ಮದಕರಿ ನಾಯಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೬ ನೇ ಸಾಲು:
===ತಿಮ್ಮಣ್ಣ ನಾಯಕ ===
 
ತಿಮ್ಮಣ್ಣ ನಾಯಕನು, ತನ್ನ ವಿರುದ್ಧ ಸೈನ್ಯವನ್ನು ಕಳುಹಿಸಿದ [[ವಿಜಯನಗರ|ವಿಜಯನಗರ]]ದ ರಾಜಕುಮಾರ ಸಾಳುವ ನರಸಿಂಗ ರಾಯನ ಕುದುರೆಯನ್ನು ಅಪಹರಿಸುವ ಉದ್ದೇಶದಿಂದ ಕಗ್ಗತ್ತಲ ರಾತ್ರಿಯಲ್ಲಿ ಅವರ ಪಾಳೆಯಕ್ಕೆ ರಹಸ್ಯವಾಗಿ ನುಗ್ಗಿನುಗ್ಗುವ ವಿಲಕ್ಷಣ ತನ್ನನ್ನುಸಾಹಸವೊಂದಕ್ಕೆ ತಾನುಕೈ ಗುರುತಿಸಿಕೊಳ್ಳುತ್ತಾನೆಹಾಕುತ್ತಾನೆ. ರಾಜಕುಮಾರನು ಎಚ್ಚರಗೊಳ್ಳುತ್ತಾನೆ, ಹಾಗು ತಿಮ್ಮಣ್ಣ ಅವನ ಕಣ್ಣಿಗೆ ಬೀಳದಂತೆ ಒಣ ಹುಲ್ಲಿನಲ್ಲಿ ಅಡಗಿಕೊಳ್ಳುತ್ತಾನೆ. ರಾಜಕುಮಾರನು ನೆಲಕ್ಕೆ ಹಗ್ಗದ ಸಹಾಯದಿಂದ ಸಡಿಲುಗೊಂಡ ಕುದುರೆಯ ಗೂಟವನ್ನು ಮತ್ತೆ ಸರಿಮಾಡುತ್ತಾನೆ, ಹಾಗು ತಿಳಿಯದೆ ತಿಮ್ಮಣ್ಣನನ್ನೂ ಸೇರಿಸಿ ಅಲ್ಲಿ ಕಟ್ಟಿ ಹಾಕಿದಂತೆ ಬಂಧಿಸುತ್ತಾನೆ. ತಿಮ್ಮಣ್ಣ ನಿಶಬ್ದವಾಗಿ ಕೆಲಹೊತ್ತು ಹಾಗೇ ಅಡಗಿ ಕುಳಿತುಕೊಳ್ಳುತ್ತಾನೆ. ಅಲ್ಲದೇ ಮತ್ತೆ ಎಲ್ಲವೂ ಮತ್ತೆ ಮೊದಲಿನಂತಾದಾಗ, ಹಗ್ಗದ ಆಣಿಯಿಂದ ಬಂಧಿತನಾದ ಆತ ತನ್ನನ್ನು ತಾನು ಬಿಡುಗಡೆ ಮಾಡಿಕೊಂಡು ಕುದುರೆಯನ್ನು ಅಪಹರಿಸುತ್ತಾನೆ. ತಿಮ್ಮಣ್ಣನನ್ನು ಬೆದರಿಸಿ ಮುತ್ತಿಗೆ ಹಾಕಲು ಬಂದ ಸೈನ್ಯಕ್ಕೆ ಈ ಉದ್ದೇಶ ಸಫಲವಾಗುವುದಿಲ್ಲವೆಂಬುದು ಈ ಘಟನೆಯಿಂದ ತಿಳಿದುಬರುತ್ತದೆ. ಇದಾದ ನಂತರ, ಶಾಂತಿ ಸಂಧಾನದ ಮೂಲಕ ವ್ಯಾಜ್ಯ ಬಗೆಹರಿಸಲಾಗುತ್ತದೆ. ವಿಜಯನಗರದ ಅರಸನು ತಿಮ್ಮಣ್ಣನನ್ನು ರಾಜಧಾನಿಗೆ ಆಹ್ವಾನಿಸುತ್ತಾನೆ. ಅಲ್ಲದೇ ಆತನ ಸಾಹಸಕಾರ್ಯವನ್ನು ಮುಕ್ತಕಂಠದಿಂದ ಹೊಗಳುತ್ತಾನೆ. ರಾಜನ ಕೋರಿಕೆಯ ಮೇರೆಗೆ, ತಿಮ್ಮಣ್ಣ ನಾಯಕ ಗುಲ್ಬರ್ಗದ ಮೇಲೆ ಆಕ್ರಮಣ ನಡೆಸುತ್ತಾನೆ. ವಿಜಯನಗರ ಸೈನ್ಯವು ಗುಲ್ಬರ್ಗಕ್ಕೆ ಮುತ್ತಿಗೆ ಹಾಕಿದ ಆರು ತಿಂಗಳ ನಂತರವೂ ಅದನ್ನು ವಶಪಡಿಸಿಕೊಳ್ಳಲು ಸಾಧ್ಯವಾಗಿರುವುದಿಲ್ಲ. ಇದರಿಂದ ಸಂತುಷ್ಟನಾದ ಅರಸನು, ತಿಮ್ಮಣ್ಣನ್ನು ಆಸ್ಥಾನಕ್ಕೆ ಆಹ್ವಾನಿಸುತ್ತಾನೆ. ನಂತರದಲ್ಲಿ ತಿಮ್ಮಣ್ಣ, ಅರಸನ ಅಸಮಾಧಾನಕ್ಕೆ ಗುರಿಯಾಗುತ್ತಾನೆ. ಅಲ್ಲದೇ ವಿಜಯನಗರದ ಸೆರೆಮನೆಯಲ್ಲಿ ಬಂಧಿಯಾಗಿ ಅಲ್ಲಿಯೇ ಮರಣಹೊಂದುತ್ತಾನೆ.
 
ತಿಮ್ಮಣ್ಣ ನಾಯಕನ ನಂತರ ಆತನ ಪುತ್ರ ಓಬಣ್ಣಾ ನಾಯಕ ಪಾಳೆಯಗಾರನಾಗುತ್ತಾನೆ. ಈತ ತನ್ನ ಹೆಸರನ್ನು ಮದಕರಿ ನಾಯಕನೆಂದು ಬದಲಿಸಿಕೊಂಡು ಪಟ್ಟಕ್ಕೆ ಬಂದ ಕೆಲವೇ ವರ್ಷಗಳಲ್ಲಿ, ವಿಜಯನಗರ ಸಾಮ್ರಾಜ್ಯದಿಂದ ಸ್ವಾತಂತ್ರ್ಯವನ್ನು ಘೋಷಿಸಿಕೊಳ್ಳುತ್ತಾನೆ.
"https://kn.wikipedia.org/wiki/ಮದಕರಿ_ನಾಯಕ" ಇಂದ ಪಡೆಯಲ್ಪಟ್ಟಿದೆ