ಜಂಗಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೯ ನೇ ಸಾಲು:
 
==ಜನಗಣತಿ ಗೊಂದಲ==
ಇದುವರೆಗಿನ ಜನಗಣತಿಯಲ್ಲಿ ವೀರಶೈವ, ಲಿಂಗಾಯತ ಅಥವಾ ವೀರಶೈವ ಜಂಗಮ ಅಥವಾ ಹಿಂದೂ [[ಲಿಂಗಾಯತ]] ಅಥವಾ ಹಿಂದೂ ಜಂಗಮ ಎಂದು ಬರೆದುಕೊಂಡು ಬಂದಿದ್ದಾರೆ. ೧೯೫೦ ಹಾಗೂ ಅದಕ್ಕೂ ಮೊದಲು ಜಂಗಮರ ಕಾಯಕ ಕೇವಲ ಧಾರ್ಮಿಕ ಭಿಕ್ಷೆ ಬೇಡುವುದು, ಭವಿಷ್ಯ ಹೇಳುವುದು ಮಾತ್ರ. ಕೆಲವರು ಜೋಳದ ಹಿಟ್ಟು ಭಿಕ್ಷೆ ಮಾಡಿದರೆ ಇನ್ನೂ ಕೆಲವರು ಕಂತೆ ಭಿಕ್ಷೆ ಮಾಡುತ್ತಿದ್ದರು. ಇನ್ನೂ ಕೆಲವು ಕಡೆ ಕಂತೆ ಭಿಕ್ಷೆ ಮಾಡುವವರಿದ್ದಾರೆ. ನಿಜಾಮರ ಕಾಲದಲ್ಲೂ ಇಂಥ ಜಂಗಮರನ್ನು ಬೇಡ ಜಂಗಮರೆಂದು ಗುರುತಿಸಲಾಗಿತ್ತು ಎಂದು ಹೇಳಿದರು.
 
==ಉಲ್ಲೇಖ==
"https://kn.wikipedia.org/wiki/ಜಂಗಮ" ಇಂದ ಪಡೆಯಲ್ಪಟ್ಟಿದೆ