ವಿಜಯನಗರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೪ ನೇ ಸಾಲು:
ನಗರ ೧೪ನೇ ಶತಮಾನದಿಂದ ೧೬ ನೇ ಶತಮಾನದ ವರೆಗೆ ಉಚ್ಛ್ರಾಯ ಸ್ಥಿತಿಯಲ್ಲಿತ್ತು, ವಿಜಯನಗರ ಸಾಮ್ರಾಜ್ಯದ ಶಕ್ತಿಯ ತುಟ್ಟತುದಿಯಲ್ಲಿ. ಇದೇ ಸಮಯದಲ್ಲಿ ಅದು ಕಾಲಕಾಲಕ್ಕೆ ಉತ್ತರ ದಖನ್ ಪ್ರದೇಶದಲ್ಲಿ ಇದ್ದು ಒಟ್ಟಾಗಿ '''ದಖನ್ ಸುಲ್ತಾನೇಟ್ ''' ಎಂದು ಕರೆಯಲ್ಪಟ್ಟ ಮುಸ್ಲಿಮ್ ರಾಜ್ಯಗಳೊಂದಿಗೆ ಘಟ್ಟಿಸುತ್ತಿತ್ತು. [[೧೫೬೫]] ರಲ್ಲಿ ನಗರ ಅಂತಿಮವಾಗಿ ಈ ಸುಲ್ತಾನೇಟ್‌ಗಳ ಮೈತ್ರಿತ್ವಕ್ಕೆ ಸೋತಿತು ಮತ್ತು ರಾಜಧಾನಿಯನ್ನು ವಶಪಡಿಸಿಕೊಳ್ಳಲಾಯಿತು. ಜಯ ಪಡೆದ ಸೈನಿಕರು ಅನೇಕ ತಿಂಗಳುಗಳ ಕಾಲ ವಿಜಯನಗರದಲ್ಲಿ ಕೊಲೆ, ಲೂಟಿ ನಡೆಸಿದರು. ಇದರ ನಂತರವೂ ವಿಜಯನಗರ ಸಾಮ್ರಾಜ್ಯ ಉಳಿದರೂ ಸಹ ಅದು ನಿಧಾನವಾಗಿ ಕೆಳಮುಖವಾಯಿತು. ರಾಜಧಾನಿಯಾಗಿದ್ದ ವಿಜಯನಗರವನ್ನು ಪುನರ್ನಿರ್ಮಾಣ ಮಾಡಲು ಪ್ರಯತ್ನಿಸುತ್ತಿದ್ದಾರೆ. ಇಂದಿನವರೆಗೂ ಅಲ್ಲಿ ಜನವಸತಿಯಿಲ್ಲ.
 
ಅಂದಿನ ಮುಸ್ಲಿಮ್ ರಾಜ್ಯಗಳ ಸಂಪರ್ಕದ ಪರಿಣಾಮವಾಗಿ ವಿಜಯನಗರದ ಕಟ್ಟಡಗಳಲ್ಲಿ ಮುಸ್ಲಿಮ್ ಪ್ರಭಾವವನ್ನು ಸ್ವಲ್ಪ ಮಟ್ಟಿಗೆ ಕಾಣಬಹುದು.
 
[[Image:ವಿರೂಪಾಕ್ಷ.JPG|thumbnail|ವಿರೂಪಾಕ್ಷ ದೇವಾಲಯ]]
"https://kn.wikipedia.org/wiki/ವಿಜಯನಗರ" ಇಂದ ಪಡೆಯಲ್ಪಟ್ಟಿದೆ