ಎ.ಆರ್.ಕೃಷ್ಣಶಾಸ್ತ್ರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೯ ನೇ ಸಾಲು:
ಅಲ್ಲಿ ಟ್ಯೂಟರ್ ಆಗಿದ್ದಾಗಲೇ ತಾವೇ ಸ್ವತಃ ಓದಿಕೊಂಡು ಎಮ್ . ಎ. ಪರೀಕ್ಷೆ ಪಾಸುಮಾಡಿದರು. ೧೯೧೯ ರಲ್ಲಿ ಅವರಿಗೆ ಓರಿಯೆಂಟಲ್ ಲೈಬ್ರರಿಯಲ್ಲಿ ಸಂಶೋಧಕ ವಿಜ್ಞಾನಿಯ ಕೆಲಸ ಸಿಕ್ಕಿತು. ಅವರು ಅಲ್ಲಿನ ಲೆಕ್ಕ-ಪತ್ರ, ಪುಸ್ತಕಗಳ ಮಾರಾಟದ ವ್ಯವಸ್ಥೆಗಳನ್ನೂ ನೋಡಿಕೊಳ್ಳಬೇಕಾಗಿತ್ತು. ಆದ್ದರಿಂದ ಹೆಚ್ಚು ಸಂಶೋಧನೆಗಳನ್ನು ಮಾಡಲಾಗಲಿಲ್ಲ.
 
ಇವರಿಗೆ ಪ್ರೊ. ಟಿ. ಎಸ್. ವೆಂಕಣ್ಣಯ್ಯನವರು ಹತ್ತಿರದ ಗೆಳೆಯರು. ಏ. ಆರ್. ಕೃಷ್ಣಶಾಸ್ತ್ರಿಗಳು ಒಬ್ಬ ಘನ ವಿದ್ವಾಂಸರು. ೧೯೩೯ ರಲ್ಲಿ ಪ್ರೊ. ವೆಂಕಣ್ಣಯ್ಯನವರು ಮರಣಹೊಂದಿದರು. ಈ ಅಕಾಲ ಮರಣದಿಂದ ಶಾಸ್ತ್ರಿಗಳು ತುಂಬಾನೊಂದಿದ್ದರು. ಆದರೆ ಶಾಸ್ತ್ರಿಗಳನ್ನು ವೆಂಕಣ್ಣಯನವರ ಸ್ಥಾನವನ್ನು ತುಂಬಲು ವಿಶ್ವವಿದ್ಯಾಲಯದವರು ಮನವಿಮಾಡಿಕೊಂಡಿದ್ದರಿಂದ ಒಪ್ಪಿಕೊಳ್ಳಲೇಬೇಕಾಯಿತು. ಟಿ. ಎಸ್ .ವೆಂಕಣ್ಣಯ್ಯ, ಮತ್ತು ಎ. ಎಸ್ಆರ್. ಕೃಷ್ಣಶಾಸ್ತ್ರಿಗಳ ಜೋಡಿಯನ್ನು ಮಿತ್ರರು, "[[ ಅಶ್ವಿನಿದೇವತೆಗಳು]]," ಎಂದು ಕರೆಯುತ್ತಿದ್ದರು.