ಭೀಮಸೇನ ಜೋಷಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨೭ ನೇ ಸಾಲು:
ಪಂ.'ಭೀಮ್ ಸೆನ್ ಜೋಶಿ'ಯವರ ತಮ್ಮನ ಮಕ್ಕಳಲ್ಲೊಬ್ಬರು, 'ಭಾರತೀಯ ಕ್ರಿಕೆಟ್ ತಂಡದ ಸದಸ್ಯ'ರಲ್ಲೊಬ್ಬರಾದ ’[[ಸುನಿಲ್ ಜೊಶಿ]]’, ಮತ್ತು ’[[ಅನಿರುದ್ಧ ಜೋಶಿ]], ಕಿರಿಯರ ಕ್ರಿಕೆಟ್ ತಂಡದ ಆಟಗಾರರು, ಚಿಕ್ಕಪ್ಪ, ’ಗೋವಿಂದಾಚಾರ್ಯ’ರು, ’[[ಜಡಭರತ]]’ ಎಂಬ ಕಾವ್ಯನಾಮದಿಂದ, ಹೆಸರಾಗಿದ್ದಾರೆ. ಇವರು ಸುಪ್ರಸಿದ್ಧ ಲೇಖಕರು ಮತ್ತು ನಾಟಕಕಾರರು, ’[[ಮನೋಹರ ಗ್ರಂಥಮಾಲೆ]]’ಯೆಂಬ ಪ್ರಕಾಶನ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಒಟ್ಟಾರೆ ಜೋಶಿಮನೆತನ ಸಂಗೀತ, ಸಾಹಿತ್ಯ, ಮತ್ತು ಕ್ರೀಡೆಗಳಿಗೆ ಹೆಸರುವಾಸಿಯಾಗಿದೆ. ಅಜ್ಜ ಕೀರ್ತನಕಾರರು. ಮೊಮ್ಮಗ, ಭೀಮಸೇನ, ಭಜನಾಮೇಳದವರೊಡನೆ ಸೇರಿಕೊಂಡು ದಾಸರ ಪದಗಳನ್ನು ಕೇಳುತ್ತಾ, ಹಾಡುತ್ತಾ ಮೈಮರೆಯುತ್ತಿದ್ದರು. ಹೀಗೆ ಮುಂದುವರೆದು ದಾಸವಾಣಿ-ಶಾಸ್ತ್ರೀಯ ಸಂಗೀತವಲಯದಲ್ಲಿ ಅಪ್ರತಿಮ ಸಾಧನೆಮಾಡಿದರು; ಸಂಗೀತವನ್ನೂ ಬೆಳೆಸಿದರು.
==ಭೀಮಸೇನ ಜೋಷಿಯವರ ಪರಿವಾರ==
ಸನ್,೧೯೪೪ ರಲ್ಲಿ, ಪಂಡಿತ್‌ಜೀಯವರ ಪ್ರಥಮ ಪತ್ನಿ, ಸುನಂದಾರವರ[[ಸುನಂದಾ]]ರವರ ಜೊತೆ ವಿವಾಹದಿಂದ ನಾಲ್ಕು ಮಕ್ಕಳು ಜನಿಸಿದರು. ಅವರೇ, ರಾಘವೇಂದ್ರ, ಉಷಾ, ಸುಮಂಗಲ, ಹಾಗೂ ಕಿರಿಯ ಮಗ ಆನಂದ. ಸುನಂದಾರವರ ನಿಧನಬಳಿಕ, ೨ನೇ ವಿವಾಹ ,[[ವತ್ಸಲಾ]] ಅವರೊಡನೆರವರೊಡನೆ ನಡೆದು, ಅವರಿಗೆ ಮೂರು ಮಕ್ಕಳು ಜನಿಸಿದರು; ಅವರೇ, ಜಯಂತ, ಶುಭದಾ ಹಾಗೂ ಶ್ರೀನಿವಾಸ. ತಂದೆಯ ಪರಮ ಶಿಷ್ಯನಾದ 'ಶ್ರೀನಿವಾಸ', ಈಗ ಪ್ರಬುದ್ಧ ಗಾಯಕರಾಗಿದ್ದಾರೆ. ಪಂಡಿತ್‌ಜೀಯವರ ಶಿಷ್ಯತ್ವ ಪಡೆದ ಸುದೈವಿಗಳೆಂದರೆ, ಶ್ರೀ. ಮಾಧವ ಗುಡಿ, ಶ್ರೀಕಾಂತ ದೇಶಪಾಂಡೆ, ರಾಮಕೃಷ್ಣ ಪಟವರ್ಧನ್, ಶ್ರೀಪತಿ ಪಾಡಿಗಾರ, ಉಪೇಂದ್ರ ಭಟ್, ಪಳಯಾರ ವರಾಜ್, ರಶೀದ ಖಾನ್, ಅಶುತೋಷ ಮುಖರ್ಜಿ ಮುಂತಾದವರು.
 
==ಗದಗದೊಂದಿಗೆ ಅವಿನಾಭಾವ ಸಂಬಂಧ==
ಗದುಗಿನ ’ಖಡಕ್ ರೊಟ್ಟಿ’ ಬಲುಪ್ರೀತಿ. ತಮ್ಮ ಊರಿನ ಜನತೆಗೆ ಅನೇಕ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಿ ರಸದೌತಣನೀಡಿದ್ದರು. ೧೯೮೩ ರಲ್ಲಿ, ’ವೆಂಕಟೇಶ ಚಿತ್ರಮಂದಿರ’ದಲ್ಲಿ, ’ಹತ್ತಿಕಾಳ್ ಕೂಟ’ದಲ್ಲಿ, ೧೯೮೫-೮೬ ರಲ್ಲಿ ’ಕಾಟನ್ ಮಾರ್ಕೆಟ್’ ನಲ್ಲಿ, ೧೯೯೨ ರಲ್ಲಿ, ’ಅಭಿನಯರಂಗ ವಿದ್ಯಾದಾನ ಸಮಿತಿ ಹೈಸ್ಕೂಲ್’ ಅವರಣದಲ್ಲಿ, ’ಕರ್ನಾಟಕ ಚಿತ್ರಮಂದಿರ’ದಲ್ಲಿ. ಅದರಲ್ಲಿ ಶೇಖರವಾದ ಹಣದಲ್ಲಿ ನಗರದ ವಿವಿಧ ಶಾಲೆಗಳ ಕೊಠಡಿ ನಿರ್ಮಾಣ ಕಾರ್ಯಗಳಿಗೆ ಮತ್ತು ದೇವಾಲಯಕ್ಕೆ ದೇಣಿಗೆ ನೀಡಿದ್ದರು.
"https://kn.wikipedia.org/wiki/ಭೀಮಸೇನ_ಜೋಷಿ" ಇಂದ ಪಡೆಯಲ್ಪಟ್ಟಿದೆ