"ಚಂದ್ರಗುಪ್ತ ವಿಕ್ರಮಾದಿತ್ಯ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
ಸುವಿಖ್ಯಾತನಾದ ಎರಡನೇ ಚಂದ್ರಗುಪ್ತನು (ಇವನನ್ನು ವಿಕ್ರಮಾದಿತ್ಯ ಅಥವಾ ಚಂದ್ರಗುಪ್ತ ವಿಕ್ರಮಾದಿತ್ಯ ಎಂದು ಕರೆಯುತ್ತಾರೆ) ಗುಪ್ತ ಸಾಮ್ರಾಜ್ಯದ ಅತ್ಯಂತ ಶಕ್ತಿಶಾಲಿ ಚಕ್ರವರ್ತಿಗಳಲ್ಲಿ ಒಬ್ಬನು . ಇವನು ಕ್ರಿಶ್ತಶಕ ೩೭೫ ರಿಂದ ೪೧೩ ಅಥವಾ ೪೧೫ ರವರೆಗೆ ರಾಜ್ಯಭಾರ ಮಾಡಿದನು. ಈ ಅವಧಿಯಲ್ಲಿ ಗುಪ್ತ ಸಾಮ್ರಾಜ್ಯದ ವೈಭವವು ಅತ್ಯಂತ ಎತ್ತರದ ಮಟ್ಟ ಮುಟ್ಟಿತ್ತು. ಈ ಅವಧಿಯನ್ನು ಭಾರತದ ಸುವರ್ಣಯುಗ ಎಂದು ಕರೆಯುತ್ತಾರೆ. ಇವನು ಇವನಿಗಿಂತ ಮೊದಲು ರಾಜ್ಯವಾಳಿದ ಸಮುದ್ರಗುಪ್ತನ ಮಗನು. ಇವನು ಆಕ್ರಮಣಕಾರಿ ರಾಜ್ಯವಿಸ್ತರಣಾನೀತಿ ಮತ್ತು ಅನುಕೂಲಕರ ವಿವಾಹ ಸಂಬಂಧಗಳನ್ನು ಬೆಳೆಸುವ ಮೂಲಕ ಯಶಸ್ಸನ್ನು ಸಾಧಿಸಿದನು. ಇದರಲ್ಲಿ ಇವನಿಗೆ ತಂದೆ ಮತ್ತು ಅಜ್ಜ ಮಾದರಿಯಾಗಿದ್ದರು.
==ಜೀವನಚರಿತ್ರೆ==
ಈತನ ವೈಯುಕ್ತಿಕ ಜೀವನದ ಬಗ್ಗೆ ಹೆಚ್ಚು ತಿಳಿದಿಲ್ಲ. ತಾಯಿ ದತ್ತದೇವಿ ಸಮುದ್ರಗುಪ್ತನ ಪಟ್ಟದ ರಾಣಿಯಾಗಿದ್ದಳು. ಸಮುದ್ರಗುಪ್ತನ ಮರಣದ ಬಳಿಕ ,ಚಂದ್ರಗುಪ್ತನ ಸೋದರ ರಾಮಗುಪ್ತನು ಸಿಂhaaಸನವನ್ನೇರಿಸಿಂಹಾಸನವನ್ನೇರಿ ಚಂದ್ರಗುಪನ ವಧು ಧ್ರುವಸ್ವಾಮಿನಿಯನ್ನು ಬಲವಂತದಿಂದ ಮದುವೆಯಾದನು. ವಿಶಾಖದತ್ತನ ನಾಟಕ ದೇವಿ-ಚಂದ್ರಗುಪ್ತಂ ಆಧರಿಸಿ ಈ ಬಗೆಗಿನ ವಿವರಗಳನ್ನು ಬಹುತೇಕ ಒಪ್ಪಲಾಗಿದೆ. ಈ ನಾಟಕವು ಕಳೆದು ಹೋಗಿದ್ದು ಕೆಲವು ಭಾಗಗಳು ಬೇರೆ ಕೃತಿಗಳಲ್ಲಿ ಲಭ್ಯವಾಗಿವೆ. ಇದೇ ತರಹದ ಕಥೆಯನ್ನು ವಿಕ್ರಮಾದಿತ್ಯ ಶಬ್ದದ ಅಪಭ್ರಂಶವನ್ನು ರಾಜನ ಹೆಸರಾಗಿ ಉಳ್ಳ ಅರೇಬಿಕ್ ಕೃತಿಯೂ ಒಂದಿದೆ. ವಿಕ್ರಮಾದಿತ್ಯನ ಹೆಸರು ಭಾರತದಲ್ಲಿ ದಂತಕಥೆ ಆಗಿದೆ. ಇಲ್ಲಿಯ ಜನಪ್ರಿಯ ಪಂಚಾಂಗವು ಚಾಂದ್ರಮಾನ ಪಂಚಾಂಗವಾಗಿದ್ದು ಈ ವಿಕ್ರಮನ ಹೆಸರಲ್ಲಿ ಇದೆ. ಭಾರತದ ಶ್ರೇಷ್ಠ ಕವಿ ಕಾಳಿದಾಸನು ಇವನ ಆಸ್ಥಾನದಲ್ಲಿ ಇದ್ದನು ಎಂದು ನಂಬಲಾಗಿದೆ.
 
[[File:ChandraguptaII.jpg|thumb| ಎರಡನೇ ಚಂದ್ರಗುಪ್ತನ ನಾಣ್ಯ ]]
೬,೪೪೩

edits

"https://kn.wikipedia.org/wiki/ವಿಶೇಷ:MobileDiff/173943" ಇಂದ ಪಡೆಯಲ್ಪಟ್ಟಿದೆ