ಭೀಮಸೇನ ಜೋಷಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೭ ನೇ ಸಾಲು:
ಪಂ.'ಭೀಮ್ ಸೆನ್ ಜೋಶಿ'ಯವರ ತಮ್ಮನ ಮಕ್ಕಳಲ್ಲೊಬ್ಬರು, 'ಭಾರತೀಯ ಕ್ರಿಕೆಟ್ ತಂಡದ ಸದಸ್ಯ'ರಲ್ಲೊಬ್ಬರಾದ ’[[ಸುನಿಲ್ ಜೊಶಿ]]’, ಮತ್ತು ’[[ಅನಿರುದ್ಧ ಜೋಶಿ]], ಕಿರಿಯರ ಕ್ರಿಕೆಟ್ ತಂಡದ ಆಟಗಾರರು, ಚಿಕ್ಕಪ್ಪ, ’ಗೋವಿಂದಾಚಾರ್ಯ’ರು, ’[[ಜಡಭರತ]]’ ಎಂಬ ಕಾವ್ಯನಾಮದಿಂದ, ಹೆಸರಾಗಿದ್ದಾರೆ. ಇವರು ಸುಪ್ರಸಿದ್ಧ ಲೇಖಕರು ಮತ್ತು ನಾಟಕಕಾರರು, ’[[ಮನೋಹರ ಗ್ರಂಥಮಾಲೆ]]’ಯೆಂಬ ಪ್ರಕಾಶನ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಒಟ್ಟಾರೆ ಜೋಶಿಮನೆತನ ಸಂಗೀತ, ಸಾಹಿತ್ಯ, ಮತ್ತು ಕ್ರೀಡೆಗಳಿಗೆ ಹೆಸರುವಾಸಿಯಾಗಿದೆ. ಅಜ್ಜ ಕೀರ್ತನಕಾರರು. ಮೊಮ್ಮಗ, ಭೀಮಸೇನ, ಭಜನಾಮೇಳದವರೊಡನೆ ಸೇರಿಕೊಂಡು ದಾಸರ ಪದಗಳನ್ನು ಕೇಳುತ್ತಾ, ಹಾಡುತ್ತಾ ಮೈಮರೆಯುತ್ತಿದ್ದರು. ಹೀಗೆ ಮುಂದುವರೆದು ದಾಸವಾಣಿ-ಶಾಸ್ತ್ರೀಯ ಸಂಗೀತವಲಯದಲ್ಲಿ ಅಪ್ರತಿಮ ಸಾಧನೆಮಾಡಿದರು; ಸಂಗೀತವನ್ನೂ ಬೆಳೆಸಿದರು.
==ಭೀಮಸೇನ ಜೋಷಿಯವರ ಪರಿವಾರ==
ಸನ್,೧೯೪೪ ರಲ್ಲಿ, ಪಂಡಿತ್‌ಜೀಯವರ ಪ್ರಥಮ ಪತ್ನಿ, [[ಸುನಂದಾ]]ರವರ ಜೊತೆ ವಿವಾಹದಿಂದ ನಾಲ್ಕು ಮಕ್ಕಳು ಜನಿಸಿದರು. ಅವರೇ, [[ರಾಘವೇಂದ್ರ]], [[ಉಷಾ]], [[ಸುಮಂಗಲ]], ಹಾಗೂ ಕಿರಿಯ ಮಗ [[ಆನಂದ]]. ಸುನಂದಾರವರ ನಿಧನಬಳಿಕ, ೨ನೇ ವಿವಾಹ,[[ವತ್ಸಲಾ]] ರವರೊಡನೆ ನಡೆದು, ಅವರಿಗೆ ಮೂರು ಮಕ್ಕಳು ಜನಿಸಿದರು; ಅವರೇ, [[ಜಯಂತ]], [[ಶುಭದಾ]] ಹಾಗೂ [[ಶ್ರೀನಿವಾಸ]]. ತಂದೆಯ ಪರಮ ಶಿಷ್ಯನಾದ 'ಶ್ರೀನಿವಾಸ', ಈಗ ಪ್ರಬುದ್ಧ ಗಾಯಕರಾಗಿದ್ದಾರೆ.
 
==ಗದಗದೊಂದಿಗೆ ಅವಿನಾಭಾವ ಸಂಬಂಧ==
"https://kn.wikipedia.org/wiki/ಭೀಮಸೇನ_ಜೋಷಿ" ಇಂದ ಪಡೆಯಲ್ಪಟ್ಟಿದೆ