ಸಂಯುಕ್ತ ಕರ್ನಾಟಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೩ ನೇ ಸಾಲು:
`ಸಂಯುಕ್ತ ಕರ್ನಾಟಕ' ಪತ್ರಿಕೆಯ ಧ್ಯೇಯೋದ್ದೇಶಗಳು - ಸ್ವತಂತ್ರ ಭಾರತ ಹಾಗೂ ಏಕತಂತ್ರ ಕರ್ನಾಟಕ. 1956ರ ಹೊತ್ತಿಗೆ ಇವೆರಡೂ ಉದ್ದಿಶ್ಯಗಳು ಸಂಪೂರ್ಣವಾಗಿ ಈಡೇರಿದ್ದವು. ರಂಗನಾಥ ದಿವಾಕರ ಬಿಹಾರದ ರಾಜ್ಯಪಾಲರಾಗಿದ್ದರು. ಈ ಸಮಯದಲ್ಲಿ ಅವರಿಗೊಂದು ಕನಸು ಹುಟ್ಟಿತು. ಕೇವಲ ಹುಬ್ಬಳ್ಳಿಯಿಂದ ಪ್ರಕಟವಾಗುತ್ತಿರುವ ಪತ್ರಿಕೆ ಇಡೀ ಮೈಸೂರು ರಾಜ್ಯವನ್ನು ತಲುಪುತ್ತಿಲ್ಲ. ಇಡೀ ರಾಜ್ಯದಲ್ಲಿ ಜನಜಾಗೃತಿ ಮೂಡಿಸಬೇಕೆಂದರೆ ರಾಜಧಾನಿಯಾದ ಬೆಂಗಳೂರಿನಿಂದಲೂ ಒಂದು ಆವೃತ್ತಿಯನ್ನು ತರಬೇಕು. ಈ ಕೆಲಸಕ್ಕೆ ಹುಬ್ಬಳ್ಳಿಯಲ್ಲಿ ವ್ಯವಸ್ಥಾಪನೆಯ ಹೊಣೆ ಹೊತ್ತಿದ್ದ [[ಎಂ.ಎಚ್.ಕೌಜಲಗಿ]] ಅವರನ್ನು ದಿವಾಕರ ಅವರು ನಿಯೋಜಿಸಿದರು.
 
===ಬೆಂಗಳೂರು ಮುದ್ರಣ===
 
ದ್ವಿತೀಯ ಮಹಾಯುದ್ಧ ಸಮಯದಲ್ಲಿ [[ಸಂಜಯ]] ಎನ್ನುವ ಸ್ವಂತ ವಾರಪತ್ರಿಕೆಯನ್ನು ಪ್ರಕಟಿಸಲೆಂದು ‘ಸಂಕ’ದ ಹುಬ್ಬಳ್ಳಿ ಕಚೇರಿಯನ್ನು ತೊರೆದಿದ್ದ [[ಕೆ.ಶಾಮರಾವ್]] ಅವರನ್ನು ಬೆಂಗಳೂರು ಮುದ್ರಣದ ಕೆಲಸಕ್ಕೆಂದು ಮತ್ತೆ ಕರೆಯಲಾಯಿತು. ಎರಡು ಕೇಂದ್ರಗಳಲ್ಲಿ ಒಂದೇ ಪತ್ರಿಕೆಯ ಆವೃತ್ತಿಗಳನ್ನು ಹೊರತರುವ ಪ್ರಯೋಗ ಕನ್ನಡ ಪತ್ರಿಕೋದ್ಯಮಕ್ಕೆ ಅಂದು ಹೊಸತಾಗಿತ್ತು.
