"ಮನ್ನಾ ಡೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
(ಜನನ:ಮೇ, ೧, ೧೯೧೯-)
[[ಚಿತ್ರ:Mannada.jpg|thumb|right|250px|'ಮನ್ನಾ ಡೆ']]
==ಪ್ರಬೋಧ್ ಚಂದ್ರ ಡೆ==
೧೯೬೦-೭೦ ರ ದಶಕದ ಸಮಯದಲ್ಲಿ, ದೇಶದಾದ್ಯಂತ ಹಿಂದಿ, ಬಂಗಾಳೀ ಚಿತ್ರರಂಗದ ಮಧುರಗೀತೆಗಳನ್ನು ಹಾಡಿರಂಜಿಸುತ್ತಿದ್ದ ಮನ್ನಾಡೆಯವರ ಛಾಪನ್ನು ಮೂಡಿಸುವ ಗೀತೆಗಳನ್ನು ಕೇಳಿದ ಕೂಡಲೇ ಮನ್ನಾಡೆ, ನಮಗೆ ಫಕ್ಕನೆ ನೆನೆಪಾಗುತ್ತಾರೆ. ಆಗಿನಕಾಲದಲ್ಲಿ ’ಮುಖೇಶ್’, ಒಂದು ಶೈಲಿಯ ಗಾಯಕರು. ’ಮೊಹಮ್ಮದ್ ರಫಿ,’ ಇನ್ನೊಂದು ತರಹ. ಮತ್ತೆ ’ಮನ್ನಾಡೆ’, ಹಿಂದೂಸ್ತಾನಿ ಸಂಗೀತದ ಜಾಡನ್ನು ಆಧರಿಸಿ ಹಲವಾರು ಹಾಡುಗಳನ್ನು ಹಾಡಿದ್ದಾರೆ, ’ಏ ಭಾಯ್ ಝರ ದೇಖ್ ಕೆ ಚಲೊ’, ಗೀತೆ, ರಾಜ್ ಕಪೂರ್ ರವರ ಕಾಲದ್ದು. ಆದರೆ ಅದನ್ನು ಮನ್ನಾಡೆ ಹಾಡಿದರೀತಿ ಅತ್ಯಂತ ರೋಚಕವಾದದ್ದು. ಆ ಹಾಡಿನಲ್ಲಿ ತಮ್ಮೆಲ್ಲಾ ಭಾವನೆ ಸಂವೇದನೆಗಳನ್ನು ತುಂಬಿ, ರಾಜ್ಕಪೂರ್ ರವರ ಪಾತ್ರಕ್ಕೆ ತುಂಬು-ಪೋಷಣೆ ನೀಡಿದ್ದಾರೆ. ಬಹುಶಃ ಆ ಹಾಡು ಅವರಲ್ಲದೆ ಬೇರೆ ಯಾರೂ ಹಾಡಲು ಸಾಧ್ಯವಿಲ್ಲವೇನೋ ಎನ್ನುವಷ್ಟು ಭಾವ ಆ ಗೀತೆಯಲ್ಲಡಗಿದೆ !
೨,೩೨೬

edits

"https://kn.wikipedia.org/wiki/ವಿಶೇಷ:MobileDiff/178448" ಇಂದ ಪಡೆಯಲ್ಪಟ್ಟಿದೆ