ಎಂ. ಬಾಲಮುರಳಿ ಕೃಷ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
(~~~)
No edit summary
೨ ನೇ ಸಾಲು:
ಕೃತಿ ರಚನೆ, ೪೦೦ ಕ್ಕೂ ಹೆಚ್ಚು. ಒಟ್ಟು ಇದುವರೆವಿಗೆ, ನಡೆಸಿದ ಸಂಗೀತ ಕಛೇರಿಗಳು-೧೮,೦೦೦. ೨೫೦ ಕ್ಕಿಂತಲೂ ಹೆಚ್ಚು, 'ಮ್ಯೂಸಿಕ್ ಕ್ಯಾಸೆಟ್,' ಗಳನ್ನು ಬಿಡುಗಡೆಮಾಡಿದ್ದಾರೆ.
==ಬಾಲ್ಯ ; ಸಂಗೀತದಲ್ಲಿ ಸಾಧನೆಮಾಡಿದ್ದ, ತಂದೆತಾಯಿಗಳ ಜೊತೆ ಒಡನಾಟ==
[[ಚಿತ್ರ:Dr.BM2.jpg|thumb|right|350px|]]
ಡಾ. ಮಂಗಳಂಪಲ್ಲಿ ಬಾಲಮುರಳಿಕೃಷ್ಣ, ಅವರು ಜನಿಸಿದ್ದು, ೬, [[ಜುಲೈ]], ೧೯೩೦ ರಲ್ಲಿ. "ಸಂಕರ ಗುಪ್ತನ್," ಎಂಬ ಗ್ರಾಮದಲ್ಲಿ. ಇದು [[ಆಂಧ್ರ ಪ್ರದೇಶ]]ದ ಪೂರ್ವ ಗೋದಾವರಿ ಜಿಲ್ಲೆಯ, 'ರೋಜುಲು,' ತಾಲ್ಲೂಕಿನಲ್ಲಿದೆ. ತಂದೆ-ತಾಯಿಯರು, ಅವರಿಗೆ ಪ್ರೀತಿಯಿಂದ ಇಟ್ಟ ಹೆಸರು, 'ಮುರಳಿ ಕೃಷ್ಣ'. ಆದರೆ, ಆ ಊರಿನ ಪ್ರಸಿದ್ಧ ಹರಿಕಥಾ ವಿದ್ವಾನ್ ಶ್ರೀ. ಸತ್ಯನಾರಾಯಣರು, ಅವನ ಹೆಸರಿನ ಮೊದಲಿಗೆ "[[ಬಾಲ]]" ಎಂಬ ಪದವನ್ನು ಸೇರಿಸಿದರು. ಮನೆಯಲ್ಲಿ ಸಂಗೀತಮಯ ವಾತಾವರಣ. ತಂದೆ, ಪಟ್ಟಾಭಿರಾಮಯ್ಯ, ಕೊಳಲು, ವೀಣೆ ಪಿಟೀಲು ವಾದಕ. ತಾಯಿ, ಸೂರ್ಯಕಾಂತಮ್ಮ ನವವರು, ಶ್ರೇಷ್ಠ ವೀಣಾವಾದಕಿ. ತಮ್ಮ ೧೫ ನೆಯ ವಯಸ್ಸಿನಲ್ಲಿಯೇ, ಬಾಲಮುರಳಿಯವರ ತಾಯಿಯವರು ಮೃತಪಟ್ಟರು. ಬಾಲಮುರಳಿಯವರ ಸೋದರತ್ತೆಯವರು ಅವರನ್ನು [[ವಿಜಯವಾಡ]]ಕ್ಕೆ ಕರೆದುಕೊಂಡು ಹೋಗಿ, ತಮ್ಮ ಮನೆಯಲ್ಲಿ ಸಾಕಿ-ಸಲಹಿದರು. ಬಾಲ್ಯದಿಂದ ತಂದೆಯೇ ಅವರಿಗೆ ಗುರುಗಳು. ತಂದೆಯವರ ಸಂಗೀತಾಸಕ್ತಿ, ಹಾಗೂ ಅದರ ಪ್ರಭಾವ ಸಹಜವಾಗಿ ಮಗನಮೇಲೂ ಆಗಿತ್ತು. ಸಂಗೀತಾಭಿರುಚಿಯ ಉತ್ತುಂಗದಲ್ಲಿದ್ದ ಮಗನನ್ನು ಅವರು ಸುಸರ್ಲ ದಕ್ಷಿಣಾಮೂರ್ತಿಗಳ ಬಳಿ ಶಿಕ್ಷಣ ಕೊಡಿಸಲು ಕರೆದುಕೊಂಡು ಹೋದರು. ಕೆಲವೇ ವರ್ಷಗಳಲ್ಲಿ ಅವರು ೭೨ ಬಗೆಯ ರಾಗಗಳನ್ನು ಹೆಣೆದರು. ೧೯೬೦ ರಲ್ಲೇ, [[ವಿಜಯವಾಡ ]]ರೇಡಿಯೋ ಕೇಂದ್ರದ, ಬೆಳಗಿನ ಕಾರ್ಯಕ್ರಮದಲ್ಲಿ "[[ಭಕ್ತಿರಂಜಿನಿ]]," ಎಂಬ ಗೀತಮಾಲೆಯನ್ನು ಪ್ರಾರಂಭಿಸಿ, ಅತ್ಯಂತ ಜನಪ್ರಿಯರಾದರು.
==ಸಂಗೀತದಲ್ಲಿ ಪ್ರಯೋಗಶೀಲತೆ, ಅವರ ಪ್ರಮುಖ-ಹವ್ಯಾಸಗಳಲ್ಲೊಂದು==
"https://kn.wikipedia.org/wiki/ಎಂ._ಬಾಲಮುರಳಿ_ಕೃಷ್ಣ" ಇಂದ ಪಡೆಯಲ್ಪಟ್ಟಿದೆ