 
===ಕಚೇರಿ===
ಸ್ವಂತ ಕಚೇರಿಯೊಂದು ಬೆಂಗಳೂರಿನಲ್ಲಿರದ ಕಾರಣ, ಶಾಮರಾವ್ ಅವರ ಮನೆಯಲ್ಲಿಯೇ ಟೆಲಿಪ್ರಿಂಟರ್ ಯಂತ್ರವನ್ನು ಜೋಡಿಸಲಾಯಿತು. ಕನ್ನಡ ಲಿಪಿಯಲ್ಲಿ ಟೈಪ್ ಮಾಡುವ ಸೌಲಭ್ಯವಿಲ್ಲದಿದ್ದ ಕಾರಣ, ಇಂಗ್ಲಿಷ್ ಲಿಪಿಯಲ್ಲಿಯೇ ಕನ್ನಡ ಪದಗಳನ್ನು ಟೈಪ್ ಮಾಡಿ ಹುಬ್ಬಳ್ಳಿಗೆ ವರದಿಗಳನ್ನು ಕಳುಹಿಸುವ ಕೆಲಸ ಆರಂಭವಾಯಿತು. ಬಹು-ಮುದ್ರಣ ಆವೃತ್ತಿಗಳಿದ್ದ [[ಹಿಂದೂ]] ಮತ್ತು [[ಇಂಡಿಯನ್ ಎಕ್ಸ್‍ಪ್ರೆಸ್]] ಪತ್ರಿಕೆಗಳ ಮದ್ರಾಸ್ ಕಚೇರಿಗಳಲ್ಲಿ ಕೌಜಲಗಿ ಹಾಗೂ ಶಾಮರಾವ್ ಟೆಲಿಪ್ರಿಂಟರ್ ವ್ಯವಸ್ಥೆಯ ಬಳಕೆಯ ಬಗ್ಗೆ ತರಬೇತಿ ಪಡೆದರು. ‘ಸಂಕ’ದ ಬೆಂಗಳೂರು ಆವೃತ್ತಿಯ ಬುನಾದಿ ಹಾಕುವ ಸಮಯದಲ್ಲಿಯೇ [[ತಾಯಿನಾಡು]] ಪತ್ರಿಕೆಯ ಮಾಲಿಕತ್ವ ಸ್ವಾತಂತ್ರ್ಯ ಹೋರಾಟಗಾರ [[ಪಿ.ಆರ್.ರಾಮಯ್ಯ]]ನವರಿಂದ ಎಂಜಿನಿಯರಿಂಗ್ ಕಂಟ್ರ್ಯಾಕ್ಟರ್ [[ಎಂ.ಎಸ್.ರಾಮಯ್ಯ]]ನವರಿಗೆ ಹಸ್ತಾತಂತರವಾಯಿತು (1958). ಪತ್ರಿಕೋದ್ಯೋಗದಲ್ಲಿ ಮೌಲ್ಯಗಳನ್ನು ಎತ್ತಿ ಹಿಡಿದ [[ಪಿ.ಆರ್.ರಾಮಯ್ಯ]]ನವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿದವರು ‘ಸಂಕ’ದ ವಾತಾವರಣಕ್ಕೆ ಸುಲಭವಾಗಿ ಹೊಂದಿಕೊಳ್ಳುವರೆಂಬ ನಂಬಿಕೆ ಸಂಪಾದಕ [[ಮೊಹರೆ ಹಣಮಂತರಾಯ]] ಅವರದಾಗಿತ್ತು. [[ತಾಯಿನಾಡು]] ಪತ್ರಿಕೆಯ ಅನುಭವಿ ಪತ್ರಕರ್ತರನ್ನು ‘ಸಂಕ’ದ ಬೆಂಗಳೂರು ಆವೃತ್ತಿಗೆ ನೇಮಕ ಮಾಡಿಕೊಳ್ಳುವ ನಿರ್ಧಾರವಾಯಿತು. ಜತೆಗೆ ಸಂಪೂರ್ಣ ಹುಬ್ಬಳ್ಳಿಯದಾಗಿದ್ದ ‘ಸಂಕ”ವನ್ನು ಹಳೆಯ ಮೈಸೂರು ಜನರಿಗೆ ಪರಿಚಯಿಸುವ ಕಾರ್ಯಕ್ಕೆ [[ತಾಯಿನಾಡು]] ಪತ್ರಕರ್ತರು ಸೂಕ್ತ ಎಂಬ ಚಿಂತನೆಯೂ ಇತ್ತು. ಕಾದಂಬರಿಕಾರ, [[ಗ್ರಾಮಾಯಣ]] ಖ್ಯಾತಿಯ [[ರಾವಬಹಾದ್ದೂರ]] ([[ಆರ್.