ಗುಡಿಬಂಡೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೯ ನೇ ಸಾಲು:
==ದೇವಾಲಯಗಳ ಸಮೂಹ==
ಸೋಮೇನಹಳ್ಳಿಯಲ್ಲಿ ಪುರಾತನ ಲಕ್ಷ್ಮೀ ವೆಂಕಟೇಶದೇವಾಲಯ, ಚಂದ್ರಮೌಳೇಶ್ವರ ದೇವಾಲಯ, ಪ್ರಸನ್ನಾಂಜನೇಯ, ಪ್ರಮುಖ ಆಕರ್ಶಣೆಗಳು. ಗಡಿಭಾಗದಲ್ಲಿ ವೀರಾಪುರ ಗ್ರಾಮದ ಪಕ್ಷಿಧಾಮ ಹೆಸರುವಾಸಿ. ತಾಲ್ಲುಕು ಕೇಂದ್ರದಿಂದ ೧೫ ಕಿ. ಮೀ ದೂರದಲ್ಲಿದೆ. ನೈಜೀರಿಯ, ಆಷ್ಟ್ರಿಯ, ಮುಂತಾದ ರಾಷ್ಟ್ರಗಳ ಪಕ್ಷಿಗಳು ಸಂತಾನೋತ್ಪತ್ತಿಗೆ, ವಲಸೆಬರುತ್ತವೆ. ಸುತ್ತಮುತ್ತಲ ಅರಣ್ಯಗಳಲ್ಲಿ ಜಿಂಕೆ, ನವಿಲು, ಮುಂತಾದ ಕಾಡು-ಮೃಗಗಳಿವೆ.
 
=='[[ ಕಂಪ್ಯೂಟರ್ ಶಿಕ್ಷಣ ]]'==
ತಾಲ್ಲೂಕಿನಲ್ಲಿ ಮೊಟ್ಟಮೊದಲಬಾರಿಗೆ ೧೯೯೮ರಲ್ಲಿ ಗುಡಿಬಂಡೆ ಪಟ್ಟಣದಲ್ಲಿ ಗ್ರೀನ್ ಸಲ್ಯೂಷನ್ಸ್ ಗಣಕಯಂತ್ರ ತರಬೇತಿ ಕೇಂದ್ರವನ್ನು ಬಿ.ಸುರೇಶ್ ಬಾಬು ಎಂಬುವವರು ಪ್ರಾರಂಭಿಸಿ ಹಲವಾರು ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಅಂದಿನಿಂದಲೇ ಚಿಕ್ಕಬಳ್ಳಾಪುರ ಜಿಲ್ಲೆಗೆ ಮೊಟ್ಟಮೊದಲ ಇಂಟರ್ ನೆಟ್ ಸಂಪರ್ಕ ಹೊಂದಿದ ಸಂಸ್ಥೆಯಾಗಿದೆ.ಇದು ವರಗೆ ಸಾವಿರಾರು ಕಲಿಕಾರ್ಥಿಗಳು ಈ ಸಂಸ್ಥೆಯಲ್ಲಿ ತರಬೇತಿಹೊಂದಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸುರೇಶ್ ೯೯೦೦೧೦೧೩೫೫ ಮತ್ತು ಬಿ. ಮಂಜುನಾಥ ೯೦೩೬೪೫೫೬೬೭ರವರನ್ನು ಸಂಪರ್ಕಿಸಬಹುದು.
"https://kn.wikipedia.org/wiki/ಗುಡಿಬಂಡೆ" ಇಂದ ಪಡೆಯಲ್ಪಟ್ಟಿದೆ