ಮಧ್ಯ ಪ್ರದೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫೦ ನೇ ಸಾಲು:
==ಇಂದಿನ ಕವಿಗಳು==
ಆಧುನಿಕ ಕಾಲದ ಕೆಲವು ಹೆಸರಾಂತ ಕವಿಗಳು, 'ಮಾಖನ್ ಲಾಲ್', 'ಚತುರ್ವೇದಿ', 'ಶರದ್ ಜೋಶಿ', 'ಗಜಾನನ', 'ಮಾಧವ ಮುಕ್ತಿ', 'ಬೊಧ' ಮತ್ತು 'ವಿನೋದ್ ಕುಮಾರ್', 'ಶುಕ್ಲಾ' ಮುಂತಾದವರು.
==ನೃತ್ಯ-ಸಂಗೀತ==
'ಮಧ್ಯ ಪ್ರದೇಶ' ಆದಿವಾಸಿಗಳ ರಾಜ್ಯ. ಯಾವುದೇ ಪರಕೀಯ ಆಚಾರ, ಸಂಸ್ಕೃತಿಗಳ ಸೋಂಕುತಾಗದೆ ಶತಮಾನಗಳ ಕಾಲದಿಂದಲೂ ತನ್ನ ದೇಶಿ ಸಂಕೃತಿಯ ಸ್ವಂತಿಕೆಯನ್ನು ಮಧ್ಯ ಪ್ರದೇಶ, ಕಾಪಾಡಿಕೊಂಡು ಬಂದಿದೆ. ಈ ಪ್ರದೇಶದ ಹಬ್ಬ ಹರಿದಿನಗಳಲ್ಲಿ ಮತ್ತು ಜಾತ್ರೆಗಳಲ್ಲಿ ಪುರಾತನಕಾಲದ ಅಪೂರ್ವ ಹಾಡು-ಕುಣಿಗಳಲ್ಲಿ ಶತಮಾನದ ಸಂಪ್ರದಯದ ಛಾಯೆಯನ್ನು ಕಾಣಬಹುದು.
==ಕರ್ಮಾ ನೃತ್ಯ==
'ಮಧ್ಯ ಪ್ರದೇಶ' ದ, ವಾಯವ್ಯ ಭಾಗದಲ್ಲಿ ನೆಲೆಸಿರುವ [[ಗೊಂಡ ಜನಸಮುದಾಯ]], ಹಾಗೂ [[ಒರಾಂವ್ ಪಂಗಡ]] ಗಳ ಕುಣಿತ,'ಮಧ್ಯ ಪ್ರದೇಶ'ದ 'ಅತಿಪ್ರಾಚೀನ ಆದಿವಾಸಿ ನೃತ್ಯ ಪ್ರಕಾರ'ವೆಂದು ಪರಿಗಣಿಸಲ್ಪಟ್ಟಿದೆ. ದೇಶದ ಇತರೆ ಭಾಗಗಳಲ್ಲಿ ಇದರ ಭಿನ್ನ ರೂಪಗಳನ್ನು ಕಾಣಬಹುದು. ಈ ನೃತ್ಯಗಳನ್ನು ನಾವು ಹೆಚ್ಚಾಗಿ ಶರತ್ಕಾಲದ ಆರಂಭದಲ್ಲಿ ಇಲ್ಲವೇ ಮಳೆಗಾಲದ ಕೊನೆಯಲ್ಲಿ ಪ್ರದರ್ಶನಗೊಳ್ಳುವುದನ್ನು ಕಾಣಬಹುದು.
 
==ಅರಣ್ಯ ಸಂಪತ್ತು==
"https://kn.wikipedia.org/wiki/ಮಧ್ಯ_ಪ್ರದೇಶ" ಇಂದ ಪಡೆಯಲ್ಪಟ್ಟಿದೆ