ಶಿರಹಟ್ಟಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ಶಿರಹಟ್ಟಿ''' - [[ಗದಗ]] ಜಿಲ್ಲೆಯ ತಾಲೂಕುಗಳಲ್ಲೊಂದು.(ಅವಿಭಜಿತ ಧಾರವಾಡ ಜಿಲ್ಲೆ) ಈ ತಾಲೂಕಿನ ಪುಲಿಗೆರೆಯಲ್ಲಿ ಖ್ಯಾತ [[ಹಳಗನ್ನಡ]] [[ಕವಿ]] [[ಆದಯ್ಯ]]ನು ಜೀವಿಸಿದ್ದನು. ಇಲ್ಲಿಯ ಸೋಮನಾಥ ದೇವಸ್ಥಾನ ಹೆಸರುವಾಸಿ.ಆಗಿನ ಪುಲಿಗೆರೆಯೇ ಈಗಿನ ಲಕ್ಷ್ಮೇಶ್ವರ. ಶಿರಹಟ್ಟಿಯ ಲಕ್ಷ್ಮೇಶ್ವರದಲ್ಲಿ ಸೋಮನಾಥ ದೇವಸ್ಥಾನ ಸೇರಿದಂತೆ ಮಹತ್ವದ ಸ್ಥಳಗಳಿವೆ.
 
ಈ ತಾಲೂಕಿನ ಪುಲಿಗೆರೆಯಲ್ಲಿ ಖ್ಯಾತ [[ಹಳಗನ್ನಡ]] [[ಕವಿ]] [[ಆದಯ್ಯ]]ನು ಜೀವಿಸಿದ್ದನು. ಇಲ್ಲಿಯ ಸೋಮನಾಥ ದೇವಸ್ಥಾನ ಹೆಸರುವಾಸಿ.
ಆಗಿನ್ ಪುಲಿಗೆರೆಯೇ ಈಗಿನ ಲಕ್ಷ್ಮೇಶ್ವರ.
 
 
==ಶಿರಹಟ್ಟಿಯ ಲಕ್ಷ್ಮೇಶ್ವರದಲ್ಲಿ ಸೋಮನಾಥ ದೇವಸ್ಥಾನ ಸೇರಿದಂತೆ ಮಹತ್ವದ ಸ್ಥಳಗಳಿವೆ.
* ಆದಯ್ಯ, ಪದ್ಮಾವತಿ ಕತೆ ಇತಿಹಾಸದಲ್ಲಿ ಸೇರಿದೆ.
 
"https://kn.wikipedia.org/wiki/ಶಿರಹಟ್ಟಿ" ಇಂದ ಪಡೆಯಲ್ಪಟ್ಟಿದೆ