ರಾಮನ್ ಪರಿಣಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ಫಕ್
 
No edit summary
೧ ನೇ ಸಾಲು:
 
ಫಕ್
ಸಿ.ವಿ. ರಾಮನ್
1970: ಭಾರತೀಯ ವಿಜ್ಞಾನಿ ಸರ್ ಚಂದ್ರಶೇಖರ ವೆಂಕಟ ರಾಮನ್. ಅವರು ಸಣ್ಣ ಕಣದ ಮೂಲಕ ಬೆಳಕನ್ನು ಹಾಯಿಸಿದಾಗ ಅದರಲ್ಲಿ ಉಂಟಾಗುವ ವ್ಯತ್ಯಾಸವನ್ನು (ಚದುರುವಿಕೆ) ಕಂಡು ಹಿಡಿದರು.ಬೆಳಕಿನ ವರ್ತನೆ ಬಗ್ಗೆ ನಡೆಸಿದ ಸಂಶೋಧನೆಗಾಗಿ 1930ರಲ್ಲಿ ಅವರು ಭೌತ ವಿಜ್ಞಾನಕ್ಕೆ ನೀಡಲಾಗುವ `ನೊಬೆಲ್ ಪ್ರಶಸ್ತಿ'ಯನ್ನು ಪಡೆದಿದ್ದರು.ನೊಬೆಲ್ ಪಾರಿತೋಷಕಕ್ಕೆ ಭಾಜನರಾದ ಪ್ರಪ್ರಥಮ ಭಾರತೀಯ ವಿಜ್ಞಾನಿ ರಾಮನ್ ಅವರ ಈ ಸಂಶೋಧನೆ `ರಾಮನ್ ಎಫೆಕ್ಟ್' ಎಂದೇ ಖ್ಯಾತಿ ಪಡೆದಿದೆ.1987ರಲ್ಲಿ ರಾಮನ್ ಅವರ ಶತಮಾನೋತ್ಸವದ ಸಂದರ್ಭದಲ್ಲಿ ಕೃತಜ್ಞತೆಯಿಂದ ಕೂಡಿದ ಭಾರತ, ಫೆಬ್ರುವರಿ 28ನ್ನು ರಾಷ್ಟ್ರೀಯ ವಿಜ್ಞಾನ ದಿನವೆಂದು ಘೋಷಿಸಿತು ಮುಂದೆ ಫೆಬ್ರವರಿ ೨೮ ಈದಿನವನ್ನು ಭಾರತದಲ್ಲಿ `ರಾಷ್ಟ್ರೀಯ ವಿಜ್ಞಾನ ದಿನ'ವಾಗಿ ಆಚರಿಸಲಾಗುತ್ತಿದೆ
ಅವರು ತಮ್ಮ 82ನೇ ವಯಸ್ಸಿನಲ್ಲಿ ನಿಧನರಾದರು.
"https://kn.wikipedia.org/wiki/ರಾಮನ್_ಪರಿಣಾಮ" ಇಂದ ಪಡೆಯಲ್ಪಟ್ಟಿದೆ