ಬಿ.ಆರ್.ಪಂತುಲು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩೬ ನೇ ಸಾಲು:
ಲಾಲಿಸೈ ಪರಿಪಾಲಿಸೈ... ॥
ಈ ಹಾಡು ನಮ್ಮ ನಿಮ್ಮೆಲ್ಲರ ಪ್ರೈಮರಿ ಶಾಲೆಯ ಮಗ್ಗಿ ಪುಸ್ತಕದ ಮೊದಲ ಪುಟದ ಪ್ರಾರ್ಥನಾ ಗೀತೆ ಯಾಗಿ ಸೇರಿಕೊಂಡು ಸಿನಿಮಾ ಹಾಡೆಂಬ ಪ್ರತ್ಯೇಕತೆಯ ರಿಯಾಯಿತಿಯಿಲ್ಲದೆ ಬಹು ಮುಖ್ಯವಾದ ನಮ್ಮಲ್ಲಿ ಉತ್ಸಾಹ ತರುವ ಪ್ರಾರ್ಥ ನೆಯೇ ಆಗಿ ಹೋಗಿತ್ತು.
ಸ್ಕೂಲ್‌ಮಾಸ್ಟರ್’ ಚಿತ್ರದಲ್ಲಿ ಮೇಷ್ಟ್ರರಾಗಿ ಸ್ವತಃ ವಿ.ಆರ್. ಪಂತುಲುರವರ ಮನೋಜ್ಞ ಅಭಿನಯ-ಹಾವಭಾವ, ಮೇಷ್ಟ್ರರ ಹೆಂಡತಿಯಾಗಿ (ನಿಜ ಜೀವನದಲ್ಲಿಯೂ ಹೆಂಡತಿಯಾಗಿದ್ದವರು) ಕಲಾವಿದೆ ಎಂ.ವಿ. ರಾಜಮ್ಮನವರು ಪಂತುಲುವಿಗೆ ತಕ್ಕಂತೆ ಅಭಿನಯಿಸಿದ್ದರು.ಮುಂದಿನ ಜುಲೈಗೆ ೨೬ಕ್ಕೆ ಕನ್ನಡ ಚಿತ್ರರಂಗ ಕಂಡ ಮರೆಯಬಾರದ ಮಹಾನ್ ನಿರ್ಮಾಪಕ- ನಿರ್ದೇಶಕರು ಹುಟ್ಟಿ ೧೦೦ ವರ್ಷಗಳು ತುಂಬುತ್ತವೆ. ಅವರ ಶತಮಾನೋತ್ಸವವನ್ನು ಆಚರಿಸಲೇಬೇಕಾದ ಕನ್ನಡ ಚಿತ್ರರಂಗ ಭೂಮಿಯ ಮುಖ್ಯ ಪರ್ವವಿದು..ಆದ್ದರಿಂದ ಈ ವರ್ಷ ಬಿ.ಆರ್. ಪಂತುಲುರವರ ಶತಮಾನೋತ್ಸವ ವರ್ಷಾಚರಣೆಯ ಸಂಭ್ರಮವಾಗಿ ಕನ್ನಡದ ಕಂದಮ್ಮಗಳು ಅವರ ಸಿನಿಮಾಗಳನ್ನು ವೀಕ್ಷಿಸಿ ಬೆಳೆಯುವಂತಹ ಸದವಕಾಶವನ್ನು ನಮ್ಮ ಫಿಲಂಚೇಂಬರ್ ಹಾಗೂ ಟಿವಿ ಚಾನೆಲ್‌ಗಳು ಕಲ್ಪಿಸಬೇಕಾಗಿದೆ. ಏಕೆಂದರೆ ಇದು ಕನ್ನಡ ಚಿತ್ರರಂಗದ ಪರಂಪರೆಗೆ ದೊರಕುವ ಜಯ ಹಾಗೂ ಪ್ರಗತಿಯ ದಾರಿ.ನಮನ
ಮುಂದಿನ ಜುಲೈಗೆ ೨೬ಕ್ಕೆ ಕನ್ನಡ ಚಿತ್ರರಂಗ ಕಂಡ ಮರೆಯಬಾರದ ಮಹಾನ್ ನಿರ್ಮಾಪಕ- ನಿರ್ದೇಶಕರು ಹುಟ್ಟಿ ೧೦೦ ವರ್ಷಗಳು ತುಂಬುತ್ತವೆ. ಅವರ ಶತಮಾನೋತ್ಸವವನ್ನು ಆಚರಿಸಲೇಬೇಕಾದ ಕನ್ನಡ ಚಿತ್ರರಂಗ ಭೂಮಿಯ ಮುಖ್ಯ ಪರ್ವವಿದು..ಆದ್ದರಿಂದ ಈ ವರ್ಷ ಬಿ.ಆರ್. ಪಂತುಲುರವರ ಶತಮಾನೋತ್ಸವ ವರ್ಷಾಚರಣೆಯ ಸಂಭ್ರಮವಾಗಿ ಕನ್ನಡದ ಕಂದಮ್ಮಗಳು ಅವರ ಸಿನಿಮಾಗಳನ್ನು ವೀಕ್ಷಿಸಿ ಬೆಳೆಯುವಂತಹ ಸದವಕಾಶವನ್ನು ನಮ್ಮ ಫಿಲಂಚೇಂಬರ್ ಹಾಗೂ ಟಿವಿ ಚಾನೆಲ್‌ಗಳು ಕಲ್ಪಿಸಬೇಕಾಗಿದೆ. ಏಕೆಂದರೆ ಇದು ಕನ್ನಡ ಚಿತ್ರರಂಗದ ಪರಂಪರೆಗೆ ದೊರಕುವ ಜಯ ಹಾಗೂ ಪ್ರಗತಿಯ ದಾರಿ.ನಮನ
 
 
"https://kn.wikipedia.org/wiki/ಬಿ.ಆರ್.ಪಂತುಲು" ಇಂದ ಪಡೆಯಲ್ಪಟ್ಟಿದೆ