ಎಂ. ಬಾಲಮುರಳಿ ಕೃಷ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
[[ಚಿತ್ರ:Dr. B1.jpg|thumb|right|350px|'ಡಾ. ಬಾಲಮುರಳಿ ಕೃಷ್ಣ']]
ಕೃತಿ ರಚನೆ, ೪೦೦ ಕ್ಕೂ ಹೆಚ್ಚು. ಒಟ್ಟು ಇದುವರೆವಿಗೆ, ನಡೆಸಿದ ಸಂಗೀತ ಕಛೇರಿಗಳು-೧೮,೦೦೦. ೨೫೦ ಕ್ಕಿಂತಲೂ ಹೆಚ್ಚು, 'ಮ್ಯೂಸಿಕ್ ಕ್ಯಾಸೆಟ್,' ಗಳನ್ನು ಬಿಡುಗಡೆಮಾಡಿದ್ದಾರೆ.
==ಬಾಲ್ಯ ; ಸಂಗೀತದಲ್ಲಿ ಸಾಧನೆಮಾಡಿದ್ದ, ತಂದೆತಾಯಿಗಳ ಜೊತೆ ಒಡನಾಟ==
[[ಚಿತ್ರ:Dr.BM3.jpg|thumb|right|350px|'ಡಾ.ಬಾಲಮುರಳಿ ಕೃಷ್ಣರಿಗೆ ಪ್ರಶಸ್ತಿದೊರೆತಾಗ']]
'[[ಡಾ. ಮಂಗಳಂಪಲ್ಲಿ ಬಾಲಮುರಳಿಕೃಷ್ಣ]]', ಅವರು ಜನಿಸಿದ್ದು, ೬, [[ಜುಲೈ]], ೧೯೩೦ ರಲ್ಲಿ. "ಸಂಕರ ಗುಪ್ತನ್," ಎಂಬ ಗ್ರಾಮದಲ್ಲಿ. ಇದು [[ಆಂಧ್ರ ಪ್ರದೇಶ]]ದ ಪೂರ್ವ ಗೋದಾವರಿ ಜಿಲ್ಲೆಯ, 'ರೋಜುಲು,' ತಾಲ್ಲೂಕಿನಲ್ಲಿದೆ. ತಂದೆ-ತಾಯಿಯರು, ಅವರಿಗೆ ಪ್ರೀತಿಯಿಂದ ಇಟ್ಟ ಹೆಸರು, ''[[ಮುರಳಿ ಕೃಷ್ಣ]]'. ಆದರೆ, ಆ ಊರಿನ ಪ್ರಸಿದ್ಧ '[[ಹರಿಕಥಾ ವಿದ್ವಾನ್ ಶ್ರೀ. ಸತ್ಯನಾರಾಯಣರು]]', ಅವನ ಹೆಸರಿನ ಮೊದಲಿಗೆ "[[ಬಾಲ]]" ಎಂಬ ಪದವನ್ನು ಸೇರಿಸಿದರು. ಮನೆಯಲ್ಲಿ ಸಂಗೀತಮಯ ವಾತಾವರಣ. ತಂದೆ, '[[ಪಟ್ಟಾಭಿರಾಮಯ್ಯ]]', ಕೊಳಲು, ವೀಣೆ ಪಿಟೀಲು ವಾದಕ. ತಾಯಿ, '[[ಸೂರ್ಯಕಾಂತಮ್ಮ]]' ನವವರುನವರು, ಶ್ರೇಷ್ಠ ವೀಣಾವಾದಕಿ. ತಮ್ಮ ೧೫ ನೆಯ ವಯಸ್ಸಿನಲ್ಲಿಯೇ, ಬಾಲಮುರಳಿಯವರ ತಾಯಿಯವರು ಮೃತಪಟ್ಟರು. ಬಾಲಮುರಳಿಯವರ ಸೋದರತ್ತೆಯವರು ಅವರನ್ನು [[ವಿಜಯವಾಡ]]ಕ್ಕೆ ಕರೆದುಕೊಂಡು ಹೋಗಿ, ತಮ್ಮ ಮನೆಯಲ್ಲಿ ಸಾಕಿ-ಸಲಹಿದರು. ಬಾಲ್ಯದಿಂದ ತಂದೆಯೇ ಅವರಿಗೆ ಗುರುಗಳು. ತಂದೆಯವರ ಸಂಗೀತಾಸಕ್ತಿ, ಹಾಗೂ ಅದರ ಪ್ರಭಾವ ಸಹಜವಾಗಿ ಮಗನಮೇಲೂ ಆಗಿತ್ತು. ಸಂಗೀತಾಭಿರುಚಿಯ ಉತ್ತುಂಗದಲ್ಲಿದ್ದ ಮಗನನ್ನು ಅವರು '[[ಸುಸರ್ಲ ದಕ್ಷಿಣಾಮೂರ್ತಿಗಳದಕ್ಷಿಣಾಮೂರ್ತಿ]]'ಗಳ ಬಳಿ ಶಿಕ್ಷಣ ಕೊಡಿಸಲು ಕರೆದುಕೊಂಡು ಹೋದರು. ಕೆಲವೇ ವರ್ಷಗಳಲ್ಲಿ ಅವರು ೭೨ ಬಗೆಯ ರಾಗಗಳನ್ನು ಹೆಣೆದರು. ೧೯೬೦ ರಲ್ಲೇ, [[ವಿಜಯವಾಡ ]]ರೇಡಿಯೋ ಕೇಂದ್ರದ, ಬೆಳಗಿನ ಕಾರ್ಯಕ್ರಮದಲ್ಲಿ "[[ಭಕ್ತಿರಂಜಿನಿ]]," ಎಂಬ ಗೀತಮಾಲೆಯನ್ನು ಪ್ರಾರಂಭಿಸಿ, ಅತ್ಯಂತ ಜನಪ್ರಿಯರಾದರು.
