ಚಿ.ಉದಯಶಂಕರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪ ನೇ ಸಾಲು:
"ಸಂತ ತುಕಾರಾಂ" ಉದಯಶಂಕರ್ ಸಾಹಿತ್ಯ ನೀಡಿದ ಮೊದಲ ಚಿತ್ರ.ಚಿ.ಉದಯಶಂಕರ್ ಅವರ ಸಾಹಿತ್ಯ ಸರಳವಾದುದ್ದು ಎಂದೇ ವಿಮರ್ಶಕರ ಅಭಿಪ್ರಾಯ.
<BR>[[ಕಸ್ತೂರಿ ನಿವಾಸ]] ಚಿತ್ರದ ಇವರ ರಚನೆಯಲ್ಲಿರುವ 'ಆಡಿಸಿನೋಡು ಬೀಳಿಸಿ ನೋಡು ಉರುಳಿ ಹೋಗದು' ಗೀತೆ, ಕನ್ನಡಿಗರಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿದೆ.<BR>
[[ಆಪರೇಷನ್ ಡೈಮಂಡ್ ರಾಕೆಟ್]] ಚಿತ್ರದಲ್ಲಿನ [[ ಡಾ|. ರಾಜ್‌ಕುಮಾರ್ ರಾಜ್‍ಕುಮಾರ್]] ಗಾಯನದಲ್ಲಿರುವ "If you come today, its too early" ಎನ್ನುವ ವಿಭಿನ್ನ ಗೀತೆಯನ್ನು ರಚಿಸಿದವರು ಚಿ.ಉದಯಶಂಕರ್. ಈ ಹಾಡಿನ ಸಂಪೂರ್ಣ ಸಾಹಿತ್ಯ, ಆಂಗ್ಲಭಾಷೆಯಲ್ಲಿರುವುದು ಒಂದು ವಿಶೇಷ.
 
ಚಿ. ಉದಯಶಂಕರ್ ಕೆಲವು ಚಿತ್ರಗಳಲ್ಲಿಯೂ ಅಭಿನಯಿಸಿದ್ದಾರೆ.
"https://kn.wikipedia.org/wiki/ಚಿ.ಉದಯಶಂಕರ್" ಇಂದ ಪಡೆಯಲ್ಪಟ್ಟಿದೆ