ವಿಜಯ ದಶಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು added en link
೨ ನೇ ಸಾಲು:
 
==ಪ್ರಾಮುಖ್ಯತೆ==
ಪುರಾಣದ ಪ್ರಕಾರ ಪಾಡವರುಪಾಂಡವರು, ದೃಪದನ ರಾಜಧಾನಿಯಲ್ಲಿ ಒಂದು ವರ್ಷದ ಅಘ್ಞಾತವಾಸ ಮುಗಿದ ಬಳಿಕ ಕಾಡಿನಲ್ಲಿದ್ದ ಮಸಣದ ಶಮೀ ವೃಕ್ಷಕ್ಕೆ ಅಲ್ಲಿ ಅಡಗಿಸಿಟ್ಟಿದ್ದ ತಮ್ಮ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳಲು ಬಂದರಂತೆ. ಅಲ್ಲಿ ಶಮೀ ವೃಕ್ಷವನ್ನು ಪೂಜಿಸಿ, ಮಾತೆ ದುರ್ಗಾದೇವಿಯನ್ನು ನಮಿಸಿ, ಯುದ್ಧಕ್ಕೆ ಹೊರಟರಂತೆ. ಯುದ್ಧದಲ್ಲಿ ಜಯಶಾಲಿಯಾದದ್ದರಿಂದ ವಿಜಯ ದಶಮಿ ಎಂದು ಚಾಲ್ತಿಗೆ ಬಂದಿತಂತೆ.
 
ಇಂದಿಗೂ ಗುರುಹಿರಿಯರಿಗೆ ಶಮೀ ಎಲೆಗಳನ್ನು ನೀಡುತ್ತಾ ಈ ಕೆಳಗಿನ ಶ್ಲೋಕವನ್ನು ಹೇಳುವುದು ಚಾಲ್ತಿಯಲ್ಲಿದೆ:
"https://kn.wikipedia.org/wiki/ವಿಜಯ_ದಶಮಿ" ಇಂದ ಪಡೆಯಲ್ಪಟ್ಟಿದೆ