[[ಚಿತ್ರ:Dr.BM2.jpg|thumb|right|350px|'ಸರ್ವಶ್ರೀ ಆಲ್ಬಮ್']]
==ಸಂಗೀತದಲ್ಲಿ ಪ್ರಯೋಗಶೀಲತೆ, ಅವರ ಪ್ರಮುಖ-ಹವ್ಯಾಸಗಳಲ್ಲೊಂದು==
ಸಂಗೀತ ವಿದ್ವಾನ್, ಡಾ. ಮಂಗಳಂಪಲ್ಲಿ ಬಾಲಮುರಳಿಕೃಷ್ಣ, [[ಕರ್ನಾಟಕ ಸಂಗೀತ ]]ಶೈಲಿಯ ಮೇರುಗಾಯಕ. ರಾಗ, ತಾಳ, ಗಾನ, ಪಲ್ಲವಿಯ ಹೊಸ ಪ್ರಯೋಗಗಳ ಹರಿಕಾರ. [[ಭಾರತ]]ದೇಶ ಕಂಡ [[ಮಹಾನ್ ವಾಗ್ಗೇಯಕಾರ]]. ಬಾಲಮುರಳಿಯವರು, ದೇಶ-ವಿದೇಶಗಳಲ್ಲಿ ಸಾಕಷ್ಟು ಸಂಗೀತ ಕಛೇರಿಗಳನ್ನು ನೀಡಿದ್ದಾರೆ. [[ತೆಲುಗು]], [[ಕನ್ನಡ]], [[ತಮಿಳು]], [[ಮಲೆಯಾಳಂ]] ಚಲನ-ಚಿತ್ರಗಳಲ್ಲಿ ಹಾಡಿ, ಕಂಠದಾನ ಮಾಡಿದ್ದಾರೆ. ಕನ್ನಡ ಚಿತ್ರಗಳಾದ, [[ಸಂಧ್ಯಾರಾಗ]], [[ಹಂಸಗೀತೆ]], [[ಸುಬ್ಬಾಶಾಸ್ತ್ರಿ]], [[ಗಾನಯೋಗಿ ರಾಮಣ್ಣ]], [[ಶ್ರೀ ಪುರಂದರದಾಸರು]], ಅಮ್ಮ, [[ಚಿನ್ನಾರಿ ಮುತ್ತಣ್ಣ]], [[ಮುತ್ತಿನಹಾರ]] -ಹೀಗೆ ಹಲವಾರು ಹಾಡುಗಳು, ಕೀರ್ತನೆಗಳು, ದೇವರನಾಮಗಳನ್ನು ಹಾಡಿದ್ದಾರೆ. ಅವರು ೧೯೩೮ ರಲ್ಲಿ ನಡೆದ, "[[ಸದ್ಗುರು ಆರಾಧನಾ ಮಹೋತ್ಸವ]]," ದಲ್ಲಿ ತಮ್ಮ ಚೊಚ್ಚಲ ಸಂಗೀತ ಕಛೇರಿ ಕೊಟ್ಟರು. ಆಗ ಅವರಿಗೆ ಕೇವಲ ೮ ವರ್ಷ ವಯಸ್ಸು.