ಬಿ.ಕುಲಕರ್ಣಿ]]) ಅವರನ್ನು ಬೆಂಗಳೂರು ಆವೃತ್ತಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಯಿತು. [[ತಾಯಿನಾಡು]] ಪತ್ರಿಕೆಯಲ್ಲಿ ಹಿರಿಯ ಉಪಸಂಪಾದಕ, ಸಂಪಾದಕೀಯ ಬರಹಗಾರ ಹಾಗೂ ಸಂಪಾದಕರ ನಂತರದ ಸ್ಥಾನದಲ್ಲಿದ್ದ [[ಹೆಚ್.ಆರ್.ನಾಗೇಶರಾವ್]] 1958ರ ಆಗಸ್ಟ್ ತಿಂಗಳಿನಲ್ಲಿ ‘ಸಂಕ’ವನ್ನು ಸೇರಿದರು. ನಂತರ [[ತಾಯಿನಾಡು]] ಪತ್ರಿಕೆಯ ಹಿರಿಯ ಹುದ್ದೆಗಳಲ್ಲಿದ್ದ [[ಕೆ.ಅನಂತಸುಬ್ಬರಾವ್]] ಹಾಗೂ [[ಎಸ್.ವ್ಯಾಸರಾವ್]] ‘ಸಂಕ’ ಸೇರಿದರು. ಇವರೆಲ್ಲರಿಗೂ ಮುಂಚೆ [[ತಾಯಿನಾಡು]]ವಿನಲ್ಲಿ ವ್ಯವಸ್ಥಾಪಕರಾಗಿದ್ದ [[ಕೆ.ಆರ್.ವೆಂಕಟಾಚಲಪತಿ]]ಯವರು [[ಎಂ.ಎಚ್.ಕೌಜಲಗಿ]]ಯವರ ಜತೆಗೂಡಿದ್ದರು. [[ವಿಶ್ವ ಕರ್ನಾಟಕ]]ದಿಂದ ಕವಿ [[ಅರ್ಚಕ ವೆಂಕಟೇಶ]], ಕತೆಗಾರ [[ಭಾರತೀಪ್ರಿಯ]] ([[ಎಸ್.ವೆಂಕಟರಾವ್]]), [[ಶ್ರೀನಿವಾಸ ತುಪ್ಪ]] ಸಂಪಾದಕ ಮಂಡಲಿ ಸೇರಿದರು. ನಂತರ ಯುವ ಬರಹಗಾರರಾಗಿದ್ದ [[ಮತ್ತೂರು ಕೃಷ್ಣಮೂರ್ತಿ]] ಅವರ ನೇಮಕವಾಯಿತು. [[ಪ್ರಜಾವಾಣಿ]] ಬಿಟ್ಟು [[ಎಂ.ಎಸ್.ರಾಮಯ್ಯ]]ನವರ [[ತಾಯಿನಾಡು]] ಸಮೂಹದ [[ಗೋಕುಲ]] ವಾರಪತ್ರಿಕೆಯ ಸಂಪಾದಕರಾಗಿದ್ದ [[ಖಾದ್ರಿ ಶಾಮಣ್ಣ]] ಹಾಗೂ ‘[[ಜನಪ್ರಗತಿ]]’ ಸಂಪಾದಕರಾಗಿದ್ದ [[ಬಿ.ಶ್ರೀನಿವಾಸಮೂರ್ತಿ]] ‘ಸಂಕ’ಕ್ಕೆ ಬಂದರು. ಕಲೆ-ಸಾಹಿತ್ಯ-ಸಂಸ್ಕೃತಿ ಪುಟ/ಪುರವಣಿಗಳನ್ನು ನೋಡಿಕೊಳ್ಳಲು [[ಮಾ.ನಾ.ಚೌಡಪ್ಪ]]ನವರ ನೇಮಕವಾಯಿತು.
