ಬೀದರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು robot Adding: ru:Бидар
೨೩ ನೇ ಸಾಲು:
== ಧರ್ಮ ==
 
ಬೀದರ ಜಿಲ್ಲೆಯಲ್ಲಿ ಲಿಂಗಾಯಿತ, ಮರಾಠಾ, ಕ್ರೈಸ್ತ, ಮುಸಲ್ಮಾನ ಮತ್ತು ನಾನಕ ಎಂಬ ನಾಲ್ಕು ಪ್ರಮುಖ ಧರ್ಮಗಳಿವೆ.
 
ಬೀದರಿನ ಪೂರ್ವದಿಕ್ಕಿನಲ್ಲಿರುವ ದುಲ್ಹನ್ ದರ್ವಾಜದ ಮೂಲಕ ಕೋಟೆಯಿಂದ ಹೊರಬಂದು ಕೆಳಗಿಳಿಯುತ್ತಿದ್ದಂತೆ ಅಗ್ರಹಾರ ಎಂಬ ಹಳ್ಳಿ ಸಿಗುತ್ತದೆ. ಅಲ್ಲಿಂದ ಸ್ವಲ್ಪ ಮುಂದೆ ಸಾಗಿದರೆ ಎಡಬದಿ ದಿಬ್ಬದ ಮೇಲೆ ಒಂದು ಅಷ್ಟಕೋನಾಕೃತಿಯ ಮುಸ್ಲಿಂ ಕಟ್ಟಡವೊಂದು ಕಾಣುತ್ತದೆ. ಅದು ಚೌಖಂಡಿ. ಚೌಖಂಡಿ ಎಂದರೆ ನಾಲ್ಕು ಅಂತಸ್ತುಗಳ ಕಟ್ಟಡ. ಆದರೆ ವಾಸ್ತವವಾಗಿ ಇಲ್ಲಿರುವುದು ಎರಡು ಅಂತಸ್ತುಗಳ ಕಟ್ಟಡ. ಈ ಕಟ್ಟಡದಲ್ಲಿ ಬಹಮನಿ ಸುಲ್ತಾನ ಅಹಮದ್ ಶಹಾನ ಆಹ್ವಾನದ ಮೇರೆಗೆ ಇರಾನಿನಿಂದ ಬಂದ ಇಸ್ಲಾಮೀ ಸಂತ ಹಜರತ್ ಖಲೀಲುಲ್ಲಾ ಮತ್ತವರ ಕುಟುಂಬವರ್ಗದವರನ್ನು ಸಮಾಧಿ ಮಾಡಲಾಗಿದೆ.
"https://kn.wikipedia.org/wiki/ಬೀದರ್" ಇಂದ ಪಡೆಯಲ್ಪಟ್ಟಿದೆ