ಜಂಗಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ
 
೧೯ ನೇ ಸಾಲು:
 
==ಜಂಗಮ ದೀಕ್ಷೆ==
ವಟುಗಳಿಗೆ ಮಂತ್ರ ದೀಕ್ಷೆ ಜೊತೆಗೆ ಲಿಂಗದಾರಣೆ ಮಾಡಲಾಗುತ್ತದೆ. ವೀರಶೈವರಲ್ಲಿ ಜಂಗಮ ದೀಕ್ಷೆ ಪಡೆದ ಸಂದರ್ಭ ನೀಡುವ ಜೋಳಿಗೆಯಲ್ಲಿ "ಕೋರು ಧಾನ್ಯ" ಬೇಡುವ ಪದ್ದತಿ.
ಲಿಂಗದಾರಣೆ
ವಟುಗಳು ಜೋಳಿಗೆ ಹೆಗಲಿಗೇರಿಸಿ "ಶಿವ ಶಿವ ಗುರು ಧರ್ಮ ಕೋರುಧಾನ್ಯ ಭಿಕ್ಷೆ " ನೀಡಿ ಎಂದು ವೀರಶೈವರ ಮನೆ ಮನೆಗೆ ತೆರಳಿ ಅವ್ರು ನೀಡುವ ಧಾನ್ಯ ಸ್ವೀಕರಿಸಿ, ಭಿಕ್ಷೆ ನೀಡಿದ ಕುಟುಂಬಕ್ಕೆ ಆಯುಸ್ಸು, ಅಶ್ವರ್ಯ ನೀಡಲೆಯಂದು ಶಿವ ಕರುಣಿಸಲಿಯಂದು ಆಶೀರ್ವದಿಸುವರು.
 
ಜಂಗಮ ಅಂದರೆ ಚಲಿಸುವುದು. ಚಲಿಸುವುದು ಅಂದರೆ ನಡೆದಾಡುವ ವ್ಯಕ್ತಿಯೂ ಅಲ್ಲ. ಶರಣರ ಹಲವಾರು ವಚನಗಳಲ್ಲಿ ಬಳಕೆಯಾಗಿರುವ ಜಂಗಮ ನಂಪುಸಕಾರ್ಥದಲ್ಲಿ ಪ್ರಯೋಗವಾಗಿರುವುದೆ ಈ ಮಾತಿಗೆ ಸಾಕ್ಷಿ. ಸಮಾಜವನ್ನು ಅವರು ಜಂಗಮವೆಂದು ಕರೆದಿರುವರೆ ಹೊರತು, ಒಂದು ಜಾತಿಯನ್ನು ಜಂಗಮವೆಂದು ಕರೆದಿಲ್ಲ. ಯಾವ ಆದರ್ಶಗಳನ್ನು ಹೇಳುತ್ತಾನೋ ಅದರಂತೆ ನಡೆಯುವವನೆ ಜಂಗಮ.[[http://thatskannada.oneindia.in/news/2010/04/21/celibacy-not-mandatory-for-seers-and-swamijees.html]]
"https://kn.wikipedia.org/wiki/ಜಂಗಮ" ಇಂದ ಪಡೆಯಲ್ಪಟ್ಟಿದೆ