ದಿ ಪ್ಯಾಕ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
numberEdit ಉಪಯೋಗಿಸಿ ಇಂಗ್ಲಿಷ್ ಅಂಕೆಗಳನ್ನು ಕನ್ನಡಕ್ಕೆ ಅನುವಾದಿಸಲಾಗಿದೆ
೧ ನೇ ಸಾಲು:
'ದಿ ಪ್ಯಾಕ್' ವನ್ಯಜೀವಿ ಛಾಯಾಚಿತ್ರಕಾರರಾದ ಕೃಪಾಕರ್-ಸೇನಾನಿಯವರ ಅವರ ವೈಲ್ಡ್‌ಸ್ಕ್ರೀನ್ ವಿಶ್ವ ಚಲನಚಿತ್ರೋತ್ಸವ 2010ರಲ್ಲಿ೨೦೧೦ರಲ್ಲಿ ಅನಿಮಲ್ ಬಿಹೇವಿಯರ್ ವಿಭಾಗದಲ್ಲಿ ಅತ್ಯುತ್ತಮ ಪ್ರಶಸ್ತಿ ಪಡೆದ ಚಿತ್ರ. ’ಸೀಳುನಾಯಿ’ ಅಥವಾ ’ಕೆನ್ನಾಯಿ’ ಎಂದು ಕರೆಸಿಕೊಳ್ಳುವ ಕರ್ನಾಟಕದ ಕಾಡುಗಳಲ್ಲಿ ಕಂಡುಬರುವ ಒಂದು ನಾಯಿ ಜಾತಿಗೆ ಸೇರಿದ ಕಾಡು ಪ್ರಾಣಿಯ ಬಗ್ಗೆ ಚಿತ್ರೀಕರಿಸಿದ ಸಾಕ್ಷ್ಯಚಿತ್ರ.
 
'ದಿ ಪ್ಯಾಕ್' ವನ್ಯಜೀವಿ ಛಾಯಾಚಿತ್ರಕಾರರಾದ ಕೃಪಾಕರ್-ಸೇನಾನಿಯವರ ಅವರ ವೈಲ್ಡ್‌ಸ್ಕ್ರೀನ್ ವಿಶ್ವ ಚಲನಚಿತ್ರೋತ್ಸವ 2010ರಲ್ಲಿ ಅನಿಮಲ್ ಬಿಹೇವಿಯರ್ ವಿಭಾಗದಲ್ಲಿ ಅತ್ಯುತ್ತಮ ಪ್ರಶಸ್ತಿ ಪಡೆದ ಚಿತ್ರ. ’ಸೀಳುನಾಯಿ’ ಅಥವಾ ’ಕೆನ್ನಾಯಿ’ ಎಂದು ಕರೆಸಿಕೊಳ್ಳುವ ಕರ್ನಾಟಕದ ಕಾಡುಗಳಲ್ಲಿ ಕಂಡುಬರುವ ಒಂದು ನಾಯಿ ಜಾತಿಗೆ ಸೇರಿದ ಕಾಡು ಪ್ರಾಣಿಯ ಬಗ್ಗೆ ಚಿತ್ರೀಕರಿಸಿದ ಸಾಕ್ಷ್ಯಚಿತ್ರ.
 
 
Line ೧೭ ⟶ ೧೬:
ಭಾರತದಲ್ಲಿ ಇಂಥ ಚಿತ್ರಗಳನ್ನು ರೂಪಿಸುವುದು ಸುಲಭವಲ್ಲ. ಇಲ್ಲಿರುವ ಸವಾಲು ಕಾಡುಗಳ ರಚನೆಯದ್ದು. ಇಲ್ಲಿಯ ದಟ್ಟಕಾಡುಗಳಲ್ಲಿ ಪ್ರಾಣಿಗಳನ್ನು ಕಾಣುವುದೇ ಕಷ್ಟ. ಚಿತ್ರೀಕರಣ ಅಸಾಧ್ಯವೆನಿಸುವಷ್ಟು ಕಷ್ಟ. ಆದರೂ ವಿಶ್ವಮಟ್ಟದ ಸ್ಪರ್ಧೆಗಳಲ್ಲಿ ಆಫ್ರಿಕಾದ ಹುಲ್ಲುಗಾವಲು ಕಾಡಿನಲ್ಲಿ ನಿರ್ಮಿಸಿದ ಚಿತ್ರಗಳೊಂದಿಗೆ ಇವು ಸ್ಪರ್ಧಿಸಬೇಕಾದ ಅನಿವಾರ್ಯತೆ ಎದುರಾಗುತ್ತದೆ. ಆಫ್ರಿಕಾದ ಕಾಡುಗಳ ವೈವಿಧ್ಯ ಹಾಗೂ ಮನುಷ್ಯರಿಗೆ ಒಗ್ಗಿದ ಪ್ರಾಣಿಗಳು ಅಲ್ಲಿ ಚಿತ್ರ ನಿರ್ಮಾಣವನ್ನು ಸರಳಗೊಳಿಸುತ್ತವೆ.
 
