ಬ್ರಾಹ್ಮಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Translated from http://en.wikipedia.org/wiki/Brahmin (revision: 361233751) using http://translate.google.com/toolkit with about 97% human translations.
೧೦೦ ನೇ ಸಾಲು:
 
====ಕರ್ನಾಟಕ====
[[ಕರ್ಣಾಟಕ]]ದಲ್ಲಿ ಬ್ರಾಹ್ಮಣರು ಪ್ರಮುಖವಾಗಿ ಕನ್ನಡ ಅಥವಾ ತುಳು ಮಾತನಾಡುವ ಮಾಧ್ವರು (ಶ್ರೀ ಮಧ್ವಾಚಾರ್ಯರ ಅನುಯಾಯಿಗಳು), ಮತ್ತು ಸ್ಮಾರ್ತರು(ಶ್ರೀ ಶಂಕರಾಚಾರ್ಯರ ಅನುಯಾಯಿಗಳು) ಎಂದು ಪ್ರಮುಖವಾಗಿ ವಿಂಗಡಿತವಾಗಿದ್ದು, ಸ್ಮಾರ್ತರು ಮತ್ತೂ ವಿಂಗಡಿತಗೊಂಡು ಹವಿಗನ್ನಡ ಮಾತನಾಡುವ [[ಹವ್ಯಕರು]], ಕನ್ನಡ ಮಾತನಾಡುವ [[ಹೊಯ್ಸಳಕರ್ಣಾಟಕರು]], ತುಳು ಮಾತನಾಡುವ [[ಶಿವಾಲಿ]] ಮತ್ತು [[ಸ್ಥಾನಿಕ ಬ್ರಾಹ್ಮಣರು]], ಕನ್ನಡ ಮಾತನಾಡುವ [[ಕೋಟಾ ಬ್ರಾಹ್ಮಣರು]],ಕನ್ನಡ ಮಾತನಾಡುವ ಶುಕ್ಲಯಜು೯ವೇದೀಯ ಅಥವ ಕಣ್ವ ಶಾಖೀಯ ಬ್ರಾಹ್ಮಣರು, ಮರಾಠಿ ಮಾತನಾಡುವ ಕರ್ಹಾಡ ಬ್ರಾಹ್ಮಣರೆಂದು ವಿಂಗಡಿಸಲಾಗಿದ್ದು, ಎಲ್ಲರೂ ತಮ್ಮದೇ ಆದ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಹೊಂದಿದ್ದಾರೆ. ಕರ್ಣಾಟಕದ ಇತರ ಪ್ರಮುಖ ಬ್ರಾಹ್ಮಣ ಪಂಗಡವೆಂದರೆ ಹೆಬ್ಬಾರ್ ಶ್ರೀವೈಷ್ಣವರು. ಹೆಬ್ಬಾರ ಶ್ರೀವೈಷ್ಣವರು ಪುರಾತನ ತಮಿಳು ಮತ್ತು ಕನ್ನಡದ ವಿಶಿಷ್ಠ ಮಿಶ್ರಣವಾದ ಭಾಷೆಯಲ್ಲಿ ಮಾತನಾಡುತ್ತಾರೆ. ಮುಂಚಿನ ದಿನಗಳಲ್ಲಿ ಅವರು ತುಮಕೂರು ಜಿಲ್ಲೆಯ ಬೇಲೂರು, ಶಾಂತಿಗ್ರಾಮ, ನುಗ್ಗೇಹಳ್ಳಿ, ನೊಣವಿನಕೆರೆ, ಬಿಂಡಿಗನವಿಲೆ ಪಟ್ಟಣಗಳು ಮತ್ತು ಹಿರೇಮಗಳೂರಿಗೆ ಸೀಮಿತವಾಗಿದ್ದರು (ಈ ಎಲ್ಲವೂ ಕಾವೇರಿ ನದಿಗುಂಟ ದಕ್ಷಿಣ ಕನ್ನಡದಲ್ಲಿದೆ). ವೈಷ್ಣವರ ಗುರುವಾದ ಆಚಾರ್ಯ ಶ್ರೀ ರಾಮಾನುಜರೊಡನೆ ತಮಿಳು ನಾಡಿನಿಂದಿ ವಲಸೆ ಬಂದ ಶ್ರೀವೈಷ್ಣವರ ವಂಶಜರೇ ಹೆಬ್ಬಾರರು ಎಂದು ನಂಬಲಾಗಿದೆ.
 
====ರಾಜಾಸ್ಥಾನ್====
"https://kn.wikipedia.org/wiki/ಬ್ರಾಹ್ಮಣ" ಇಂದ ಪಡೆಯಲ್ಪಟ್ಟಿದೆ