ಭೀಮಸೇನ ಜೋಷಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೪೫ ನೇ ಸಾಲು:
==ಪುಣೆಯ ವಾಸಿ==
ಪುಣೆಯಲ್ಲಿ ವಾಸಿಸುವ ಭೀಮಸೇನ ಜೋಷಿ, ತಮ್ಮ ಗುರುಗಳ ನೆನಪಿನಲ್ಲಿ ೧೯೫೨ರಿಂದ ಪ್ರತಿ ವರ್ಷವೂ ಅಲ್ಲಿ "ಸವಾಯಿ ಗಂಧರ್ವ ಸಂಗೀತ ಮಹೋತ್ಸವ"ವನ್ನು ನಡೆಸುತ್ತಾ ಬ೦ದಿದ್ದಾರೆ. ಪ್ರತಿಷ್ಠಿತ [[ಪದ್ಮವಿಭೂಷಣ]] ಪ್ರಶಸ್ತಿ ಭೀಮಸೇನ ಜೋಷಿಯವರಿಗೆ ಲಭಿಸಿದೆ. [[ಹುಬ್ಬಳ್ಳಿ|ಹುಬ್ಬಳ್ಳಿಯ]] [[ಹಾನಗಲ್ ಮ್ಯೂಸಿಕ್ ಸಂಸ್ಥೆ]], ೧೨, ಅಕ್ಟೋಬರ್, ೨೦೦೭ ರಂದು, ಪಂ. ಭೀಮಸೇನ ಜೋಷಿಯವರಿಗೆ ಪುಣೆಯಲ್ಲಿ, ಡಾ. ಗಂಗೂಬಾಯಿ ಹಾನಗಲ್ ರವರ ಅಮೃತಹಸ್ತದಿಂದ, "ಸಂಗೀತಕಲಾನಿಧಿ"ಯೆಂಬ ಪ್ರಶಸ್ತಿಯನ್ನು ಕೊಟ್ಟು ಸನ್ಮಾನಿಸಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಹಲವಾರು ಗಣ್ಯರಲ್ಲಿ, ಖ್ಯಾತ ನಟ ಮತ್ತು ನಿರ್ದೇಶಕ, ಅಮೋಲ್ ಪಾಲೆಕರ್ ರೂ ಒಬ್ಬರು. ಕಾರನ್ನು ವೇಗವಾಗಿ ಓಡಿಸುವ ಖಯಾಲಿ ಇವರಿಗಿತ್ತು.
=='ಪಂಡಿತ್ ಜಿ'ರವರ ಪ್ರಮುಖ ವಿದ್ಯಾರ್ಥಿಗಳುಶಿಷ್ಯರು==
ಪಂಡಿತ್‌ಜೀಯವರ ಶಿಷ್ಯತ್ವ ಪಡೆದ ಸುದೈವಿಗಳೆಂದರೆಪಡೆದವರಲ್ಲಿ, 'ಮಾಧವ ಗುಡಿ', 'ಶ್ರೀಕಾಂತ್ ದೇಶ್ಪಾಂಡೆದೇಶಪಾಂಡೆ, ವಿನಾಯಕ ತೊರವಿ' ಉಪೇಂದ್ರ ಭಟ್'ವಿನಾಯಕ್ ತೊರ್ವಿ','ಉಪೇಂದ್ರಭಟ್','ಶ್ರೀನಿವಾಸ ಜೋಶಿ','ರಾಜೇಂದ್ರ ಕಂದಲ್ಗಾವ್ಕರ್,'ಆನಂದ್ಆನಂದ ಭಾಟೆ',' ವಿನಾಯಕ್.ಪಿ.ಪ್ರಭು', 'ರಾಮಕೃಷ್ಣ ಪಟವರ್ಧನ್, ಶ್ರೀಪತಿ ಪಾಡಿಗಾರ, 'ಪಳಯಾರ ವರಾಜ್, ರಶೀದ ಖಾನ್, ಅಶುತೋಷ ಮುಖರ್ಜಿ ಮುಂತಾದವರು ಮುಖ್ಯರು..
 
==ಮರಣ==
ದಿನಾಂಕ ೨೪-೧-೨೦೧೧ 'ಪೂನಾದ ಆಸ್ಪತ್ರೆ'ಯಲ್ಲಿ ೮೯ರ ಇಳಿವಸ್ಸಿನ 'ಭೀಮಸೇನ್ ಜೋಶಿ' ಕೊನೆಯುಸಿರೆಳೆದರು.
"https://kn.wikipedia.org/wiki/ಭೀಮಸೇನ_ಜೋಷಿ" ಇಂದ ಪಡೆಯಲ್ಪಟ್ಟಿದೆ