ಷಟ್ಪದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
'ಚುಟುಕು' ಟೆಂಪ್ಲೇಟ್ ತೆಗೆಯಲಾಗಿದೆ
No edit summary
೧ ನೇ ಸಾಲು:
'''ಷಟ್ಪದಿ''' ಎಂಬುದು ಛಂದಸ್ಸಿನ ಒಂದು ಪ್ರಕಾರ. ಪದ್ಯವೊಂದರಲ್ಲಿ ಆರು ಪಾದಗಳಿದ್ದರೆ ಅದು ಷಟ್ಪದಿ ಎನಿಸುತ್ತದೆ. ಪಾದಗಳ ಗಣ/ಮಾತ್ರಾ/ಅಕ್ಷರ ವಿನ್ಯಾಸಗಳನ್ನು ಹಿಡಿದು ಬೇರೆ ಬೇರೆ ರೀತಿಯ ಷಟ್ಪದಿಗಳಿವೆ.
ಆರು ಪಾದಗಳುಳ್ಳ ಪದ್ಯವು ಷಟ್ಪದಿಯೆನಿಸುಕೊಳ್ಳುತ್ತದೆ. ಇದರ ೧, ೨, ೪ ಮತ್ತು ೫ನೇ ಪಾದಗಳು ಪರಸ್ಪರ ಸಮನಾಗಿರುತ್ತದೆ.೩ನೆಯ ಮತ್ತು ೬ನೆಯ ಪಾದಗಳು ಪರಸ್ಪರ ಸಮನಾಗಿರುತ್ತವೆ. ೩ನೆಯ ಪಾದ ೧ನೆಯ ಪಾದದ ಒಂದೂವರೆಯಷ್ಟಿದ್ದು, ಕೊನೆಯಲ್ಲಿ ಒಂದು ಗುರುವಿನಿಂದ ಕೂಡಿರುತ್ತದೆ.
 
=== ಕನ್ನಡ ಸಾಹಿತ್ಯದಲ್ಲಿ ಷಟ್ಪದಿ ===
Line ೭ ⟶ ೮:
ಕನ್ನಡ ಸಾಹಿತ್ಯದಲ್ಲಿ ಬಳಕೆಯಲ್ಲಿದ್ದ ಷಟ್ಪದಿಗಳು ಇವು
 
* ಕುಸುಮ
* ಶರ
* ಕುಸುಮ
* ಭೋಗ
* [[ಭಾಮಿನೀ ಷಟ್ಪದಿ|ಭಾಮಿನೀ]]
Line ೧೪ ⟶ ೧೫:
* ಪರಿವರ್ಧಿನೀ
 
ಇವುಗಳಲ್ಲಿ [[ಭಾಮಿನೀ ಷಟ್ಪದಿ]] ಜನಪ್ರಿಯ. ಗದುಗಿನ ಭಾರತವಿರುವುದು ಈ ಛಂದಸ್ಸಿನಲ್ಲಿಯೆ. ಭಾಮಿನೀ ಷಟ್ಪದಿಯ ಪದ್ಯವೊಂದರಲ್ಲಿ ಆರು ಸಾಲಿಗಳಿರುತ್ತವೆಪಾದ(ಅಂದರೆ ಸಾಲು)ಗಳಿರುತ್ತವೆ. ಮೂರನೆಯ, ಆರನೆಯ ಸಾಲುಗಳಲ್ಲಿ ೭ ಮಾತ್ರೆಗಳ(೩+೪) ಮೂರುಗಣಗಳೂ ಮತ್ತು ಒಂದು ಗುರು ಇಲ್ಲ ಲಘು ಇರುತ್ತವೆ. ಮಿಕ್ಕ ಸಾಲುಗಳಲ್ಲಿ ೭ ಮಾತ್ರೆಗಳ(೩+೪) ಎರಡು ಗಣಗಳಿರುತ್ತವೆ. ಉದಾಹರಣೆಯಾಗಿ ಗದುಗಿನ ಭಾರತದ ಈ ಪ್ರಸಿದ್ಧ ಪದ್ಯವನ್ನು ನೋಡಿ:
 
ವೇದ ಪುರುಷನ | ಸುತನ ಸುತನ ಸ
Line ೨೭ ⟶ ೨೮:
ಷಟ್ಪದಿಗಳೂ ಸೇರಿದಂತೆ ಹಲವಾರು ಛಂದೋಪ್ರಕಾರಗಳ ಲಕ್ಷಣಗಳ ಕೈಗೆಟುಕುವಂತಹ ವಿವರಣೆಯನ್ನು [[ಅ.ರಾ. ಮಿತ್ರ]]ರ 'ಛಂದೋಮಿತ್ರ' ದಲ್ಲಿ ಕಾಣಬಹುದು. ಷಟ್ಪದಿಗಳ ಉಗಮ ವಿಕಾಸಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಸೇಡಿಯಾಪು ಕೃಷ್ಣಭಟ್ಟರ, ಟಿ.ವಿ. ವೆಂಕಟಾಚಲ ಶಾಸ್ತ್ರಿಗಳ ಗ್ರಂಥಗಳಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಾಣಬಹುದು.
 
 
[[Category:ಕವನ]]
[[Category:ಸಾಹಿತ್ಯ]]
[[Category: ಕನ್ನಡ ಸಾಹಿತ್ಯ]]
[[Category: ಕನ್ನಡ ವ್ಯಾಕರಣ]]
"https://kn.wikipedia.org/wiki/ಷಟ್ಪದಿ" ಇಂದ ಪಡೆಯಲ್ಪಟ್ಟಿದೆ