ಶ್ರೀರಂಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಶ್ರೀರಂಗರ ಸಾಹಿತ್ಯ
No edit summary
೯ ನೇ ಸಾಲು:
" ಹರಿಜನ್ವಾರ,ಸಂಸಾರಿಗ ಕಂಸ,ಪ್ರಪಂಚ ಪಾಣಿಪತ್ತು,ಸಂಧ್ಯಾಕಾಲ,ಕತ್ತಲೆ ಬೆಳಕು" ಇವು ೧೯೫೯ನೆಯ ಇಸವಿಗಿಂತ ಮೊದಲು ಶ್ರೀರಂಗರು ಬರೆದ ನಾಟಕಗಳು. " ಕತ್ತಲೆ ಬೆಳಕು" ನಾಟಕದ ನಂತರ ಅವರ ಬರವಣಿಗೆಯಲ್ಲಿ ಹೊಸ ಬದಲಾವಣೆ ಬಂದಿತು." ದಾರಿ ಯಾವುದಯ್ಯಾ ವೈಕುಂಠಕೆ?" ಇದು ೧೯೫೯ರ ನಂತರದ ಅವರ ಶ್ರೇಷ್ಠ ನಾಟಕ.ಅವರ ನಾಟಕಗಳನ್ನು ಹೆಚ್ಚಾಗಿ ವಿಲಾಸಿ ನಾಟಕಕಾರರು ಆಡುತ್ತಲಿದ್ದಾರೆ." ದಾರಿ ಯಾವುದಯ್ಯಾ ವೈಕುಂಠಕೆ?" ನಾಟಕವು ಬಿ.ವಿ. ಕಾರಂತರಿಂದ ರಂಗದ ಮೇಲೆ ತರಲ್ಪಟ್ಟಿದೆ.
ನಾಟಕಗಳನ್ನಲ್ಲದೆ ಶ್ರೀರಂಗರು ಹರಟೆಗಳನ್ನು ಹಾಗು ಕಾದಂಬರಿಗಳನ್ನು ಸಹ ಬರೆದಿದ್ದಾರೆ.ಇವರ ಕಾದಂಬರಿಗಳಲ್ಲಿ ಬರುವ
ಪ್ರಜ್~ಜಾಪ್ರವಾಹಪ್ರಜ್ಞಾಪ್ರವಾಹ ತಂತ್ರವು ಕನ್ನಡ ಕಾದಂಬರಿಗಳಲ್ಲಿ ವಿಶಿಷ್ಟವಾದದ್ದಾಗಿದೆ.
ಹೆಸರಾಂತ ಭಾರತೀಯ ಆಂಗ್ಲ ಲೇಖಕಿ ಶಶಿ ದೇಶಪಾಂಡೆ ಶ್ರೀರಂಗರ ಮಗಳು.
<br clear="both">
"https://kn.wikipedia.org/wiki/ಶ್ರೀರಂಗ" ಇಂದ ಪಡೆಯಲ್ಪಟ್ಟಿದೆ