ಹಾ.ಮಾ.ನಾಯಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨ ನೇ ಸಾಲು:
 
==ಜೀವನ==
 
ಹಾ.ಮಾ.ನಾಯಕರು [[ಕನ್ನಡ|ಕನ್ನಡದ]] ಪ್ರಸಿದ್ಧ ಸಾಹಿತಿಗಳಲ್ಲೊಬ್ಬರು.
ಹಾಮಾನಾ ಎಂದೇ ಪ್ರಸಿಧ್ಧರಾಗಿದ್ದ ಹಾ.ಮಾ.ನಾಯಕರ ಪೂರ್ಣ ಹೆಸರು ಹಾರೋಗದ್ದೆ ಮಾನಪ್ಪ ನಾಯಕ. ೧೯೩೧ರಲ್ಲಿ [[ಶಿವಮೊಗ್ಗ]] ಜೆಲ್ಲೆಯ [[ತೀರ್ಥಹಳ್ಳಿ]] ತಾಲ್ಲೂಕಿನ ಹಾರೋಗದ್ದೆಯಲ್ಲಿ ಜನಿಸಿದರು. ಇವರ ತಂದೆ ಶ್ರೀನಿವಾಸ ನಾಯಕ, ತಾಯಿ ರುಕ್ಮಿಣಮ್ಮ.
Line ೧೬ ⟶ ೧೭:
ಸಣ್ಣ ಕಥೆ, ಪ್ರಬಂಧ, ವಿಮರ್ಶೆ, ವ್ಯಕ್ತಿಚಿತ್ರಗಳು,ಜಾನಪದ, ಅನುವಾದ, ಅಂಕಣ ಬರಹಗಳನ್ನು ರಚಿಸಿದ್ದಾರೆ. [[ಬೀದರ್ ]]ನಲ್ಲಿ ನಡೆದ ಐವತ್ತೇಳನೆಯ [[ಕನ್ನಡ ಸಾಹಿತ್ಯ ಸಮ್ಮೇಳನ]] ದ ಅಧ್ಯಕ್ಷರಾಗಿದ್ದರು. [[೧೯೮೨]]ರಲ್ಲಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಪಂಪ ಪ್ರಶಸ್ತಿಯನ್ನ ಕೂಡ ಪಡೆದಿದ್ದರು
 
ಹಾಮಾನಾಯಾಕರಹಾಮಾನಾಯಕರ [[ಸಂಪ್ರತಿ]] ಎಂಬ ಅಂಕಣ ಬರಹಗಳ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಪ್ರಶಸ್ತಿ ದೊರೆತಿದೆ.ಇದು ಕನ್ನಡದಲ್ಲಿ ಅಂಕಣ ಬರಹಗಳಿಗೆ ಸಂದ ಮೊಟ್ಟ ಮೊದಲನೆಯ ಗೌರವ.
 
==ಕೃತಿಗಳು==
"https://kn.wikipedia.org/wiki/ಹಾ.ಮಾ.ನಾಯಕ" ಇಂದ ಪಡೆಯಲ್ಪಟ್ಟಿದೆ