ಆನ್ ಆಗಿದ್ದಾಗ ಸಂದೇಶವನ್ನುವಿದ್ಯುತ್ ಸಂಕೇತವನ್ನು ( ಕರೆಂಟ್ ಅಥವಾ ವೋಲ್ಟೇಜು) ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಾಗಿಸುತ್ತದೆ ( Transfers) . off ಆಗಿದ್ದಾಗ ಈ ಸಂದೇಶದ ಸಾಗಣೆಗೆ ತಡೆ ಒಡ್ಡುತ್ತದೆ(resists). ಮೂಲತಹ ಡಿಜಿಟಲ್ { ೦ ( off) ಮತ್ತು ೧ (on) ಸಂಕೇತಗಳಿಂದ ಮಾತ್ರ ಕೆಲಸಮಾದುವಂತಹುದು!} ವಸ್ತುವಾದ ಈ ಟ್ರಾನ್ಸಿಸ್ಟರ್ ಅನ್ನು analog applications ಗಳಿಗೂ ಹೆಚ್ಚಾಗಿ ಬಳಸುತ್ತಾರೆ.