==ಬಾಲಮುರಳಿಕೃಷ್ಣ ರವರ, ಹವ್ಯಾಸಗಳು :==
ಹಾಡುಗಾರಿಕೆಯಲ್ಲದೆ, [[ಪಿಟೀಲು]] ನುಡಿಸುವ ಖಯಾಲಿದೆ. [[ಖಂಜಿರ]], [[ಮೃದಂಗ]], [[ಕೊಳಲು]] ಬಾರಿಸುವುದು ಇಷ್ಟ. ವಿಜಯವಾಡ ದಲ್ಲಿ, Government Music College ನ, ಪ್ರಥಮ ಪ್ರಾಂಶುಪಾಲರಾಗಿ ಸೇವೆಸಲ್ಲಿಸುತ್ತಿದ್ದಾರೆ. , ವಿಜಯವಾಡ , [[ಹೈದರಾಬಾದು]] ಮತ್ತು ಮದರಾಸು [[ಆಕಾಶವಾಣಿ ]]ಕೇಂದ್ರಗಳಲ್ಲಿ ಸಂಗೀತ ನಿರ್ಮಾಪಕರಾಗಿಸೇವೆ ಸಲ್ಲಿಸಿದ್ದಾರೆ. ಅಭಿನಯ ಅವರಿಗೆ ಹೆಚ್ಚಾಗಿ ಗೊತ್ತಿಲ್ಲದಿರಬಹುದು, ಆದರೆ ಅವರೊಬ್ಬ ವಾಗ್ಗೇಯಕಾರರು, ಕವಿ, ಹೊಸತನ್ನೇ ಅರಸುತ್ತಾ ಸಂಶೋಧನೆಮಾಡುವ ಆಸೆ. '[[ಸ್ವಿಟ್ ಝರ್ ಲ್ಯಾಂಡ್]]' ನಲ್ಲಿ, '[[Academy of Performing arts & Research]]', ಸಂಸ್ಥೆ ಸ್ಥಾಪಿಸಿದ್ದಾರೆ. ಕಲೆ ಸಂಸ್ಕೃತಿಯ ಅಬಿವೃದ್ಧಿಗಾಗಿ ಮದರಾಸಿನಲ್ಲಿ "MBK" ಟ್ರಸ್ಟ್ ನ, ನೃತ್ಯ ಮತ್ತು ಸಂಗೀತಶಾಲೆ "ವಿಪಂಚಿ" ಆರಂಭಿಸಿದರು. 'ಸಂಧ್ಯಾ ಕೆಂದಿನ ಸಿಂಧೂರಂ,' [[ಮಲೆಯಾಳಂ]] ಚಿತ್ರದ ಪ್ರಮುಖ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
==ಸಂಗೀತದ ಜೊತೆಜೊತೆಗೆ, ಪ್ರಿಯವಾದದ್ದು :==
ಅವರು "[[ಸಾಪಾಟು ಪ್ರಿಯರು]]' (ಭೋಜನ ಪ್ರಿಯರು). ಅನ್ನ, ರಸಂ ಊಟ, ಹೆಚ್ಚು ಪ್ರಿಯ. ಕರಿದ ಬಜ್ಜಿ, ಐಸ್ಕ್ರೀಂ, ನಿಧಾನವಾಗಿ ಗಂಟೆ ಕಾಲ, ಆರಾಮವಾಗಿ ಊಟಮಾಡುವುದು ಬಹಳ ಇಷ್ಟ.
೧೪ ನೇ ಸಾಲು:
ಟಿ. ವಿ. ಯಲ್ಲಿ ಆಕ್ಷನ್ ಚಲನ ಚಿತ್ರಗಳ ವೀಕ್ಷಣೆ, ಮತ್ತು ಮನೆಯಲ್ಲಿದ್ದಾಗ ಮಕ್ಕಳು-ಮೊಕ್ಕಳಜೊತೆಗೆ ಬೆರೆಯುವುದು. ವಿದೇಶಗಳಿಗೆ ಹೋದಾಗ, ಕಾಯಿನ್ ಹಾಕಿ, ಹಣಗಳಿಸುವ ಆಟವಾಡುವುದು.
==ಸಂಗೀತವೇ ಅವರ ಜೀವನದ ಪ್ರಮುಖ ಹವ್ಯಾಸಗಳಲ್ಲೊಂದು.==
ಬಾಲಮುರಳಿಕೃಷ್ಣ ಅವರು ಈ ಮೊದಲು ಪ್ರಚಲಿತವಿಲ್ಲದ ಹಲವು ಹೊಸ -ರಾಗಗಳ ಸಂಯೋಜನೆ ಮಾಡಿದ್ದಾರೆ ; ಐದು ಸ್ವರಗಳಿಲ್ಲದೇ ರಾಗಗಳು ರಂಜಿಸುವುದಿಲ್ಲವೆಂಬ ಸಂಪ್ರದಾಯವಿತ್ತು. ಆದರೆ, ಅದನ್ನೂ ಮೀರಿ, [[ನಾಲ್ಕು]] ಹಾಗೂ [[ಮೂರು]] ಸ್ವರಗಳ ರಾಗಗಳನ್ನು ಬಾಲಮುರಳಿ ಅವರು ಕಲ್ಪಿಸಿದ್ದಾರೆ.
