರಣವಿರಲಿಲ್ಲ, ಅಲ್ಲದೆ ಭಯಗ್ರಸ್ತನಾಗಲು ಕಾರಣವೇನಾದರೂ ಇರಬಹುದೆ ಎಂದು ಪರೀಕ್ಷಿಸಲೂ ನನ್ನಲ್ಲಿ ಸಂಕಲ್ಪವೇಳಲಿಲ್ಲ. ನಾನು ಸಾವಿಗೀಡಾಗುತ್ತಿದ್ದೇನೆಂದು ಅನಿಸಿತು ಮತ್ತು ಅದರ ವಿಷಯವಾಗಿ ಏನು ಮಾಡಬೇಕೆಂದು ಆಲೋಚಿಸತೊಡಗಿದೆ ... ಮರಣ ಭೀತಿಯ ಅಘಾತ ನನ್ನ ಮನಸ್ಸನ್ನು ಅಂತರ್ಮುಖಿಯಾಗುವಂತೆ ಮಾಡಿತು. ಯಾವುದೇ ಪದಗಳನ್ನುಪಯೋಗಿಸದೆ ನನಗೇ ನಾನು ಮಾನಸಿಕವಾಗಿ ಈ ರೀತಿ ಹೇಳಿಕೊಂಡೆ:
 
 
== '''ಬೋಧನೆ''' ==
"https://kn.wikipedia.org/wiki/ರಮಣ_ಮಹರ್ಷಿ" ಇಂದ ಪಡೆಯಲ್ಪಟ್ಟಿದೆ