ಬಿ.ಸರೋಜಾದೇವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
[[Image:ಬಿ.ಸರೋಜದೇವಿ.jpg|right|250px|'ಬಿ.ಸರೋಜಾದೇವಿ']]
ಬಹುಭಾಷಾ ತಾರೆ, ಅಭಿನಯ ಸರಸ್ವತಿ, ಬಿ. ಸರೋಜದೇವಿ ಕನ್ನಡದ ಹಿರಿಯ ಚಲನಚಿತ್ರತಾರೆಯರಲ್ಲಿ ಒಬ್ಬರು.ಒಂದು ಕಾಲದಲ್ಲಿ ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ ಡಾ.ಬಿ.ಸರೋಜಾದೇವಿರವರು ಈಗಿನ [[ರಾಮನಗರ]] ಜಿಲ್ಲೆಯ [[ಚನ್ನಪಟ್ಟಣ]] ತಾಲ್ಲೂಕಿನ [[ದಶವಾರ]] ಗ್ರಾಮದ ಬಡಕುಟುಂಬದಲ್ಲಿ ಜನಿಸಿದ ಸರೋಜಾದೇವಿ ಅವರಿಗೆ ಬಾಲ್ಯದಿಂದಲೇ ಲಲಿತಕಲೆಗಳ ಬಗ್ಗೆ ಆಸಕ್ತಿ ಇತ್ತು. ಇವರಲ್ಲಿದ್ದ ಪ್ರತಿಭೆಯನ್ನು ಮೊದಲು ಗುರುತಿಸಿದವರು ಹೊನ್ನಪ್ಪ ಭಾಗವತರು. ಬಿ.ಸರೋಜಾದೇವಿ ಅಂದರೆ ಕನ್ನಡಿಗರಿಗೆ ನೆನಪಾಗುವುದು ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರ.ಅರುವತ್ತರ ದಶಕದಲ್ಲಿ, ಅವರು ನಟಿಸಿರುವ ಕಪ್ಪು-ಬಿಳುಪು ಚಿತ್ರಗಳು ಇಂದಿಗೂ ಪುಳಕ ಹುಟ್ಟಿಸುತ್ತವೆ.ಕನ್ನಡ ಚಿತ್ರರಂಗದ ಭೀಷ್ಮ ”’ಹೊನ್ನಪ್ಪ ಭಾಗವತರ್”’ ಅವರ ”’ಮಹಾಕವಿ ಕಾಳಿದಾಸ”’ ಚಿತ್ರದ ಮೂಲಕ ೧೯೫೫ರಲ್ಲಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಬಿ. ಸರೋಜಾದೇವಿ ತಮ್ಮ ಅಭಿನಯ ಕೌಶಲದಿಂದ ಬಹುಬೇಗ ಚತುರ್ಭಾಷಾ ತಾರೆಯಾದವರು.|
=='ಸರೋಜಾದೇವಿ'ಯವರು, ಕನ್ನಡದ ನಟಿಯಾದರೂನಟಿ, ತಮಿಳು, ತೆಲುಗು ಹಾಗೂ ಹಿಂದಿಭಾಷೆಗಳ ಚಿತ್ರದಲ್ಲೂ ಅಭಿನಯಿಸಿದ್ದಾರೆ'ಬಹುಭಾಷಾತಾರೆ'==
[[ಡಾ.ರಾಜ್‌ಕುಮಾರ್]], [[ಕಲ್ಯಾಣ್‌ಕುಮಾರ್]], ಎ. ನಾಗೇಶ್ವರರಾವ್, [[ಉದಯಕುಮಾರ್]], ಎನ್.ಟಿ. ರಾಮರಾವ್, ಜೆಮಿನಿ ಗಣೇಶನ್, ಶಿವಾಜಿಗಣೇಶನ್, ಎಂ.ಜಿ. ರಾಮಚಂದ್ರನ್, ದಿಲೀಪ್ ಕುಮಾರ್, ರಾಜೇಂದ್ರಕುಮಾರ್, ಶಮ್ಮೀಕಪೂರ್, ಸುನಿಲ್‌ದತ್ ಮೊದಲಾದವರೊಂದಿಗೆ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ.ಕಿತ್ತೂರು ಚೆನ್ನಮ್ಮ ಚಿತ್ರದಲ್ಲಿ ಹೂಂಕರಿಸಿದ್ದ ಬಿ.ಸರೋಜಾದೇವಿ [[ಬಭ್ರುವಾಹನ]] ಚಿತ್ರದಲ್ಲಿ ಚಿತ್ರಾಂಗದೆಯಾಗಿದ್ದರು.
=='ಕಿತ್ತೂರು ರಾಣಿ ಚೆನ್ನಮ್ಮ' ಅವರ ಪ್ರತಿಭೆಗೆ ಕನ್ನಡಿ ಹಿಡಿದಂತಿತ್ತು==
ಹಿಂದಿಯ ದೀಲೀಪ್ ಕುಮಾರ್ ಸೇರಿದಂತೆ, ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ನಟಿಸಿರುವ ಸರೋಜಾದೇವಿ ಹಳೆಯ ಹಾಗೂ ಹೊಸ ಕಲಾವಿದರ ನಡುವಿನ ಕೊಂಡಿಯಾಗಿದ್ದಾರೆ.
==ಅಭಿನಯಿಸಿದ ಚಿತ್ರಗಳು==
* ಕಿತ್ತೂರುರಾಣಿ ಚೆನ್ನಮ್ಮ,
"https://kn.wikipedia.org/wiki/ಬಿ.ಸರೋಜಾದೇವಿ" ಇಂದ ಪಡೆಯಲ್ಪಟ್ಟಿದೆ