ಬೈಬಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು robot Adding: ab:Абиблиа
No edit summary
೨ ನೇ ಸಾಲು:
ಆರಂಭದಲ್ಲಿ 'ದೈವ ವಾಕ್ಯ'ವೆಂಬ ಭಯ, ಭಕ್ತಿಯಿಂದ ಒಂದಕ್ಷರವೂ ಬದಲಾಗದಂತೆ ಜನರ ಬಾಯಿಂದ ಬಾಯಿಗೆ ಪ್ರಸಾರವಾಗುತಿತ್ತು. ಲಿಪಿಗಳು ಬಳಕೆಗೆ ಬರುತಿದ್ದಂತೆ ಅತ್ಯಂತ ಶೃಧ್ಧೆಯಿಂದ ಈ ವಾಕ್ಯಗಳನ್ನು ಕ್ರಮವಾಗಿ ಕಲ್ಲು, ಮೇಣ, ಜೇಡಿ ಮಣ್ಣಿನ ಫಲಕಗಳ ಮೇಲೆ ಬರೆದಿರಿಸತೊಡಗಿದರು. ಅನಂತರ [[ಪಾಪಿರಸ್]] ಎಂಬ ವಸ್ತುವಿನ ಮೇಲೆ ಹಾಗೂ ಕುರಿ, ಮೇಕೆ, ಹಸುವಿನ ಚರ್ಮದ ತೆಳು ಹಾಳೆಗಳ ಮೇಲೆ ಬರೆಯಲು ಉಪಕ್ರಮಿಸಿದರು.
 
ಸುಮಾರು ೧೫೦೦-೨೦೦೦ ವರ್ಷಗಳ ಐತಿಹ್ಯವಿರುವ ಬೈಬಲ್‌ನ ಮೂಲ ರೂಪ ಹೀಬ್ರುಗಳ ಪವಿತ್ರ ಗ್ರಂಥವಾದ [[ತನಕ್]]. ೫೦೦೦ ವರ್ಷಗಳ ಇತಿಹಾಸವನ್ನು ಹೊಂದಿರುವ ಇದು [[ಹಳೇಹಳೆ ಒಡಂಬಡಿಕೆ]] ಎಂಬ ಹೆಸರಿನಲ್ಲಿ ಬೈಬಲ್‌ನ ಒಂದು ಭಾಗವಾಗಿ ಉಳಿದುಕೊಂಡಿದೆ. ಲಿಪಿಗಳು ಆರಂಭವಾಗುವ ಮೊದಲು 'ದೈವ ವಾಕ್ಯ'ಗಳನ್ನು ಕಲ್ಲು, ಮೇಣ ಮತ್ತು ಜೇಡಿ ಮಣ್ಣಿನ ಫಲಕಗಳ ಮೇಲೆ ಸರಳ ರೂಪದ ಚಿತ್ರಗಳಾಗಿ ಕೆತ್ತುತ್ತಿದ್ದರು. ಇದನ್ನು 'ಕ್ಯುನಿಫಾರ್ಮ್ ಬರವಣಿಗೆ' ಎನ್ನುತ್ತಾರೆ. ಕ್ರಿ.ಪೂ.೧ರ ವೇಳೆಗೆ [[ಹೀಬ್ರೂ]] ಭಾಷೆ ಬಳಕೆಗೆ ಬಂದು ಅದು ಈ ಗ್ರಂಥದ ಮೊದಲ ಲಿಪಿಯಾಯಿತು. ಬೈಬಲ್‌ನ ಕೆಲವು ಪ್ರತಿಗಳು [[ಅರಾಮೈಕ್]] ಭಾಷೆಯಲ್ಲೂ ಬರೆದಿರುವುದು ದೊರಕಿದೆ. ಮುಂದೆ ಇವುಗಳನ್ನು [[ಗ್ರೀಕ್‌]]ಗೆ ಭಾಷಾಂತರಿಸಲಾಯಿತು. ಈಗ ಜಗತ್ತಿನ ಅನೇಕ ಭಾಷೆಗಳಲ್ಲಿ 'ಬೈಬಲ್' ಲಭ್ಯವಿವೆಯಲ್ಲದೇ, ಅನೇಕ ಭಾಷೆಗಳಲ್ಲಿ ತರ್ಜುಮೆಗೊಂಡ ಏಕೈಕ ಗ್ರಂಥವೆಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.
[[ಚಿತ್ರ:Bible1.png|150px|thumb]]
== ಹಳೇ ಒಡಂಬಡಿಕೆ(ರೋಮನ್ ಕಥೋಲಿಕ)ಯಲ್ಲಿನ ಪುಸ್ತಕಗಳು ==
"https://kn.wikipedia.org/wiki/ಬೈಬಲ್" ಇಂದ ಪಡೆಯಲ್ಪಟ್ಟಿದೆ