ಜಿ.ಪಿ.ರಾಜರತ್ನಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
(~~~~)
೧೪ ನೇ ಸಾಲು:
* ರಾಜರತ್ನಂ ಅವರ ಸಾಹಿತ್ಯ ಸೇವೆಗೆ ಎರಡು ಮುಖ. ಒಂದು ಸಾಹಿತ್ಯ ಸೃಷ್ಟಿ, ಎರಡು ಸಾಹಿತ್ಯ ಪರಿಚಾರಿಕೆ.
==ಕೃತಿಗಳು==
"ರತ್ನನ ಪದಗಳು" ರಾಜರತ್ನಂ ಅವರ ವಿಶಿಷ್ಟ ಕೊಡುಗೆ. ಇದರಲ್ಲಿ ಅವರ ಜೀವನ ದರ್ಶನವಿದೆ. 'ಕುಡುಕ'ನೆಂಬ ಹೀಯಾಳಿಕೆಗೆ ಗುರಿಯಾದ ಬಡವನೊಬ್ಬನ ಕಾಣ್ಕೆ, ನೋವು, ನಲಿವು, ಒಲವು, ಗೆಲವು, ಸೋಲು ಎಲ್ಲಾ ಈ ಕಾವ್ಯದಲ್ಲಿ ಮೈದುಂಬಿವೆ. '"ಬಣ್ಣದ ತಗಡಿನ ತುತ್ತೂರಿ, ಕಾಸಿಗೆ ಕೊಂಡನು ಕಸ್ತೂರಿ"'' ಎಂಬ ಶಿಶು ಗೀತೆಯಿಂದ, ಎಂಡಕುಡುಕ ರತ್ನನ ಪದಗಳನ್ನಲ್ಲದೆ ನೂರಾರು ಕೃತಿಗಳನ್ನು ರಚಿಸಿ [[ಕನ್ನಡ]] ಕಾಯ್ದ, ಬೋಧಿಸಿದ `ಮೇಷ್ಟ್ರು' ಆಗಿ ಹೆಸರಾದವರು ಜಿ.ಪಿ.ರಾಜರತ್ನಂ ಅವರು. [[ಟಿ. ಪಿ.ಕೈಲಾಸಂ]] ಅವರ ಸಾಹಿತ್ಯ ಪ್ರಭಾವ, ಭಾಷೆ ಬಳಕೆ ರಾಜರತ್ನಂ ಅವರ ಮೇಲಾಗಿರುವುದು ಕಾಕತಾಳೀಯ ಇರಬಹುದು.
==ರಾಜರತ್ನಂ ಅವರ ==ಪ್ರಮುಖ ಕೃತಿಗಳು:==
* [[ತುತ್ತೂರಿ]]
* [[ರತ್ನನ ಪದಗಳು]]
Line ೨೫ ⟶ ೨೬:
* [[ಕಡಲೆಪುರಿ]]
* [[ಗುಲಗಂಜಿ]]
* [[ಕಂದನ ಕಾವ್ಯ ಮಾಲೆ]]
 
=='[[ಗೌತಮಬುದ್ಧ]]' ಎಂಬ ಕೃತಿ, ಪಠ್ಯಪುಸ್ತಕವಾಗಿ ಆಯ್ಕೆಯಾಗಿತ್ತು==
'''[[ಗೌತಮಬುದ್ಧ]]''' ಪಠ್ಯವಾಗಿತ್ತು. ರಾಜರತ್ನಂ ತಮ್ಮನ್ನು ತಾವೇ '[[ಸಾಹಿತ್ಯ ಪರಿಚಾರಕ]]' ಎಂದು ಕರೆದುಕೊಳ್ಳುತ್ತಿದ್ದರು. ಇದರಿಂದ ಅವರ ಉದ್ದೇಶ ಸ್ಪಷ್ಟವಾಗಿತ್ತು- ಭಾಷಣ ಮೂಲಕ, ಕೃತಿ ಪ್ರಕಟಣೆ ಮೂಲಕ ಜನರ ಬಳಿಗೆ ಸಾಹಿತ್ಯ ಕೊಂಡೊಯ್ಯುವುದಾಗಿತ್ತು. ಹೀಗಾಗಿ 'ಜಿ.ಪಿ.ರಾಜರತ್ನಂ,' ಕನ್ನಡ ಸಾಹಿತ್ಯದಲ್ಲಿ ವಿಶಿಷ್ಟ ಸಂವೇದನೆಯನ್ನುಂಟು ಮಾಡಿದವರು. ಇವರು [[೧೯೭೯]]ರ [[ಮಾರ್ಚ್]] ತಿಂಗಳಲ್ಲಿ ನಿಧನರಾದರು.
"https://kn.wikipedia.org/wiki/ಜಿ.ಪಿ.ರಾಜರತ್ನಂ" ಇಂದ ಪಡೆಯಲ್ಪಟ್ಟಿದೆ