ಶಾಂತರಸ ಹೆಂಬೆರಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೪ ನೇ ಸಾಲು:
 
==ಜೀವನ==
[[Image:shantarasa_Hembaralu2.jpg|frame|ಶಾಂತರಸ ಹೆಂಬೆರಳು ]]
ಇವರ ತಂದೆ ಚನ್ನಬಸಯ್ಯ ಹಿರೇಮಠ - ಕನ್ನಡ ಮತ್ತು ಸಂಸ್ಕೃತ ಪಂಡಿತರಾಗಿದ್ದರು.
 
Line ೧೦ ⟶ ೧೧:
ಇವರು ರಾಯಚೂರಿನಲ್ಲೊ ಸತ್ಯ ಸ್ನೇಹ ಪ್ರಕಾಶನವನ್ನು ಪ್ರಾರಂಭಿಸಿದ್ದಾರೆ. ಹಲವು ಗಝಲ್, ರುಬಾಯಿ, ಫರ್ದ್ ಗಳನ್ನು ಉರ್ದುವಿನಿಂದ ಕನ್ನಡಕ್ಕೆ ಅನುವಾದಿಸಿದ್ದಾರೆ.
 
ಶಾಂತರಸ ೪೬ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಇವರು ೧೯೯೫ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದರು. ಪಠ್ಯ ಪುಸ್ತಕ ಕಮಿಟಿಯಲ್ಲೂ ಸೇವೆ ಸಲ್ಲಿಸಿದ್ದಾರೆ.
 
==ಹೊರಗಿನ ಸಂಪರ್ಕಗಳು==
"https://kn.wikipedia.org/wiki/ಶಾಂತರಸ_ಹೆಂಬೆರಳು" ಇಂದ ಪಡೆಯಲ್ಪಟ್ಟಿದೆ