 
ಸ್ವಂತ ಕಚೇರಿಯೊಂದು ಬೆಂಗಳೂರಿನಲ್ಲಿರದ ಕಾರಣ, ಶಾಮರಾವ್ ಅವರ ಮನೆಯಲ್ಲಿಯೇ ಟೆಲಿಪ್ರಿಂಟರ್ ಯಂತ್ರವನ್ನು ಜೋಡಿಸಲಾಯಿತು. ಕನ್ನಡ ಲಿಪಿಯಲ್ಲಿ ಟೈಪ್ ಮಾಡುವ ಸೌಲಭ್ಯವಿಲ್ಲದಿದ್ದ ಕಾರಣ, ಇಂಗ್ಲಿಷ್ ಲಿಪಿಯಲ್ಲಿಯೇ ಕನ್ನಡ ಪದಗಳನ್ನು ಟೈಪ್ ಮಾಡಿ ಹುಬ್ಬಳ್ಳಿಗೆ ವರದಿಗಳನ್ನು ಕಳುಹಿಸುವ ಕೆಲಸ ಆರಂಭವಾಯಿತು. ಬಹು-ಮುದ್ರಣ ಆವೃತ್ತಿಗಳಿದ್ದ [[ಹಿಂದೂ]] ಮತ್ತು [[ಇಂಡಿಯನ್ ಎಕ್ಸ್‍ಪ್ರೆಸ್]] ಪತ್ರಿಕೆಗಳ ಮದ್ರಾಸ್ ಕಚೇರಿಗಳಲ್ಲಿ ಕೌಜಲಗಿ ಹಾಗೂ ಶಾಮರಾವ್ ಟೆಲಿಪ್ರಿಂಟರ್ ವ್ಯವಸ್ಥೆಯ ಬಳಕೆಯ ಬಗ್ಗೆ ತರಬೇತಿ ಪಡೆದರು. ಇಂದು ಬೆಂಗಳೂರಿನಲ್ಲಿರುವ ಕಚೇರಿಯ ಜಾಗದಲ್ಲಿ RMDC
 
===ಸಿಬ್ಬಂದಿ ನೇಮಕ===
 
ಸ್ವಂತ ಕಚೇರಿಯೊಂದು ಬೆಂಗಳೂರಿನಲ್ಲಿರದ ಕಾರಣ, ಶಾಮರಾವ್ ಅವರ ಮನೆಯಲ್ಲಿಯೇ ಟೆಲಿಪ್ರಿಂಟರ್ ಯಂತ್ರವನ್ನು ಜೋಡಿಸಲಾಯಿತು. ಕನ್ನಡ ಲಿಪಿಯಲ್ಲಿ ಟೈಪ್ ಮಾಡುವ ಸೌಲಭ್ಯವಿಲ್ಲದಿದ್ದ ಕಾರಣ, ಇಂಗ್ಲಿಷ್ ಲಿಪಿಯಲ್ಲಿಯೇ ಕನ್ನಡ ಪದಗಳನ್ನು ಟೈಪ್ ಮಾಡಿ ಹುಬ್ಬಳ್ಳಿಗೆ ವರದಿಗಳನ್ನು ಕಳುಹಿಸುವ ಕೆಲಸ ಆರಂಭವಾಯಿತು. ಬಹು-ಮುದ್ರಣ ಆವೃತ್ತಿಗಳಿದ್ದ [[ಹಿಂದೂ]] ಮತ್ತು [[ಇಂಡಿಯನ್ ಎಕ್ಸ್‍ಪ್ರೆಸ್]] ಪತ್ರಿಕೆಗಳ ಮದ್ರಾಸ್ ಕಚೇರಿಗಳಲ್ಲಿ ಕೌಜಲಗಿ ಹಾಗೂ ಶಾಮರಾವ್ ಟೆಲಿಪ್ರಿಂಟರ್ ವ್ಯವಸ್ಥೆಯ ಬಳಕೆಯ ಬಗ್ಗೆ ತರಬೇತಿ ಪಡೆದರು. ‘ಸಂಕ’ದ ಬೆಂಗಳೂರು ಆವೃತ್ತಿಯ ಬುನಾದಿ ಹಾಕುವ ಸಮಯದಲ್ಲಿಯೇ [[ತಾಯಿನಾಡು]] ಪತ್ರಿಕೆಯ ಮಾಲಿಕತ್ವ ಸ್ವಾತಂತ್ರ್ಯ ಹೋರಾಟಗಾರ [[ಪಿ.ಆರ್.