ಮಧ್ಯ ಪ್ರದೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೭ ನೇ ಸಾಲು:
== ವಿಭಾಗಗಳು ==
ಮಧ್ಯ ಪ್ರದೇಶ ರಾಜ್ಯದಲ್ಲಿ ಒಟ್ಟು ೪೫ ಜಿಲ್ಲೆಗಳಿದ್ದು ಅವುಗಳನ್ನು ೮ ವಿಭಾಗಗಳಲ್ಲಿ ವಿಂಗಡಿಸಲಾಗಿದೆ. ಆ ಎಂಟು ವಿಭಾಗಗಳೆಂದರೆ :
೧. ಭೂಪಾಲ್ : ಭೂಪಾಲ್, ರ್ಯಾಸೆನ್,ರಾಜ್ ಗರ್, ಸೆಹೋರ್, ಮತ್ತು ವಿದಿಶಾ ಜಿಲ್ಲೆಗಳು.
೨. ಗ್ವಾಲಿಯರ್ : ಅಶೋಕನಗರ, ಧಾತಿಯಾ, ಗುಣಾ, ಗ್ವಾಲಿಯರ್, ಮತ್ತು ಶಿವಪುರಿ ಜಿಲ್ಲೆಗಳು.
. ಇಂದೋರ್ಗ್ವಾಲಿಯರ್ : ಬಾರ್ವಾನಿಅಶೋಕನಗರ, ಬುರ್ಹಾನ್ ಪುರ್ಧಾತಿಯಾ, ಧಾರ್ಗುಣಾ, ಇಂದೋರ್, ಝುಬುವಾ,ಖಾಂಡ್ವಾ, ಆಲಿರಾಜ್ ಪುರ್ಗ್ವಾಲಿಯರ್, ಮತ್ತು ಖಾರ್ಗೋಣೆಶಿವಪುರಿ ಜಿಲ್ಲೆಗಳು.
೩. ಇಂದೋರ್ : ಬಾರ್ವಾನಿ, ಬುರ್ಹಾನ್ ಪುರ್, ಧಾರ್, ಇಂದೋರ್, ಝುಬುವಾ,ಖಾಂಡ್ವಾ, ಆಲಿರಾಜ್ ಪುರ್, ಮತ್ತು ಖಾರ್ಗೋಣೆ ಜಿಲ್ಲೆಗಳು.
೪. ಜಬಲ್ಪುರ್: ಬಾಲ್ ಘಾಟ್, ಛಿಂದ್ ವಾರಾ, ಜಬಲ್ ಪುರ್, ಕಟ್ನಿ, ಮಾಂಡ್ಲಾ, ನರಸಿಂಗ್ ಪುರ್,ಮತ್ತು ಸಿಯೋನಿ ಜಿಲ್ಲೆಗಳು.
 
೫. ರೇವಾ : ರೇವಾ, ಸತ್ನಾ, ಸೀಧೀ, ಮತ್ತು ಸಿಂಗ್ರೌಲಿ ಜಿಲ್ಲೆಗಳು.
 
೬. ಸಗರಂದ್ : ಛತ್ತರ್ ಪುರ್, ದಾಮೋಹ್, ಪನ್ನಾ, ಸಾಗರ್, ಮತ್ತು ಟಿಕಮ್ ಗರ್ ಜಿಲ್ಲೆಗಳು.
 
೭. ಉಜ್ಜಯಿನಿ : ದೇವಾಸ್, ಮಂದ ಸೌರ್, ನೀಮಚ್, ರತ್ಲಾಂ, ಶಾಜಾಪುರ್, ಮತ್ತು ಉಜ್ಜಯಿನಿ ಜಿಲ್ಲೆಗಳು.
 
೮. ಶಹಡೋಲ್ : ಶಾಹ್ ದೋಲ್, ಅನುಪ್ಪುರ್, ಡಿಂಡೋರಿ, ಮತ್ತು ಉಮಾರಿಯಾ ಜಿಲ್ಲೆಗಳು.
 
"https://kn.wikipedia.org/wiki/ಮಧ್ಯ_ಪ್ರದೇಶ" ಇಂದ ಪಡೆಯಲ್ಪಟ್ಟಿದೆ