ಗೋಕಾಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೩ ನೇ ಸಾಲು:
footnotes = |
}}
'''ಗೋಕಾಕ''' [[ಬೆಳಗಾವಿ]] ಜಿಲ್ಲೆಯ ಒಂದು ತಾಲೂಕು ಕೇಂದ್ರ. ಈ ಜಿಲ್ಲೆಯಲ್ಲಿ ಸುಪ್ರಸಿದ್ಧ [[ಗೋಕಾಕ ಜಲಪಾತ]]ವಿದೆ. ಇದೆ ಜಲಪಾತದಡಿಯಲ್ಲಿ ವಿದ್ಯುತ್ಚಕ್ತಿಯನ್ನು ಉತ್ಪಾದಿಸಲಾಗುತ್ತದೆ.ಗೋಕಾಕ ನಗರವು ಮೂಲತ: ಒಂದು ವಾಣಿಜ್ಯ ನಗರವಾಗಿದೆ.ಇಲ್ಲಿಯ ಕ್ರುಶಿ ಉತ್ಪನ್ನ ಮಾರುಕಟ್ಟೆಯು ಭೆಲ್ಲ , ಗೋವಿನ ಜೊಳ ಮತ್ತು ಹತ್ತಿಯ ವ್ಯಾಪಾರ ಕ್ಕೆ ಹೆಸರುವಾಸಿಯಾಗಿದೆ.ಇತ್ತಿಚಿಗೆ ಕ್ಶಿಪ್ರ ಗತಿ ಯಲ್ಲಿ ಬೆಳೆಯುತ್ತಿರುವ ಕೈಗಾರಿಕಾ ನಗರವಾಗಿಯು ಬೆಳೆದಿದೆ.ಇಲ್ಲಿ ಮುಖ್ಯವಾಗಿ ಜವಳಿ, ಸಕ್ಕರೆ, ಮತ್ತು ಗೊವಿನ ಜೊಳ ಸಂಸ್ಕರಣೆ, ಮತ್ತು ಸಿಮೆಂಟ್ ಕೈಗಾರಿಕೆಗಳು ನೆಲೆಗೊಂಡಿವೆ.ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿ ನಗರವನ್ನು ಹೊರತುಪಡಿಸಿ ಇದೆ ಅತ್ಯಂತ ಜನನಿಬಿಡ ಹಾಗೂ ದೊಡ್ಡ ನಗರವಾಗಿದೆ. ಇಲ್ಲಿಯ ನಗರಸಭೆಯು ೧೮೫೩ ರಲ್ಲಿ ಸ್ಥಾಪನೆಗೊಂಡಿದೆ.ಆಗಿನ ಮುಂಬಯಿ ಸರ್ಕಾರ ( ಸದರ್ನ ಪಾಟ್ಸ ಅಫ್ ಮಹಾರಾಷ್ಟ್ರ)ದಲ್ಲಿ ಪುಣೆ ಹಾಗು ಗೋಕಾಕ ದಲ್ಲಿ ಎಕಕಾಲಕ್ಕೆ ಈ ಮುನ್ಸಿಪಾಲ್ಟಿಗಳು ಅಸ್ತಿತ್ವಕ್ಕೆ ಬಂದಿವೆ.ಹಿಗಾಗಿ ಇದು ಕರ್ನಾಟಕದ ಹಳೆಯ ಮುನ್ಸಿಪಾಲ್ಟಿಗಳ ಪೈಕಿ ಒಂದೆನಿಸಿದೆ.ಕಟ್ಟಿಗೆಯ ಹಣ್ಣಿನ ಫಲಕ, ಗೊಂಬೆ ಮುಂತಾದ ಕರಕುಶಲ ವಸ್ತುಗಳು ಇಲ್ಲಿ ತಯಾರಾಗುತ್ತವೆ.
 
'''ರೈಲು ನಿಲ್ದಾಣ'''
"https://kn.wikipedia.org/wiki/ಗೋಕಾಕ" ಇಂದ ಪಡೆಯಲ್ಪಟ್ಟಿದೆ