ಹಾ.ಮಾ.ನಾಯಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೫ ನೇ ಸಾಲು:
ಹದಿನಾರು ವರ್ಷಗಳ ಕಾಲ [[ಮೈಸೂರು]] [[ಮಾನಸ ಗಂಗೋತ್ರಿ]]ಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾಗಿದ್ದರು. [[೧೯೮೪]]ರಲ್ಲಿ [[ಗುಲ್ಬರ್ಗಾ]] ವಿಶ್ವವಿದ್ಯಾಲಯದ ಕುಲಪತಿಗಳಾಗಿ ಸೇವೆ ಸಲ್ಲಿಸಿದ್ದರು.
 
ಸಣ್ಣ ಕಥೆ, ಪ್ರಬಂಧ, ವಿಮರ್ಶೆ, ವ್ಯಕ್ತಿಚಿತ್ರಗಳು,ಜಾನಪದ, ಅನುವಾದ, ಅಂಕಣ ಬರಹಗಳನ್ನು ರಚಿಸಿದ್ದಾರೆ.೧೯೮೫ರಲ್ಲಿ [[ಬೀದರ್ ]]ನಲ್ಲಿ ನಡೆದ ಐವತ್ತೇಳನೆಯ [[ಕನ್ನಡ ಸಾಹಿತ್ಯ ಸಮ್ಮೇಳನ]] ದ ಅಧ್ಯಕ್ಷರಾಗಿದ್ದರು. [[೧೯೮೨]]ರಲ್ಲಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಪಂಪ ಪ್ರಶಸ್ತಿಯನ್ನ ಕೂಡ ಪಡೆದಿದ್ದರು
 
ಹಾಮಾನಾಯಕರ [[ಸಂಪ್ರತಿ]] ಎಂಬ ಅಂಕಣ ಬರಹಗಳ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಪ್ರಶಸ್ತಿ ದೊರೆತಿದೆ.ಇದು ಕನ್ನಡದಲ್ಲಿ ಅಂಕಣ ಬರಹಗಳಿಗೆ ಸಂದ ಮೊಟ್ಟ ಮೊದಲನೆಯ ಗೌರವ.
"https://kn.wikipedia.org/wiki/ಹಾ.ಮಾ.ನಾಯಕ" ಇಂದ ಪಡೆಯಲ್ಪಟ್ಟಿದೆ