ಜಂಗಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೯ ನೇ ಸಾಲು:
 
==ಜಂಗಮ ದೀಕ್ಷೆ==
ವಟುಗಳಿಗೆ [[ವಿಭೂತಿ]] ಧಾರಣೆ, ಲಿಂಗ ಧಾರಣೆ ,[[ಮಂತ್ರ ದೀಕ್ಷೆ]] ಜೊತೆಗೆ [[ಜೋಳಿಗೆ]] ,[[ಬೆತ್ತ ಲಿಂಗದಾರಣೆಧಾರಣೆ]] ಮಾಡಲಾಗುತ್ತದೆ. ವೀರಶೈವರಲ್ಲಿ ಜಂಗಮ ದೀಕ್ಷೆ ಪಡೆದ ಸಂದರ್ಭ ನೀಡುವ ಜೋಳಿಗೆಯಲ್ಲಿ "ಕೋರು ಧಾನ್ಯ" ಬೇಡುವ ಪದ್ದತಿ.
ವಟುಗಳು ಜೋಳಿಗೆ ಹೆಗಲಿಗೇರಿಸಿ "ಶಿವ ಶಿವ ಗುರು ಧರ್ಮ ಕೋರುಧಾನ್ಯ ಭಿಕ್ಷೆ " ನೀಡಿ ಎಂದು ವೀರಶೈವರ ಮನೆ ಮನೆಗೆ ತೆರಳಿ ಅವ್ರು ನೀಡುವ ಧಾನ್ಯ ಸ್ವೀಕರಿಸಿ, ಭಿಕ್ಷೆ ನೀಡಿದ ಕುಟುಂಬಕ್ಕೆ ಆಯುಸ್ಸು, ಅಶ್ವರ್ಯ ನೀಡಲೆಯಂದು ಶಿವ ಕರುಣಿಸಲಿಯಂದು ಆಶೀರ್ವದಿಸುವರು. ಸ್ವೀಕರಿಸಿದ ಭಿಕ್ಷೆಯನ್ನು ಮಠಕ್ಕೆ ಬರುವ ಭಕ್ತರಿಗೆ ದಾಸೋಹ ನೀಡಲಾಗುತ್ತದೆ.
 
==ಉಲ್ಲೇಖ==
"https://kn.wikipedia.org/wiki/ಜಂಗಮ" ಇಂದ ಪಡೆಯಲ್ಪಟ್ಟಿದೆ