ಎರಡು ತಾಸುಗಳ ‘ದಿ ಪ್ಯಾಕ್’ ಚಿತ್ರ ನಿರ್ಮಿಸಲು ತೆಗೆದುಕೊಂಡ ಸಮಯ ಮೂರು ವರ್ಷ. ಇದಕ್ಕಾಗಿ ಕೃಪಾಕರ ಸೇನಾನಿ ಮತ್ತು ತಂಡ ನೀಲಗಿರಿ ತಪ್ಪಲಿನ ಕಾಡುಗಳಲ್ಲಿ ಹದಿನೈದು ವರ್ಷಗಳ ನಿರಂತರ ಸಂಶೋಧನೆ ಮಾಡಿದೆ. ಇದರ ಫಲವಾಗಿಯೇ ‘ದಿ ಪ್ಯಾಕ್’ 2008೨೦೦೮-2010ರ೨೦೧೦ರ ಅವಧಿಯ ಶ್ರೇಷ್ಠ ಚಿತ್ರ ಎನ್ನುವ ಗೌರವಕ್ಕೆ ಪಾತ್ರವಾಯಿತು.
 
ಗುಂಪಿನಲ್ಲಿ ವಾಸಿಸುವ ಕಾಡುನಾಯಿಗಳದ್ದು ಅತ್ಯಂತ ಸಂಕೀರ್ಣ ಬದುಕು. ಅಧ್ಯಯನಕ್ಕಾಗಲೀ, ಚಿತ್ರೀಕರಣಕ್ಕಾಗಲೀ ಸುಲಭಕ್ಕೆ ಸಿಗದ ನಿಗೂಢ ಜೀವಿಗಳಿವು. ಸಂಕೋಚ ಪ್ರವೃತ್ತಿಯ ಇವು ಮಾನವನಿಂದ ಸದಾ ದೂರ. ಇದಕ್ಕೆ ಕಾರಣಗಳು ಇಲ್ಲವೆಂದಲ್ಲ. ಭಾರತವನ್ನು ಆಳಿದ ಬ್ರಿಟೀಷರು ಕಾಡುನಾಯಿಗಳ ಮಾರಣಹೋಮ ಮಾಡಿದರು. ತಾವು ಬೇಟೆಯಾಡುವ ಜಿಂಕೆಗಳ ಸಂತತಿಗೆ ಈ ನಾಯಿಗಳು ಮಾರಕವೆಂದು ತೀರ್ಮಾನಿಸಿದರು. ತಮಗೆ ಸಿಗಬೇಕಾದ ಜಿಂಕೆಯನ್ನೆಲ್ಲಾ ಇವು ತಿಂದು ಮುಗಿಸುತ್ತಿವೆಯೆಂದು ಭಾವಿಸಿ, ಕಂಡಲ್ಲಿ ಕೊಲ್ಲಲು ಆದೇಶಿಸಿದರು. ಆನಂತರ ಕಾಡುನಾಯಿಗಳ ಸಂತತಿ ನಿರ್ನಾಮ ಹಂತಕ್ಕೆ ಬಂದಿತು. ಇದು 1972ರವರೆಗೆ೧೯೭೨ರವರೆಗೆ ಮುಂದುವರೆಯಿತು. ಈ ಆಘಾತದಿಂದ ತತ್ತರಿಸಿದ ಕಾಡುನಾಯಿಗಳು ಮನುಷ್ಯರನ್ನು ಕಂಡರೆ ಸಾಕು, ಹೆದರಿ ನಡುಗುತ್ತಿದ್ದವು. ಆ ನೆನಪು ಇನ್ನೂ ಅವುಗಳಲ್ಲಿ ಉಳಿದಿರುವುದರಿಂದ, ಅವುಗಳನ್ನು ಸುಲಭವಾಗಿ ಸಮೀಪಿಸಲು ಸಾಧ್ಯವಿಲ್ಲ.
 
ಅಂದು ಸೇನಾನಿ ಕೈಯಲ್ಲಿ ಪ್ರಶಸ್ತಿ ಹಿಡಿದು ಮಾತನಾಡಿದ್ದು ಹೀಗೆ-
"https://kn.wikipedia.org/wiki/ದಿ_ಪ್ಯಾಕ್" ಇಂದ ಪಡೆಯಲ್ಪಟ್ಟಿದೆ