ರಾಮಕೃಷ್ಣ ಮಿಷನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೭ ನೇ ಸಾಲು:
* [[ಬೆಂಗಳೂರು]] (ಹಲಸೂರು)
ಇದು ಬೆಂಗಳೂರಿನಲ್ಲಿರುವ ಇನ್ನೊಂದು ಆಶ್ರಮ. ಹಲವಾರು ಕಾರ್ಯಾಗಾರಗಳನ್ನು, ಶೀಲಸಂವರ್ಧನಾ ಶಿಬಿರಗಳನ್ನು ಇದು ನಡೆಸುತ್ತಿದೆ. ಬಡಜನರಿಗಾಗಿ ಸಂಚಾರಿಅ ಅಸ್ಪತ್ರೆಯ ಮೂಲಕ ಆರೋಗ್ಯ ಸೇವೆಯನ್ನು ಒದಗಿಸುತ್ತಿದೆ.
ಸ್ವಾಮಿ ರಾಘವೇಶಾನಂದರುವೀತಭಯಾನಂದರು ಆಶ್ರಮದ ಈಗಿನ ಅಧ್ಯಕ್ಷರು.
* ಪೊನ್ನಂಪೇಟೆ
[[ಕೊಡಗು|ಕೊಡಗಿನ]] ಪ್ರಶಾಂತ ವಾತಾವರಣದಲ್ಲಿರುವ ಈ ಸುಂದರವಾದ [[ಆಶ್ರಮ]], 'ರಾಮಕೃಷ್ಣ ಸೇವಾಶ್ರಮ' ಎಂಬ ಸುಸಜ್ಜಿತ ಆಧುನಿಕ ಆಸ್ಪತ್ರೆಯ ಮೂಲಕ ಆರೋಗ್ಯಸೇವೆಯನ್ನು ಒದಗಿಸುತ್ತಿದೆ.
೨೫ ನೇ ಸಾಲು:
* [[ಬೆಳಗಾವಿ]]
ಇತ್ತೀಚಿಗೆ ಆರಂಭಗೊಂಡ ಈ ಆಶ್ರಮವು ಉತ್ತರ ಕರ್ನಾಟಕದ ಬಹುದಿನಗಳ ಬೇಡಿಕೆಯನ್ನು ಪೂರ್ಣಗೊಳಿಸಿದೆ. ಹಲವಾರು ಯೋಜನೆಗಳನ್ನು ಶೀಘ್ರದಲ್ಲೆ ಜಾರಿಗೊಳಿಸಲು ನಿರ್ಧರಿಸಿರುವ ಈ ಅಶ್ರಮವು, ಈಗ ಪುಸ್ತಕ ಪ್ರಕಟಣೆ, ಪ್ರವಚನ, ಶಿಬಿರಗಳ ಮುಖಾಂತರ ಜನರ ಸೇವೆಯನ್ನು ಮಾಡುತ್ತಿದೆ.
ಸ್ವಾಮಿ ರಾಘವೆಶಾನಂದರು ಆಶ್ರಮದ ಮುಖ್ಯಸ್ಥರು.
ತಮ್ಮ ಸುಮಧುರ ಗಾಯನದಿಂದ, 'ವಿದ್ಯಾರ್ಥಿಗೊಂದು ಪತ್ರ', 'ಯುಗಾವತಾರ ಶ್ರೀರಾಮಕೃಷ್ಣ' ಮುಂತಾದ ಪುಸ್ತಕಗಳ ಲೇಖಕರಾದ ಸ್ವಾಮಿ ಪುರುಷೋತ್ತಮಾನಂದರು ಆಶ್ರಮದ ಮುಖ್ಯಸ್ಥರು.
 
== ಕನ್ನಡನಾಡಿನಲ್ಲಿ ಸೇವೆಸಲ್ಲಿಸಿದ ರಾಮಕೃಷ್ಣ ಮಠದ ಪ್ರಮುಖ ಸನ್ಯಾಸಿಗಳು ==
"https://kn.wikipedia.org/wiki/ರಾಮಕೃಷ್ಣ_ಮಿಷನ್" ಇಂದ ಪಡೆಯಲ್ಪಟ್ಟಿದೆ