ದೊಡ್ಡಗದ್ದವಳ್ಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ಹಾಸನ ಜಿಲ್ಲೆಯ '''ದೊಡ್ಡಗದ್ದವಳ್ಳಿ'''ಯು ಹೊಯ್ಸಳ ಶೈಲಿಯ ಪುರಾತನ ಮಹಾಲಕ್ಷ್...
( ಯಾವುದೇ ವ್ಯತ್ಯಾಸವಿಲ್ಲ )

೧೬:೧೩, ೧೪ ಡಿಸೆಂಬರ್ ೨೦೧೦ ನಂತೆ ಪರಿಷ್ಕರಣೆ

ಹಾಸನ ಜಿಲ್ಲೆಯ ದೊಡ್ಡಗದ್ದವಳ್ಳಿಯು ಹೊಯ್ಸಳ ಶೈಲಿಯ ಪುರಾತನ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಪ್ರಸಿದ್ಧಿ. ಹಾಸನದಿಂದ ಬೇಲೂರಿಗೆ ಹೋಗುವ ರಸ್ತೆಯಲ್ಲಿ ೧೬ ಕಿ.ಮೀ. ಸಾಗಿದರೆ ದೊಡ್ಡಗದ್ದವಳ್ಳಿ ಸಿಗುತ್ತದೆ. ಇಲ್ಲಿಯ ಪ್ರಮುಖ ಆಕರ್ಷಣೆಯಾದ ಮಹಾಲಕ್ಷ್ಮಿ ದೇವಸ್ಥಾನವನ್ನು ಹೊಯ್ಸಳ ರಾಜ ವಿಷ್ಣುವರ್ಧನನ ಆಳ್ವಿಕೆಯಲ್ಲಿ ಕ್ರಿ.ಶ. ೧೧೧೪ರಲ್ಲಿ ನಿರ್ಮಿಸಲಾಯಿತು.