ಬಿ.ಆರ್.ಪಂತುಲು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೬ ನೇ ಸಾಲು:
 
ಅನಂತರ ಅವರ ಪದ್ಮಿನಿ ಪಿಕ್ಚರ್ಸ್‌‍ನಲ್ಲಿ [[ಕಿತ್ತೂರು ಚೆನ್ನಮ್ಮ(ಚಲನಚಿತ್ರ)|ಕಿತ್ತೂರು ಚೆನ್ನಮ್ಮ]], [[ಮಕ್ಕಳ ರಾಜ್ಯ]],[[ಗಾಳಿ ಗೋಪುರ]], [[ಚಿನ್ನದ ಗೊಂಬೆ]], [[ಎಮ್ಮೆ ತಮ್ಮಣ್ಣ]], [[ಬೀದಿ ಬಸವಣ್ಣ]], [[ಅಮ್ಮ]], [[ಶ್ರೀ ಕೃಷ್ಣದೇವರಾಯ]], [[ಮಾಲತಿ ಮಾಧವ]], [[ಒಂದು ಹೆಣ್ಣಿನ ಕಥೆ]] ಮುಂತಾದ ಅಮೋಘ ಚಿತ್ರಗಳು ನಿರ್ಮಾಣವಾದವು.
ಇವುಗಳಲ್ಲಿ [[ಸ್ಕೂಲ್ ಮಾಸ್ಟರ್]] ಮತ್ತು [[ಕಿತ್ತೂರು ಚೆನ್ನಮ್ಮ(ಚಲನಚಿತ್ರ)|ಕಿತ್ತೂರು ಚೆನ್ನಮ್ಮ]] ಚಿತ್ರಗಳು ರಾಷ್ಟ್ರಪ್ರಶಸ್ತಿ ಪಡೆದವು."ಶ್ರೀ ಕೃಷ್ಣದೇವರಾಯ" ಚಿತ್ರಕ್ಕೆ '''ಫಿಲಂ ಫೇರ್''' ಪ್ರಶಸ್ತಿ ದೊರಕಿತು.ಇದೇ ಚಿತ್ರದಲ್ಲಿ ಬಿ.ಆರ್.ಪಂತುಲು ಅವರು ನಿರ್ವಹಿಸಿದ '''ತಿಮ್ಮರಸು'''ವಿನ ಪಾತ್ರಕ್ಕೆ ಶ್ರೇಷ್ಥ ನಟ ಪ್ರಶಸ್ತಿ ದೊರೆಯಿತು.ಶ್ರೀ ಕೃಷ್ಣದೇವರಾಯ ಚಿತ್ರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿಯನ್ನು ಬಿ.ಆರ್. ಪಂತುಲು ನಿರಾಕರಿಸಿದ್ದರು. ಅದು ಆ ಸಿನಿಮಾದ ಅತ್ಯುತ್ತಮ ಅಭಿನಯಕ್ಕಾಗಿ ರಾಜ್‌ಕುಮಾರ್ ಅವರಿಗೆ ನೀಡಬೇಕಿತ್ತು ಎನ್ನುವುದು ಅವರ ವಾದವಾಗಿತ್ತು.
 
==ಅಂತ್ಯ==
"https://kn.wikipedia.org/wiki/ಬಿ.ಆರ್.ಪಂತುಲು" ಇಂದ ಪಡೆಯಲ್ಪಟ್ಟಿದೆ