ಜಾರ್ಜ್ ಬರ್ನಾರ್ಡ್ ಷಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು robot Modifying: arz:جورج برنارد شو
ಚುNo edit summary
೮೩ ನೇ ಸಾಲು:
== ’ಥಿಯೇಟರ್ ಆಫ್ ಐಡಿಯಾಸ್'-ಬರ್ನಾರ್ಡ್ ಷಾರವರ ನಾಟಕ-ಪ್ರತಿಭೆಯ ಗುರುತಾಗಿದೆ ==
ನಾಟಕ ರಸಪ್ರತೀತಿ ಮಾಡಲು ಕೆಲವರು, 'ಷಾ,' ಒಪಲಿಲ್ಲ. ಅವರ ಕೆಲವರು ನಾಟಕಗಳೇ ಅಲ್ಲ ಎನ್ನುವ ಜನರಿದ್ದಕಾಲವದು. ಕಥೆಯ ಬೆಳವಣಿಗೆಯಲ್ಲಿ ಕುಂಠಿತವಿದೆ, ಗಂಭೀರ ವಿಚಾರಗಳಬಗ್ಗೆ ಲಭುವಾದ ಚರ್ಚೆ, ಚತುರ ಸಂಭಾಷಣೆಗಳಷ್ಟೇ ಇವೆ .'ಷಾ,' ತತ್ಕಾಲೀನ ಸಮಾಜದ ಕುಂದುಕೊರತೆಗಳಿಗೆ ಹೆಚ್ಚು ಬೆಲೆನೀಡದೆ, ಮಾನವನ ಸಾರ್ವಕಾಲಿಕ ಲೋಪದೋಷಳಿಗೆ ಕನ್ನಡಿ ಹಿಡಿದಿದ್ದಾರೆ. 'ಷಾ,' ತಮ್ಮದೇ ಆದ ರೀತಿಯಲ್ಲಿ ಮಾನವನ ಘನತೆಯನ್ನು ಎತ್ತಿ ತೋರಿಸಿ, ತಮ್ಮದೇ ಆದ ರೀತಿಯಲ್ಲಿ, ಪರಿಹಾರಗಳನ್ನೂ ಕಂಡುಕೊಂಡಿದ್ದಾರೆ. 'ಷಾ,' ರ ನಾಟಕ ಶೈಲಿ, ’ಥಿಯೇಟರ್ ಆಫ್ ಐಡಿಯಾಸ್' ಎಂಬಹೆಸರಿನಿಂದ ಪ್ರಸಿದ್ಧಿಯಾಗಿದೆ.
ಷಾ ರವರ 'ಸೀಜರ್ ಅಂಡ್ ಕ್ಲಿಯೊಪಾತ್ರ' ನಾಟಕವನ್ನು ಡಾ. ಪ್ರಭಾಕರ.ಮ. ನಿಂಬರಗಿ ಅವರು ಕನ್ನಡಕ್ಕೆ ಪರಿಚಯಿಸಿದ್ದಾರೆ.
 
[[ವರ್ಗ:ಆಂಗ್ಲ ಭಾಷೆಯ ಲೇಖಕರು|ಷಾ]]
[[ವರ್ಗ:ಸಾಹಿತ್ಯದ ನೊಬೆಲ್ ಪ್ರಶಸ್ತಿ ಪುರಸ್ಕೃತರು|ಷಾ]]