==ಬಾಲಮುರಳಿ ಅವರ [[ಹೊಸರಾಗ ಸಂಯೋಜನೆ]] ಗಳಲ್ಲಿ ಕೆಲವು ಇಲ್ಲಿವೆ==
[[ಮಹತಿ]], [[ಸುಮುಖಂ]], [[ತ್ರಿಶಕ್ತಿ]], [[ಸರ್ವಶ್ರೀ]], [[ಓಂಕಾರಿ]], [[ಜನ ಸಮ್ಮೋದಿನಿ]], [[ಮನೋರಮ]], [[ರೋಹಿಣಿ]], [[ವಲ್ಲಭಿ]], [[ಲವಂಗಿ]], [[ಸುಸಮ]].
==ಸಂಗೀತದಲ್ಲಿ ಹೊಸಕೃತಿ ರಚನೆಗಳು==
ಸಂಗೀತಕ್ಕೆ ಹೊಸತನದ ಮೆರುಗು, ಚಿಕಿತ್ಸೆ, ನೀಡುತ್ತ ರಾಗಗಳ ನಿರಂತರ ಸಂಶೋಧನೆ ನಡೆಸಿದ್ದಾರೆ. '[[ವರ್ಣಂ ತಿಲ್ಲಾನ..]]' ಕುರಿತ ’[[ಸೂರ್ಯಕಾಂತಿ]]' (೪ ಭಾಷೆಗಳಲ್ಲಿ ), (೬ ಭಾಷೆಗಳಲ್ಲಿ) ಎಂಬ, [[ಸಂಶೋಧನಾತ್ಮಕ ಪುಸ್ತಕಗಳು]], ಹೊರಬಂದಿವೆ.
=='ಬೆಂಗಳೂರಿನ ಗಾಯನಸಮಾಜದಲ್ಲಿಗಾಯನ ಸಮಾಜದಲ್ಲಿ'==
'ಬೆಂಗಳೂರಿನ ಗಾಯನಸಮಾಜ'ದಲ್ಲಿ, 'ಭಕ್ತಿಭಾರತಿ ಪ್ರತಿಷ್ಠಾನ' ಏರ್ಪಡಿಸಿದ್ದ, '[[ಪುರಂದರದಾಸೋತ್ಸವ ಭಕ್ತಿ ಮೇಳ]]'ದಲ್ಲಿ ಸಂಗೀತ ಕಛೇರಿನೀಡಿದರು. ಭಾರತವಲ್ಲದೆ, ಅಮೆರಿಕ, ಕೆನಡ, ಇಟಲಿ, ಫ್ರಾನ್ಸ್, ರಷ್ಯಾ, ಶ್ರೀಲಂಕಾ, ಮಲೇಷ್ಯಾ, ಸಿಂಗಪುರ ಮುಂತಾದ ದೇಶಗಳಲ್ಲಿ ಸುಮಾರು ೨೦,೦೦೦ ಸಂಗೀತ ಕಛೇರಿಗಳನ್ನು ನೀಡಿ, ತಮ್ಮ ಕ್ಷೇತ್ರವನ್ನು ವಿಶ್ವವ್ಯಾಪಿಯಾಗಿಸಿಕೊಂಡಿದ್ದಾರೆ. 'ನೂರಾರು ಕ್ಯಾಸೆಟ್ ಆಲ್ಬಂ'ಗಳು ಹೊರಬಂದಿವೆ. ಇವರು ಸಂಯೋಜಿಸಿದ ಮಹದೇವಸುತಂ, [[ಶ್ರೀ ಸಕಲ ಗಣಾದಿಪ]], [[ಗಂಗಂ ಗಣಪತಿ]], ಕೃತಿಗಳು ಅತ್ಯಂತ ಯಶಸ್ಸನ್ನು ಕಂಡಿವೆ.
==ಪ್ರಶಸ್ತಿಗಳು :==
* ಗೌರವ ಪಿ. ಎಚ್. ಡಿ ; ಡಿ. ಎಸ್. ಸಿ ; ಡಿ. ಲಿಟ್, [[ಆಂಧ್ರ ಪ್ರದೇಶ]], ವಿಶ್ವವಿದ್ಯಾಲಯದಿಂದ.
"https://kn.wikipedia.org/wiki/ಎಂ._ಬಾಲಮುರಳಿ_ಕೃಷ್ಣ" ಇಂದ ಪಡೆಯಲ್ಪಟ್ಟಿದೆ