ರಾಮಯ್ಯ]]ನವರಿಂದ ಎಂಜಿನಿಯರಿಂಗ್ ಕಂಟ್ರ್ಯಾಕ್ಟರ್ [[ಎಂ.ಎಸ್.ರಾಮಯ್ಯ]]ನವರಿಗೆ ಹಸ್ತಾತಂತರವಾಯಿತು (1958). ಪತ್ರಿಕೋದ್ಯೋಗದಲ್ಲಿ ಮೌಲ್ಯಗಳನ್ನು ಎತ್ತಿ ಹಿಡಿದ [[ಪಿ.ಆರ್.ರಾಮಯ್ಯ]]ನವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿದವರು ‘ಸಂಕ’ದ ವಾತಾವರಣಕ್ಕೆ ಸುಲಭವಾಗಿ ಹೊಂದಿಕೊಳ್ಳುವರೆಂಬ ನಂಬಿಕೆ ಸಂಪಾದಕ [[ಮೊಹರೆ ಹಣಮಂತರಾಯ]] ಅವರದಾಗಿತ್ತು. [[ತಾಯಿನಾಡು]] ಪತ್ರಿಕೆಯ ಅನುಭವಿ ಪತ್ರಕರ್ತರನ್ನು ‘ಸಂಕ’ದ ಬೆಂಗಳೂರು ಆವೃತ್ತಿಗೆ ನೇಮಕ ಮಾಡಿಕೊಳ್ಳುವ ನಿರ್ಧಾರವಾಯಿತು. ಜತೆಗೆ ಸಂಪೂರ್ಣ ಹುಬ್ಬಳ್ಳಿಯದಾಗಿದ್ದ ‘ಸಂಕ”ವನ್ನು ಹಳೆಯ ಮೈಸೂರು ಜನರಿಗೆ ಪರಿಚಯಿಸುವ ಕಾರ್ಯಕ್ಕೆ [[ತಾಯಿನಾಡು]] ಪತ್ರಕರ್ತರು ಸೂಕ್ತ ಎಂಬ ಚಿಂತನೆಯೂ ಇತ್ತು. ಕಾದಂಬರಿಕಾರ, [[ಗ್ರಾಮಾಯಣ]] ಖ್ಯಾತಿಯ [[ರಾವಬಹಾದ್ದೂರ]] ([[ಆರ್.ಬಿ.ಕುಲಕರ್ಣಿ]]) ಅವರನ್ನು ಬೆಂಗಳೂರು ಆವೃತ್ತಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಯಿತು. [[ತಾಯಿನಾಡು]] ಪತ್ರಿಕೆಯಲ್ಲಿ ಹಿರಿಯ ಉಪಸಂಪಾದಕ, ಸಂಪಾದಕೀಯ ಬರಹಗಾರ ಹಾಗೂ ಸಂಪಾದಕರ ನಂತರದ ಸ್ಥಾನದಲ್ಲಿದ್ದ [[ಹೆಚ್.ಆರ್.ನಾಗೇಶರಾವ್]] 1958ರ ಆಗಸ್ಟ್ ತಿಂಗಳಿನಲ್ಲಿ ‘ಸಂಕ’ವನ್ನು ಸೇರಿದರು. ನಂತರ [[ತಾಯಿನಾಡು]] ಪತ್ರಿಕೆಯ ಹಿರಿಯ ಹುದ್ದೆಗಳಲ್ಲಿದ್ದ [[ಕೆ.ಅನಂತಸುಬ್ಬರಾವ್]] ಹಾಗೂ [[ಎಸ್.ವ್ಯಾಸರಾವ್]] ‘ಸಂಕ’ ಸೇರಿದರು. ಇವರೆಲ್ಲರಿಗೂ ಮುಂಚೆ [[ತಾಯಿನಾಡು]]ವಿನಲ್ಲಿ ವ್ಯವಸ್ಥಾಪಕರಾಗಿದ್ದ [[ಕೆ.