ಹಗರಿಬೊಮ್ಮನಹಳ್ಳಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪ ನೇ ಸಾಲು:
 
ಈ ತಾಲೂಕು ಎಣ್ಣೆ ಬೆಳೆಗಳ ಹಾಗು ಎಣ್ಣೆ ಉತ್ಪಾದನೆಯ ಕೇಂದ್ರವಾಗಿದೆ. ಈ ತಾಲುಕಿನ ತಂಬ್ರಹಳ್ಳಿ ಗ್ರಾಮದಲ್ಲಿ ಶ್ರೀ ಭಂಡೆರಂಗನಾಥ ಸ್ವಾಮಿ ಗುಡ್ಡ ಗಮನೀಯ. ಇದರ ಸುತ್ತಲು [[ತುಂಗಭದ್ರ]] ನದಿ ಇದೆ. ಹಗರಿಬೊಮ್ಮನಹಳ್ಳಿ ಹತ್ತಿರದಲ್ಲಿ ಮಾಲವಿ ಡ್ಯಾಮ್ ಇದೆ, ನೀರಾವರಿ ಸವಲತ್ತು ಇಲ್ಲದ ರೈತರು ಇದರ ನೀರಿನ ಸದುಪಯೊಗವನ್ನು ಪಡೆಯುವಲ್ಲಿ ಯಶಶ್ವಿಯಾಗಿದ್ದಾರೆ. ಕೋಳಿ ಸಾಕಾಣಿಕೆ ಕೂಡಾ ಪ್ರಮುಖವಾಗಿ ಕಂಡು ಬರುತ್ತದೆ.
 
[[en:Hagari Bommanahalli]
"https://kn.wikipedia.org/wiki/ಹಗರಿಬೊಮ್ಮನಹಳ್ಳಿ" ಇಂದ ಪಡೆಯಲ್ಪಟ್ಟಿದೆ