ಕಿಶೋರ್ ಕುಮಾರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
(~~~~) |
|||
೧೨ ನೇ ಸಾಲು:
==ಹಿಂದಿ ಚಲನಚಿತ್ರದಲ್ಲಿ ಆರಂಭದ ದಿನಗಳು==
[[ಅಶೋಕ್ ಕುಮಾರ್]] ಒಬ್ಬ ಬಾಲಿವುಡ್ ಮುಖ್ಯನಟನಾದ ಬಳಿಕ, ಗಾಂಗೂಲಿ ಕುಟುಂಬ [[ಮುಂಬೈ|ಮುಂಬೈಗೆ]] ನಿಯಮಿತವಾಗಿ ಭೇಟಿ ನೀಡತೊಡಗಿತು. ಆಭಾಸ್ ಕುಮಾರ್ ತನ್ನ ಹೆಸರನ್ನು ಕಿಶೋರ್ ಕುಮಾರ್ ಎಂದು ಬದಲಾಯಿಸಿಕೊಂಡನು ಮತ್ತು ಅವನ ಸಹೋದರ ಕೆಲಸ ಮಾಡುತ್ತಿದ್ದ [[ಬಾಂಬೆ ಟಾಕೀಸ್|ಬಾಂಬೆ ಟಾಕೀಸ್ನಲ್ಲಿ]] ವೃಂದಗಾಯಕನಾಗಿ ತನ್ನ ಚಲನಚಿತ್ರ ವೃತ್ತಿಯನ್ನು ಆರಂಭಿಸಿದನು. ನಟನಾಗಿ ಅವರ ಮೊದಲ ಚಿತ್ರ, ಅಶೋಕ್ ಕುಮಾರ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದ, ''ಶಿಕಾರಿ'' (೧೯೪೬). ಸಂಗೀತ ನಿರ್ದೇಶಕ ಖೇಮ್ಚಂದ್ ಪ್ರಕಾಶ್ ಇವರಿಗೆ ಚಿತ್ರ ''[[ಜಿದ್ದಿ (೧೯೪೮ರ ಚಿತ್ರ)|ಜಿದ್ದಿಯಲ್ಲಿ]]'' (೧೯೪೮) ''ಮರ್ನೇ ಕಿ ದುಆಯೇಂ ಕ್ಯೂ ಮಾಂಗು'' ಹಾಡು ಹಾಡಲು ಅವಕಾಶ ಕೊಟ್ಟರು. ಇದರ ನಂತರ, ಕಿಶೋರ್ ಕುಮಾರ್ರಿಗೆ ಹಲವು ಕೆಲಸಗಳು ದೊರೆತವು, ಆದರೆ ಅವರು ಚಲನಚಿತ್ರ ವೃತ್ತಿಯ ಬಗ್ಗೆ ಬಹಳ ಗಂಭೀರವಾಗಿರಲಿಲ್ಲ.
[[Category:ಭಾರತೀಯ ಗಾಯಕರು]]
|