ಆರ್.ವೆಂಕಟಾಚಲಪತಿ]]ಯವರು [[ಎಂ.ಎಚ್.ಕೌಜಲಗಿ]]ಯವರ ಜತೆಗೂಡಿದ್ದರು. [[ವಿಶ್ವ ಕರ್ನಾಟಕ]]ದಿಂದ ಕವಿ [[ಅರ್ಚಕ ವೆಂಕಟೇಶ]], ಕತೆಗಾರ [[ಭಾರತೀಪ್ರಿಯ]] ([[ಎಸ್.ವೆಂಕಟರಾವ್]]), [[ಶ್ರೀನಿವಾಸ ತುಪ್ಪ]] ಸಂಪಾದಕ ಮಂಡಲಿ ಸೇರಿದರು. ನಂತರ ಯುವ ಬರಹಗಾರರಾಗಿದ್ದ [[ಮತ್ತೂರು ಕೃಷ್ಣಮೂರ್ತಿ]] ಅವರ ನೇಮಕವಾಯಿತು. [[ಪ್ರಜಾವಾಣಿ]] ಬಿಟ್ಟು [[ಎಂ.ಎಸ್.ರಾಮಯ್ಯ]]ನವರ [[ತಾಯಿನಾಡು]] ಸಮೂಹದ [[ಗೋಕುಲ]] ವಾರಪತ್ರಿಕೆಯ ಸಂಪಾದಕರಾಗಿದ್ದ [[ಖಾದ್ರಿ ಶಾಮಣ್ಣ]] ಹಾಗೂ ‘[[ಜನಪ್ರಗತಿ]]’ ಸಂಪಾದಕರಾಗಿದ್ದ [[ಬಿ.ಶ್ರೀನಿವಾಸಮೂರ್ತಿ]] ‘ಸಂಕ’ಕ್ಕೆ ಬಂದರು. ಕಲೆ-ಸಾಹಿತ್ಯ-ಸಂಸ್ಕೃತಿ ಪುಟ/ಪುರವಣಿಗಳನ್ನು ನೋಡಿಕೊಳ್ಳಲು [[ಮಾ.ನಾ.ಚೌಡಪ್ಪ]]ನವರ ನೇಮಕವಾಯಿತು.
 
[[1959]]ರ ಜನವರಿ 26ರಂದು `[[ಸಂಯುಕ್ತ ಕರ್ನಾಟಕ]]' ದಿನಪತ್ರಿಕೆಯ ಬೆಂಗಳೂರು ಆವೃತ್ತಿಯನ್ನು ಮೈಸೂರು ರಾಜ್ಯದ ರಾಜ್ಯಪಾಲರಾಗಿದ್ದ ಮಾಜಿ ಮೈಸೂರು ಮಹಾರಾಜ [[ಜಯಚಾಮರಾಜೆಂದ್ರ ಒಡೆಯರ್]] ಅವರು ಉದ್ಘಾಟಿಸಿದರು. ಅದರ ಹಿಂದಿನ ದಿನವೇ ಒಡೆಯರ್ ಅವರಿಂದ ಪತ್ರಿಕೆಯ ಕಚೇರಿ ಹಾಗೂ ಮುದ್ರಣಾಲಯದ ಉದ್ಘಾಟನೆಯಾಯಿತು. ಮುಂದೆ ಹುಬ್ಬಳ್ಳಿ ಕಚೇರಿಯಲ್ಲಿದ್ದ [[ಸುರೇಂದ್ರ ದಾನಿ]] ಬೆಂಗಳೂರಿಗೆ ವರ್ಗಾವಣೆಗೊಂಡರು. [[ನರಸಿಂಹ ಜೋಶಿ]] ಬೆಂಗಳೂರು ಕಚೇರಿಯಲ್ಲಿ ವೃತ್ತಿಜೀವನವನ್ನು ಆರಂಭಿಸಿದರು.
"https://kn.wikipedia.org/wiki/ಸಂಯುಕ್ತ_ಕರ್ನಾಟಕ" ಇಂದ ಪಡೆಯಲ್ಪಟ್ಟಿದೆ