ಜಕಣಾಚಾರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು r2.7.1) (robot Modifying: en:Amarashilpi Jakanachari
ಚು numberEdit ಉಪಯೋಗಿಸಿ ಇಂಗ್ಲಿಷ್ ಅಂಕೆಗಳನ್ನು ಕನ್ನಡಕ್ಕೆ ಅನುವಾದಿಸಲಾಗಿದೆ
೫ ನೇ ಸಾಲು:
== ಅವರ ಜೀವನ ==
 
[[ಕರ್ನಾಟಕ|ಕರ್ನಾಟಕದ]] ತುಮಕೂರಿನಿಂದ 9 ಕಿ.ಮೀ ದೂರದಲ್ಲಿರುವ ಕೈದಾಳೆಯಲ್ಲಿ ಜಕಣಾಚಾರಿಯವರು ಜನಿಸಿದರು. ಕೆಲವು ದಾಖಲೆಗಳ ಪ್ರಕಾರ ಈ ಊರಿನ ಮೂಲ ಹೆಸರು ಕ್ರಿದಾಪುರ. ಅವರ ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು. ಅವರು ತಮ್ಮ ವೃತ್ತಿ ಜೀವನವನ್ನು ನೃಪ ಹಯರು ಆ ಪ್ರದೇಶವನ್ನು ಆಳುತ್ತಿರುವಾಗ ಪ್ರಾರಂಭಿಸಿದರು. ತಮ್ಮ ಮದುವೆಯಾದ ನಂತರವೇ ಅವರು ಕೆಲಸ ಹುಡುಕುತ್ತಾ ಮನೆಬಿಟ್ಟು ಹೊರಟರು. ದೂರದ ಪ್ರಯಾಣ ಮಾಡಿದರು ಹಾಗೂ ಹಲವಾರು ದೇವಾಲಯಗಳನ್ನು ನಿರ್ಮಿಸುತ್ತ ಮುನ್ನಡೆದರು ಹಾಗೂ ತಮ್ಮ ಹೆಂಡತಿಯನ್ನು ಸಹ ತಮ್ಮ ಕೆಲಸದಲ್ಲಿ ಮರೆತರು.
 
== ಜಕಣಾಚಾರ್ಯ ಹಾಗೂ ಅವರ ಮಗ ==
"https://kn.wikipedia.org/wiki/ಜಕಣಾಚಾರಿ" ಇಂದ ಪಡೆಯಲ್ಪಟ್ಟಿದೆ