ಕೇರಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೬ ನೇ ಸಾಲು:
 
'''ಕೇರಳಮ್''' - ನೈರುತ್ಯ ಭಾರತದ ಕರಾವಳಿಯಲ್ಲಿರುವ ಒಂದು ರಾಜ್ಯ. ಇದು ಪೂರ್ವ ಮತ್ತು ಈಶಾನ್ಯಗಳಲ್ಲಿ [[ತಮಿಳುನಾಡು]] ಮತ್ತು [[ಕರ್ನಾಟಕ]]ಗಳಿಂದಲೂ, ಪಶ್ಚಿಮದಲ್ಲಿ [[ಅರಬ್ಬೀ ಸಮುದ್ರ]]ದಿಂದಲೂ ಸುತ್ತುವರಿಯಲ್ಪಟ್ಟಿದೆ. ಇದು ಭಾಷಾ ಸಾಂಸೃತಿಕ ಪ್ರದೇಶವೆಂದು ಕರೆಯಲ್ಪಡುವ ದಕ್ಷಿಣ ಭಾರತದ ರಾಜ್ಯಗಲ್ಲಿ ಒಂದು. [[ಮಲಯಾಳಂ]] ಇಲ್ಲಿನ ಪ್ರಧಾನ ಆಡುಭಾಷೆ. ವಿಸ್ತೀರ್ಣದಲ್ಲಿ ೨೧ನೇ ಸ್ಥಾನವನ್ನು ಪಡೆದಿರುವ ಕೇರಳವು ಜನಸಂಖ್ಯೆಯಲ್ಲಿ ೧೨ನೇ ಸ್ಥಾನವನ್ನು ಪಡೆದಿದೆ.
ಮಲಯಾಳಂ ಭಾಷೆ ಮಾತನಾಡುವ ಜನರು ವಾಸಿಸುವ (ನಾಗರ ಕೊವಿಲ್, ಕನ್ಯಾಕುಮಾರಿ ತಾಲೂಕುಗಳನ್ನು ಹೊರತುಪಡಿಸಿ ) ತಿರುವಿದಾಕೂಂರು, ಕೊಚ್ಚಿ, ಮಲಬಾರ್, ದಕ್ಷಿಣ ಕನ್ನಡ ಜಿಲ್ಲೆಯಾದ ಕಾಸರಗೋಡು ತಾಲೂಕು ಎಂಬೀ ಪ್ರದೇಶಗಳನ್ನು ಸೇರಿಸಿ 1956ರಲ್ಲಿ ಭಾಷಾವಾರು ಪ್ರಾಂತ್ಯವಾಗಿ ಕೇರಳಂ ರಾಜ್ಯ ರಚನೆಯಾಯಿತುಮರಚನೆಯಾಯಿತು.
 
 
"https://kn.wikipedia.org/wiki/ಕೇರಳ" ಇಂದ ಪಡೆಯಲ್ಪಟ್ಟಿದೆ