"ಮಲೆನಾಡು" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
 
"ಮಳೆಗಾಲ" ಅಂದೊಡನೆ ನೆನಪಾಗುವುದು ಎಡಬಿಡದೆ ಸುರಿಯುವ ಮಳೆ, ಎಲ್ಲೆಲ್ಲೂ ಕೆಂಪು ನೀರು, ತುಂಬಿ ಹರಿಯುವ ಹಳ್ಳ-ಕೊಳ್ಳ, ಹೊಳೆ, ಹಚ್ಚ ಹಸಿರಿನ ಕಾಡು, ಮರ ಗಿಡಗಳು, ಜಲಪಾತ, ಹಿತವಾದ ಚಳಿ. ಇದು ಮಲೆನಾಡಿನ ಮಳೆಗಾಲದ ನಿತ್ಯ ಬದುಕು.
 
ರಾಸ್ಟ್ರ ಕವಿ ಕುವೆಂಪುರವರ 2 ಕಾದಂಬರಿಗಳು – ಕಾನೂರು ಹೆಗ್ಗಡತಿ ಹಾಗು ಮಲೆಗಳಲ್ಲಿ ಮದುಮಗಳು , ಇವೆರಡೂ ಮಲೆನಾಡಿನ ತೀರ್ಥಹಳ್ಳಿಯ ಸುತ್ತ ಮುತ್ತಲೇ ಸಾಗುವ ಕಥಾನಕಗಳು. ಇದು ಕಥೆ -ಕಾದಂಬರಿ ಅನ್ನುವುದಕ್ಕಿಂತ ಹೆಚ್ಚಾಗಿ ಮಲೆನಾಡಿನ ಸಹಜ ಸುಂದರ ಬದುಕನ್ನು ಕಣ್ಮುಂದೆ ಬಿಡಿಸಿಡುವ ಸುಂದರ ಚಿತ್ರಗಳು.
ಅನಾಮಿಕ ಸದಸ್ಯ
"https://kn.wikipedia.org/wiki/ವಿಶೇಷ:MobileDiff/164584" ಇಂದ ಪಡೆಯಲ್ಪಟ್ಟಿದೆ